Accident

ಶೇಂದಿ ತೆಗೆಯುತ್ತಿದ್ದ ವೇಳೆ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಉಳ್ಳಾಲ : ಶೇಂದಿ ತೆಗೆಯುತ್ತಿದ್ದ ವೇಳೆ ತೆಂಗಿನ ಮರದಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೊಕ್ಯ ಸಮೀಪದ ಕನೀರುತೋಟದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕೊಲ್ಯ ಕನೀರುತೋಟದ ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ್ (46) ಎಂದು ಗುರುತಿಸಲಾಗಿದೆ. ಯಶೋಧರ್ ಅವರು ಬೆಳಗ್ಗೆ…

Read more

ಕೋಟದಲ್ಲಿ ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು

ಕೋಟ : ಬೈಕೊಂದು ಡಿಕ್ಕಿ ಹೊಡೆದು ಪಾದಚಾರಿಯೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಪೆಟ್ರೋಲ್ ಬಂಕ್ ಸಮೀಪದ ಬೊಬ್ಬರ್ಯ ಕಟ್ಟೆ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಮೃತಪಟ್ಟ ವ್ಯಕ್ತಿ ಕೋಟ ಕಾರ್ತಟ್ಟು ಚಂದ್ರಶೇಖರ ಶೆಟ್ಟಿ(62) ಎಂದು ಗುರುತಿಸಲಾಗಿದೆ. ಸಾಲಿಗ್ರಾಮದಿಂದ…

Read more

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಏರಿದ ಕಾರು!

ಮಂಗಳೂರು : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಮೇಲೆ ಹೋಗಿ ನಿಂತ ಘಟನೆ ಮಂಗಳೂರು ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ. ಪಡೀಲ್ ಕಡೆಯಿಂದ ನಂತೂರಿನ ಕಡೆಗೆ ಸಾಗುತ್ತಿದ್ದ ಕಾರು, ಅಳಪೆಯ ಕಡಿದಾದ…

Read more

ಕಿರಾಣಿ ಅಂಗಡಿಗೆ ಬೆಂಕಿ – ಲಕ್ಷಾಂತರ ರೂ.ನಷ್ಟ

ಕುಂದಾಪುರ : ನಗರದ ಚಿಕ್ಕನಸಾಲು ರಸ್ತೆಯಲ್ಲಿರುವ ಕಿರಾಣಿ ಅಂಗಡಿಯೊಂದಕ್ಕೆ ಬುಧವಾರ ಬೆಂಕಿ ಬಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಚಂದ್ರಶೇಖರ್ ಎಂಬವರಿಗೆ ಸೇರಿದ ಅಂಗಡಿಯಾಗಿದೆ. ಮಾಲಕರು ಬೆಳಿಗ್ಗೆ ಅಂಗಡಿಯ ಬಾಗಿಲನ್ನು ತೆರೆದು ದೇವರಿಗೆ ದೀಪ ಹಚ್ಚಿ ಹತ್ತಿರದ ಶ್ರೀ ಮೈಲಾರೇಶ್ವರ ದೇವಸ್ಥಾನಕ್ಕೆ…

Read more

ಕೆ‌ಪಿ‌ಟಿ ಬಳಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ; ಕೇರಳ ಮೂಲದ ಇಬ್ಬರು ವಿದ್ಯಾರ್ಥಿಗಳ ಸಾವು

ಮಂಗಳೂರು : ಬೈಕ್‌ನಲ್ಲಿ ತ್ರಿಬಲ್ ರೈಡಿಂಗ್ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ಇಬ್ಬರು ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡ ಘಟನೆ ಇಂದು ಮುಂಜಾನೆ ಕುಂಟಿಕಾನ ಹಾಗೂ ಕೆಪಿಟಿ ನಡುವೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ…

Read more

ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಕಾರು

ಬೆಳ್ತಂಗಡಿ : ಮೂಡಿಗೆರೆ ಕಡೆಯಿಂದ ಬೆಳ್ತಂಗಡಿಯತ್ತ ಸಂಚರಿಸುತ್ತಿದ್ದ ಮಾರುತಿ ಒಮಿನಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಂಡಕ್ಕೆ ಉರುಳಿ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಸಂಭವಿಸಿದೆ. ತಾಲೂಕಿನ ಕಾಲೇಜೊಂದರ ದಾಖಲಾತಿಗೆ ಆಗಮಿಸುತ್ತಿದ್ದು, ಸಕಲೇಶಪುರ…

Read more

ಹಿರಿಯ ಬಸ್ ಏಜೆoಟ್ ಬಾವಿಗೆ ಹಾರಿ ಆತ್ಮಹತ್ಯೆ!

ಉಡುಪಿ : ಪಕ್ಕದ ಮನೆಯ ಬಾವಿಗೆ ಹಾರಿ ವೃದ್ಧನೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಬನ್ನಂಜೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು‌ ಮಂಜುನಾಥ್ ಶೆಣೈ (72) ಎಂದು ಗುರುತಿಸಲಾಗಿದೆ. ಇವರು ಹಿರಿಯ ಬಸ್ ಏಜೆಂಟ್ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಉಡುಪಿ…

Read more

ಮದುವೆ ನಿಶ್ಚಯವಾಗಿದ್ದ ಯುವಕ ನಾಪತ್ತೆ – ಪ್ರಕರಣ ದಾಖಲು

ಉಡುಪಿ : ನಗರದ ಬಿಲ್ಡಿಂಗ್ ಒಂದರಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ ದೀಪಕ್ ನಿಶಾದ್ (26) ಎಂಬ ಯುವಕ ನಾಪತ್ತೆಯಾಗಿದ್ದಾರೆ. ಇವರಿಗೆ ಮದುವೆ ನಿಶ್ಚಯವಾದ ಹಿನ್ನೆಲೆಯಲ್ಲಿ ಮದುವೆ ತಯಾರಿ ಮಾಡಿಕೊಳ್ಳುವ ಸಲುವಾಗಿ ಉಡುಪಿಯಿಂದ ತನ್ನ ಸ್ವಂತ ಊರಿಗೆ ಹೋಗುವುದಾಗಿ ತಿಳಿಸಿ ಹೋದವರು, ಈವರೆಗೂ…

Read more

ಕಾರು ಹಾಗೂ ರಿಕ್ಷಾ ನಡುವೆ ಅಪಘಾತ; ನಾಲ್ವರಿಗೆ ಗಾಯ

ಮಂಗಳೂರು : ಮಂಗಳೂರಿನಿಂದ ಮೂಲ್ಕಿ ಕಾರ್ನಾಡು ಕಡೆಗೆ ಬರುತ್ತಿದ್ದ ರಿಕ್ಷಾ ಒಂದಕ್ಕೆ ಕಾರೊಂದು ಹಿಂಬದಿಯಿಂದ ಢಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಚಾಲಕ ಸೇರಿ ನಾಲ್ವರು ಗಾಯಗೊಂಡ ಘಟನೆ ಮೂಲ್ಕಿಯ ಕೊಲ್ನಾಡು ಹೆದ್ದಾರಿಯಲ್ಲಿ ನಡೆದಿದೆ. ಗಾಯಗೊಂಡವರನ್ನು ರಿಕ್ಷಾ ಚಾಲಕ ಅಬ್ದುಲ್…

Read more

ಕಿಂಡಿ ಆಣೆಕಟ್ಟಿನಲ್ಲಿ ನೀರಿಗೆ ಬಿದ್ದು ಪೌರ ಕಾರ್ಮಿಕ ಸಾವು

ಶಿರ್ವ : ಪಾದೂರು ಗ್ರಾಮದ ಪೈಂತೂರು ಕಿಂಡಿ ಆಣೆಕಟ್ಟಿನಲ್ಲಿ ಗಾಳ ಹಾಕಿ ಮೀನು ಹಿಡಿಯುತ್ತಿದ್ದ ಪೌರ ಕಾರ್ಮಿಕರೊಬ್ಬರು ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಮಲ್ಲಾರು ಗ್ರಾಮದ ಪಕೀರ್ಣಕಟ್ಟೆ ನಿವಾಸಿ ಸುರೇಶ್(42) ಎಂದು ಗುರುತಿಸಲಾಗಿದೆ. ಕಾಪು ಪುರಸಭೆಯಲ್ಲಿ ಪೌರ…

Read more