ಸಂಗಮ ಬ್ರಿಡ್ಜ್ ಬಳಿ ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕುಂದಾಪುರ : ಆನಗಳ್ಳಿ ಗ್ರಾಮದ ಸಂಗಮ ಬ್ರಿಡ್ಜ್ ಬಳಿ ಹೊಳೆಯಲ್ಲಿ ಸುಮಾರು 65-70 ವರ್ಷದ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

ಮೃತರ ವಾರಸುದಾರರು ಪತ್ತೆಯಾಗದ ಹಿನ್ನೆಲೆ ಮೃತ ಶರೀರವನ್ನು ಕುಂದಾಪುರ ಸರಕಾರಿ ಆಸ್ಪತ್ರೆಯ ಶವಗಾರದ ಶೀತಲೀಕರಣ ಘಟಕದಲ್ಲಿ ಇರಿಸಲಾಗಿದೆ.

ಈ ವ್ಯಕ್ತಿಯು ಯಾರಿಗಾದರೂ ಪರಿಚಯವಿದ್ದಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 08254230338/ 9480805455/ 8277988959 ಗೆ ಮಾಹಿತಿ ನೀಡಬೇಕಾಗಿ ಕೋರಿದೆ.

Related posts

ಅನುಮಾನಾಸ್ಪದ ವ್ಯಕ್ತಿಗಳು, ಬೋಟ್‌ಗಳು ಕಂಡುಬಂದಲ್ಲಿ‌ ಮಾಹಿತಿ ನೀಡುವಂತೆ ಮೀನುಗಾರರಿಗೆ ಸೂಚನೆ

‘ಉಡುಪಿ ಸಂಜೀವಿನಿ’ ಉತ್ಪನ್ನ ಮಾರುಕಟ್ಟೆಗೆ ಬಿಡುಗಡೆ

ಮನೆಗೆ ನುಗ್ಗಿದ ಕಳ್ಳರು; ಹಣ ಹಾಗೂ ಚಿನ್ನಾಭರಣ ಕಳವುಗೈದು ಎಸ್ಕೇಪ್!