ಶಾಸಕ ಸುನಿಲ್ ಕುಮಾರ್ ಸಹೋದರ ನಿಧನ

ಕಾರ್ಕಳ : ಕಾರ್ಕಳ ಶಾಸಕ ವಿ.ಸುನಿಲ್ ಕುಮಾ‌ರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6 ಗಂಟೆಗೆ ನೆರವೇರಲಿದೆ. ಕರಿಯಕಲ್ಲು ಹಿಂದೂ ರುದ್ರ ಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿರುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ