ಕಾಪು ಅಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಬೆಳಪು ಡಾ. ದೇವಿ ಪ್ರಸಾದ್ ಶೆಟ್ಟಿ ಅವಿರೋಧ ಆಯ್ಕೆ

ಕಾಪು ಅಭಿವೃದ್ಧಿ ಸಮಿತಿ (ರಿ.) ಇದರ ನೂತನ ಸಾಲಿನ ಅಧ್ಯಕ್ಷರಾಗಿ ಬೆಳಪು ಗ್ರಾಮ ಪಂಚಾಯತ್‌ನ ಅಧ್ಯಕ್ಷ, ಅಭಿವೃದ್ಧಿಯ ಹರಿಕಾರ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ, ಬೆಳಪು ಡಾ. ದೇವಿ ಪ್ರಸಾದ್ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಾಪು ಅಭಿವೃದ್ಧಿ ಸಮಿತಿಯ ಕಚೇರಿಯಲ್ಲಿ ನಡೆದ ಮಹಾಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಬೆಳಪು ದೇವಿ ಪ್ರಸಾದ್ ಶೆಟ್ಟಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ.

ಬೆಳಕು ದೇವಿ ಪ್ರಸಾದ್ ಶೆಟ್ಟಿ ಬೆಳಪು ಗ್ರಾಮ ಪಂಚಾಯತಿನ ಅಧ್ಯಕ್ಷರಾಗಿ ಸದಸ್ಯರಾಗಿ ಸಾವಿರಾರು ಕೋಟಿ ರೂಪಾಯಿಯ ಯೋಜನೆಗಳನ್ನು ಬೆಳಪುಗೆ ತಂದು ಅಭಿವೃದ್ಧಿ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ