ಸರಣಿ ಅಪಘಾತ, ಮಗುಚಿ ಬಿದ್ದ ಶಾಲಾ ವಾಹನ, ಪ್ರಾಣಾಪಾಯದಿಂದ ಪಾರು
ಉಡುಪಿ : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎರ್ಮಾಳು ತೆಂಕ ರಾಷ್ಟ್ರೀಯ ಹೆದ್ದಾರಿ 66ರ ಸಂದು ದಾಂತಿ ಗರಡಿ ಎದುರು ಎರಡು ಕಾರು ಮತ್ತು ಶಾಲಾ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಶಾಲಾ ಬಸ್ ಮಗುಚಿ ಬಿದ್ದ ಘಟನೆ ಬುಧವಾರ…
ಉಡುಪಿ : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎರ್ಮಾಳು ತೆಂಕ ರಾಷ್ಟ್ರೀಯ ಹೆದ್ದಾರಿ 66ರ ಸಂದು ದಾಂತಿ ಗರಡಿ ಎದುರು ಎರಡು ಕಾರು ಮತ್ತು ಶಾಲಾ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಶಾಲಾ ಬಸ್ ಮಗುಚಿ ಬಿದ್ದ ಘಟನೆ ಬುಧವಾರ…
ಉಡು ಪಿ: ಒಳಕಾಡು ಶಾಲೆಯಲ್ಲಿ ಮಂಗಳವಾರ ಜೇನು ಕಡಿತದಿಂದ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಭೇಟಿಯಾಗಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆರೋಗ್ಯ ವಿಚಾರಿಸಿದರು. ವಿದ್ಯಾರ್ಥಿಗಳು ಚೇತರಿಸಿಗೊಳ್ಳುತ್ತಿದ್ದು, ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆ ಮಾಡುವುದಾಗಿ ವೈದ್ಯರು ಶಾಸಕರಿಗೆ ಮಾಹಿತಿ ನೀಡಿದರು.ವಿದ್ಯಾರ್ಥಿಗಳಿಂದ ಘಟನೆಯ…
ಉಡುಪಿ : ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಅಹಿತಕರ ಘಟನೆಗಳು ನಡೆಯುತ್ತಿವೆ ಎಂಬ ಸುದ್ದಿ ಬಂದಿದ್ದು, ಈ ಘಟನೆಯಲ್ಲಿ ಹೆಚ್ಚಿನ ಹಾನಿಯಾಗಿಲ್ಲ ಎಂದು ತಿಳಿದು ಸಮಾಧಾನವಾಯಿತು. ಮುಂದೆ ನಡೆಯುವ ಉತ್ಸವಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಿರಲಿ. ಹಾಗೆ, ಎಲ್ಲರೂ ಜಾಗರೂಕತೆಯಿಂದ ಕುಂಭಮೇಳದಲ್ಲಿ…
ಉಡುಪಿ : ಮೀನುಗಾರಿಕೆ ವೇಳೆ ನಾಪತ್ತೆಯಾಗಿರುವ ನಾರಾಯಣ ಮೊಗವೀರ ಇವರ ಕುಟುಂಬಕ್ಕೆ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಡಿ ಮಂಜೂರಾದ ಪರಿಹಾರ ಮೊತ್ತವನ್ನು ಇನ್ನೆರಡು ದಿನದಲ್ಲಿ ನೀಡಿ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಆಗ್ರಹಿಸಿದ್ದಾರೆ. ಉಡುಪಿ ಜಿಲ್ಲಾ…
ಬಂಟ್ವಾಳ : ಡೀಸೆಲ್ ತುಂಬಿದ ಟ್ಯಾಂಕರ್ ಪಲ್ಟಿಯಾಗಿ ಚರಂಡಿಗೆ ಬಿದ್ದ ಪರಿಣಾಮ ಡೀಸೆಲ್ ಸೋರಿಕೆಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ. ಉರುಳಿಬಿದ್ದ ವೇಳೆ ಟ್ಯಾಂಕರ್‌ನಲ್ಲಿ ಸಣ್ಣ ರಂಧ್ರ ಉಂಟಾಗಿದ್ದು, ಡಿಸೇಲ್ ಸೋರಿಕೆ…
ಬೈಂದೂರು : ಬಾವಿಗೆ ಬಿದ್ದು ಕೃಷಿಕರೊಬ್ಬರು ಮೃತಪಟ್ಟ ಘಟನೆ ಜ.12ರಂದು ರಾತ್ರಿ ವೇಳೆ ಯಡ್ತರೆ ಗ್ರಾಮದ ಆಲಂದೂರು ಎಂಬಲ್ಲಿ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ಕುಷ್ಟು(60) ಎಂದು ಗುರುತಿಸಲಾಗಿದೆ. ಕೃಷಿ ಕೆಲಸ ಮಾಡಿಕೊಂಡಿದ್ದ ಇವರು, ಕೃಷಿಗೆ ನೀರು ಹಾಯಿಸಲು ಆವರಣವಿಲ್ಲದ ಬಾವಿ…
ಕಾರವಾರ : ಮೀನುಗಾರಿಕಾ ದೋಣಿ ಪಲ್ಟಿಯಾಗಿ ಮುಳುಗಡೆಯಾಗುತ್ತಿದ್ದ ನಾಲ್ವರು ಮೀನುಗಾರರನ್ನ ರಕ್ಷಣೆ ಮಾಡಿರುವ ಘಟನೆ ಗೋಕರ್ಣದ ಗಂಗೆಕೊಳ್ಳದಲ್ಲಿ ನಡೆದಿದೆ. ಗೋಕರ್ಣ ಸಮುದ್ರ ವ್ಯಾಪ್ತಿಯಲ್ಲಿ ನಾಲ್ವರು ಮೀನುಗಾರರು ದೋಣಿಯಲ್ಲಿ ಮೀನುಗಾರಿಕೆಗಾಗಿ ತೆರಳಿದ್ದರು. ಸಮದ್ರದಲ್ಲಿ ಹಠಾತ್ತಾಗಿ ಬೀಸಿದ ಪ್ರಬಲ ಗಾಳಿ ಹೊಡೆತಕ್ಕೆ ಸಿಲುಕಿದ ದೋಣಿ…
ಮಂಗಳೂರು : ಮೆಸ್ಕಾಂ ಉದ್ಯೋಗಿಯಾಗಿದ್ದ ರಘು ಅವರು ಇತ್ತೀಚೆಗೆ ಆಕಸ್ಮಿಕವಾಗಿ ಮೃತ ಪಟ್ಟ ಹಿನ್ನೆಲೆಯಲ್ಲಿ ಕೆನರಾ ಬ್ಯಾಂಕ್‌ನಲ್ಲಿ ಮೆಸ್ಕಾಂ ಉದ್ಯೋಗಿಗಳ ಖಾತೆ ಹೊಂದಿದ್ದ ಬ್ಯಾಂಕ್ ಗ್ರಾಹಕ ರಘು ಅವರ ಕುಟುಂಬದ ನಾಮ ನಿರ್ದೇಶಿತರಾದ ದಮಯಂತಿಯವರಿಗೆ ಕೆನರಾ ಬ್ಯಾಂಕ್ ಗ್ರಾಹಕ ಅಪಘಾತ ವಿಮಾ…
ಬೈಂದೂರು : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ರಾಷ್ಟ್ರೀಯ ಹೆದ್ದಾರಿ ನಾಗೂರು ಸಮೀಪ ಸಂಭವಿಸಿದೆ. ಬೈಂದೂರಿನಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರು ನಾಗೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ವಿದ್ಯುತ್…
ಹೆಬ್ರಿ : ರಾಷ್ಟ್ರೀಯ ಹೆದ್ದಾರಿ 169ಎಯ ಕಾಮಗಾರಿ ಶಿವಪುರದಲ್ಲಿ ನಡೆಯುತ್ತಿದೆ. ಡಿಸೆಂಬರ್ 4ರಂದು ರಸ್ತೆ ಅಪಘಾತದಲ್ಲಿ ಆರ್‌ಎಸ್‌ಎಸ್‌ನ ಸಕ್ರಿಯ ಕಾರ್ಯಕರ್ತ ರಾಹುಲ್ ಮೃತಪಟ್ಟಿದ್ದರು. ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅವೈಜ್ಞಾನಿಕ ಕಾಮಗಾರಿ ಮತ್ತು ಸಮರ್ಪಕ ಸೂಚನಾ ಫಲಕ ಅಳವಡಿಸದೇ ಇರುವುದೇ ಅಪಘಾತಕ್ಕೆ ಕಾರಣ…