ಶಿವಪುರದಲ್ಲಿ ಜೆಸಿಬಿ-ಬೈಕ್ ಅಪಘಾತ – ಯುವಕ ಸಾವು
ಹೆಬ್ರಿ : ಹೆಬ್ರಿ ಸಮೀಪದ ಶಿವಪುರದ ನಾಯರ್ ಕೋಡು ಬಳಿ ಜೆಸಿಬಿ ಮತ್ತು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಸಂಭವಿಸಿದೆ. ನಾಯರ್ ಕೋಡು ನಿವಾಸಿ ಪ್ರತ್ಯಕ್ಷ ಶೆಟ್ಟಿ (21 ) ಮೃತ ಪಟ್ಟ ಯುವಕ.…
ಹೆಬ್ರಿ : ಹೆಬ್ರಿ ಸಮೀಪದ ಶಿವಪುರದ ನಾಯರ್ ಕೋಡು ಬಳಿ ಜೆಸಿಬಿ ಮತ್ತು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಸಂಭವಿಸಿದೆ. ನಾಯರ್ ಕೋಡು ನಿವಾಸಿ ಪ್ರತ್ಯಕ್ಷ ಶೆಟ್ಟಿ (21 ) ಮೃತ ಪಟ್ಟ ಯುವಕ.…
ಹೆಬ್ರಿ : ಮುದ್ರಾಡಿ ರಾಂಬೆಟ್ಟು ನಿವಾಸಿ ದಿ.ಉಪೇಂದ್ರ ಆಚಾರ್ಯ ಅವರ ಪತ್ನಿ ಕುಸುಮಾ ಆಚಾರ್ಯ ಎಂಬವರು ಶುಕ್ರವಾರ ಬೇಸಾಯದ ಗದ್ದೆಯಲ್ಲಿ ನೇಜಿ ನಾಟಿ ಮಾಡುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಜನಾನುರಾಗಿಯಾಗಿದ್ದ ಕುಸುಮಾ ಆಚಾರ್ಯ ಹೆಬ್ರಿ ವಿಶ್ವಕರ್ಮ ಸಮಾಜ ಸೇವಾ ಸಂಘದ…
ಗಂಗೊಳ್ಳಿ : ಸಕ್ಕರೆ ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಲ್ಲಿಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರ ಮಧ್ಯೆಯೇ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ 7ಗಂಟೆಗೆ ನಡೆದಿದೆ. ಮಹಾರಾಷ್ಟ್ರದ ಸೋಲಾಪುರದಿಂದ ಕೇರಳಕ್ಕೆ ಸಕ್ಕರೆ ಸಾಗಿಸುತ್ತಿದ್ದ ಲಾರಿಯು ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಹೆದ್ದಾರಿ…
ಮಂಗಳೂರು : ನಗರದ ಬಲ್ಮಠದಲ್ಲಿ ಕಟ್ಟಡ ಕಾಮಗಾರಿ ಅವಘಡದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ಮಹಾನಗರ ಪಾಲಿಕೆ ಮಳೆಗಾಲ ಮುಗಿಯುವವರೆಗೆ ಎಲ್ಲಾ ಕಟ್ಟಡದ ಕಾಮಗಾರಿ ಸ್ಥಗಿತಕ್ಕೆ ಆದೇಶಿಸಿದೆ. ಇಂದಿನಿಂದ ಯಾವುದೇ ಕಟ್ಟಡದ ಕಾಮಗಾರಿಯನ್ನು ನಡೆಸದಂತೆ ಹಾಗೂ ಈಗಾಗಲೇ ಪ್ರಾರಂಭಿಸಿರುವ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು…
ಮಂಗಳೂರು : ಬುಧವಾರ ನಗರದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿದು ಸಾವನ್ನಪ್ಪಿದ ಕಾರ್ಮಿಕ ಚಂದನ್ ಕುಮಾರ್ ಕುಟುಂಬಕ್ಕೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಎರಡು ಲಕ್ಷ ರೂಪಾಯಿ ಪರಿಹಾರ ಮಂಜೂರು ಮಾಡಿದೆ. ಜಿಲ್ಲಾಡಳಿತ ಮುತುವರ್ಜಿಯಿಂದ…
ಉಡುಪಿ : ಕುಸಿದುಬಿದ್ದ ವೃದ್ಧರು ತಲೆಗಾದ ಗಂಭೀರ ಗಾಯದಿಂದ ಅಧಿಕ ರಕ್ತಸ್ತ್ರಾವಗೊಂಡು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುರುವಾರ ಬೀಡಿನಗುಡ್ಡೆಯ ಶಾರದ ಕಲ್ಯಾಣ ಮಂಟಪ ರಸ್ತೆಯಲ್ಲಿರುವ ಮನೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯು ರಾಮ ಭಟ್ (69ವ), ತೆಂಕಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ 45…
ಮಂಗಳೂರು : ಸತತ ಏಳು ಗಂಟೆ ಕಾರ್ಯಾಚರಣೆ ಬಳಿಕ ಬಲ್ಮಠದ ಬಳಿ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಮಣ್ಣಿನಡಿ ಸಿಲುಕಿದ್ದ ಮತ್ತೋರ್ವ ಕಾರ್ಮಿಕನ ಮೃತದೇಹವನ್ನು ರಕ್ಷಣಾ ತಂಡ ಮೇಲಕ್ಕೆತ್ತಿದೆ. ಉತ್ತರಪ್ರದೇಶ ಮೂಲದ ಕಟ್ಟಡ ಕಾರ್ಮಿಕ ಚಂದನ್ ಕುಮಾರ್ (30)ನನ್ನು…
ಉಳ್ಳಾಲ : ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸವಾರ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತ ದುರ್ದೈವಿಯನ್ನು ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್ ಆಚಾರ್ಯ ಎಂಬವರ ಪುತ್ರ ಗಣೇಶ್ ಆಚಾರ್ಯ (27)…
ಬೆಳ್ತಂಗಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ನ ಮಾರನಹಳ್ಳಿ ಕೆಳಗಡೆ ಸರಣಿ ಅಪಘಾತ ಸಂಭವಿಸಿರುವ ಘಟನೆ ಶನಿವಾರ ನಡೆದಿದೆ. ರಾಜಹಂಸ ಬಸ್ ಹಾಗೂ ಐರಾವತ ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ ಅಪಘಾತ ತಪ್ಪಿಸಲು ಹೋಗಿ ಟೆಂಪೋ ಚರಂಡಿಗೆ…
ಉಡುಪಿ : ಕಲ್ಸಂಕದಿಂದ ಕೃಷ್ಣ ಮಠ ಪಾರ್ಕಿಂಗ್ ಸಂಪರ್ಕಿಸುವ ರಸ್ತೆಯ ಇಕ್ಕೆಲಗಳ ತೋಡಿಗೆ ತಕ್ಷಣ ಸುರಕ್ಷತಾ ತಡೆಗೋಡೆ ನಿರ್ಮಿಸಲು ಕ್ರಮ ವಹಿಸುವಂತೆ ನಗರಸಭೆ ಅಧಿಕಾರಿಗಳಿಗೆ ಶಾಸಕ ಯಶ್‌ಪಾಲ್ ಸುವರ್ಣ ಸೂಚನೆ ನೀಡಿದರು. ಕೆಲವು ದಿನಗಳ ಹಿಂದೆ ರಿಕ್ಷಾ ತೋಡಿಗೆ ಬಿದ್ದ ಘಟನೆ…