ಕಚೇರಿಯ ಎದುರು ನಿಲ್ಲಿಸಿದ್ದ ಬೈಕ್‌ ಕಳವು

ಮಂಗಳೂರು : ಕೊಟ್ಟಾರಚೌಕಿ ಬಳಿಯ ಮಾಲೆಮಾರ್‌ನ ಕಚೇರಿಯೊಂದರ ಎದುರು ನಿಲ್ಲಿಸಲಾಗಿದ್ದ ಬಜಾಜ್‌ ಪಲ್ಸರ್‌ ಬೈಕ್‌ ಕಳವಾಗಿದೆ ಎಂದು ಕಾವೂರು ಠಾಣೆಗೆ ದೂರು ನೀಡಲಾಗಿದೆ.

ವಿಶ್ವಾಸ್‌ ಎನ್ನುವವರು ಕೆಲಸ ಮಾಡುತ್ತಿದ್ದ ಕಚೇರಿಯ ಎದುರು ಮಾ.6ರಂದು ಸಂಜೆ 6 ಗಂಟೆಗೆ ಬೈಕನ್ನು ನಿಲ್ಲಿಸಿದ್ದು, ಮರುದಿನ ಬೆಳಗ್ಗೆ 11 ಗಂಟೆಗೆ ಅದು ನಾಪತ್ತೆಯಾಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.

Related posts

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್

ಮಲ್ಪೆ ಮಹಿಳೆಯ ಬ್ಯಾಗ್‌ ಎಳೆದು ಪರಾರಿಯಾದ ಆರೋಪಿ ಪೊಲೀಸ್ ವಶಕ್ಕೆ

ಷೇರು ಟ್ರೇಡಿಂಗ್‌ ಹೆಸರಲ್ಲಿ 38,53,961 ರೂ. ವಂಚನೆ