ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬಸ್ ಅಪಘಾತ; ಒರ್ವ ಮೃತ್ಯು

ಉಪ್ಪಿನಂಗಡಿ : ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬನ್ನೊಂದು ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಪಲ್ಟಿಯಾಗಿ ಓರ್ವ ಪ್ರಯಾಣಿಕ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಎ.4 ರಂದು ಮುಂಜಾನೆ ಸಂಭವಿಸಿದೆ.

ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಬಸ್ ಅನ್ನು ಕ್ರೈನ್ ಬಳಸಿ ಮೇಲಕ್ಕೆತ್ತಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related posts

ಸ್ಕೂಟರ್‌ಗೆ ಟಿಪ್ಪರ್ ಡಿಕ್ಕಿ; ಸವಾರ ಮೃತ್ಯು, ಸಹಸವಾರ ಗಂಭೀರ

ನಾಗರಿಕ ಸಮಿತಿಯ ನೇತೃತ್ವದಲ್ಲಿ ಅಪರಿಚಿತ ಶವದ ಅಂತ್ಯ ಸಂಸ್ಕಾರ

ದಲಿತ ಚಿಂತಕ ಜಯನ್ ಮಲ್ಪೆಗೆ ರಾಜ್ಯ ಸರಕಾರದಿಂದ ಡಾ|ಬಾಬು ಜಗಜೀವನ ರಾಂ ಪ್ರಶಸ್ತಿ