ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ ಬೈಕ್ ಸವಾರ ಬಲಿ

ಕಾರ್ಕಳ : ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಾಲ್ ಬೆಟ್ಟು ಸಮೀಪ ಬೈಕ್ ಮತ್ತು ಮಹೀಂದ್ರಾ ಪಿಕ್ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ಸಂಜೆ ವೇಳೆ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಹಿರ್ಗಾನದ ಲಾರೆನ್ಸ್ ಅಲ್ಮೆಡಾ (50) ಎಂದು ಗುರುತಿಸಲಾಗಿದೆ.

ಈ ಕುರಿತು ಪ್ರಕರಣ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ