ನಿಂತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ

ಉಡುಪಿ : ಉಡುಪಿಯ ಉದ್ಯಾವರ ಗುಡ್ಡೆಅಂಗಡಿಯ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತ ಕಾರಿಗೆ ಹಿಂಬದಿಯಿಂದ ಕಾರು ಗುದ್ದಿ ಅಪಘಾತ ಸಂಭವಿಸಿದೆ.

ಘಟನೆಯ ಪರಿಣಾಮ ಕಾರು ಹೆದ್ದಾರಿ ಬದಿಯ ಗುಂಡಿಗೆ ಉರುಳಿ ಬಿದ್ದಿದ್ದು, ಜಖಂ ಗೊಂಡಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಕಾಪು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಗ್ರಾಮೀಣ ಬಂಟರ ಸಂಘದ ಸ್ಕಿಲ್ ಡೆವೆಲಪ್ಮೆಂಟ್ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ

ಉಗ್ರರನ್ನು ಸದೆಬಡಿಯಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪತ್ರಕರ್ತ ಸಂದೀಪ್ ಪೂಜಾರಿಗೆ ಶ್ರದ್ಧಾಂಜಲಿ ಸಭೆ