ಮನೆ ಕುಸಿದು ಒಂದೇ ಕುಟುಂಬದ ನಾಲ್ವರ ಸಾವು
ಮಂಗಳೂರು : ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ಮನೆ ಕುಸಿದು ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ. ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ, ಕುಸಿದ ಕಾರಣ ಈ ಘಟನೆ ಸಂಭವಿಸಿದೆ. ಇದರಿಂದ ಯಾಸಿರ್…
ಮಂಗಳೂರು : ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ಮನೆ ಕುಸಿದು ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ. ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ, ಕುಸಿದ ಕಾರಣ ಈ ಘಟನೆ ಸಂಭವಿಸಿದೆ. ಇದರಿಂದ ಯಾಸಿರ್…
ಹೆಬ್ರಿ : ಚಾರ್ಜಿಗೆ ಇರಿಸಿದ್ದ ಎಲೆಕ್ಟ್ರಿಕ್ ಬೈಕಿನ ಬ್ಯಾಟರಿ ಸ್ಫೋಟಗೊಂಡ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಚಾರ ಸಮೀಪ ಸಂಭವಿಸಿದೆ. ಇಲ್ಲಿನ ಬಾಡಿಗೆ ರೂಮಿನಲ್ಲಿ ಇರುವ ವ್ಯಕ್ತಿಯೊಬ್ಬರು ಎಲೆಕ್ಟ್ರಿಕ್ ಬೈಕಿನ ಬ್ಯಾಟರಿಯನ್ನು ಮನೆಯ ಒಳಗೆ ಚಾರ್ಜಿಗೆ ಇಟ್ಟಿದ್ದರು. ಈ ಬ್ಯಾಟರಿ…
ಹೆಬ್ರಿ : ಬೈಕ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ವರಂಗ ಗ್ರಾಮದಲ್ಲಿ ಸಂಭವಿಸಿದೆ. ಪಳ್ಳಿ ಗ್ರಾಮದ ವಿಶ್ವನಾಥ ಎಂಬವರು ಮೃತ ದುರ್ದೈವಿ. ಇವರು ರವಿ ಎಂಬವರನ್ನು ಸಹ ಸವಾರನಾಗಿ ಕುಳ್ಳಿರಿಸಿಕೊಂಡು ಹೆಬ್ರಿಯಿಂದ ಅಜೆಕಾರು ಕಡೆಗೆ ಬರುತ್ತಿರುವಾಗ ವರಂಗ ಗ್ರಾಮದ…
ಕುಂದಾಪುರ : ಕಳೆದ ಬುಧವಾರ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೀಜಾಡಿ ಸಮುದ್ರ ತೀರದಲ್ಲಿ ಮುಳುಗಿ ನಾಪತ್ತೆಯಾಗಿದ್ದ ತುಮಕೂರು ಮೂಲದ ಯುವಕನ ಶವ ಇಂದು ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ತುಮಕೂರು ಜಿಲ್ಲೆಯ…
ಉಡುಪಿ : ಬೀಜಾಡಿಯಲ್ಲಿ ನಡೆದ ದುರಂತದಲ್ಲಿ ತುಮಕೂರು ಜಿಲ್ಲೆಯ ತಿಪಟೂರು ತಾಲೂಕು ನಿವಾಸಿ ರಾಜೇಶ್ ಟೈಲರ್ ಎಂಬವರ ಮಗ ಯೋಗೇಶ್ (22) ಸಮುದ್ರದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಅವರ ಮೃತ ದೇಹ ಇದುವರೆಗೂ ಸಿಗಲಿಲ್ಲ. ಅವರ ಮೃತದೇಹ ಶೀಘ್ರ ಹುಡುಕಿಕೊಡುವಂತೆ ಆಗ್ರಹಿಸಿ…
ಕಾರ್ಕಳ : ದೇವಸ್ಥಾನಕ್ಕೆ ಹೋಗುತ್ತಿದ್ದ ವೇಳೆ ಬೈಕ್ ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿನಿ ಪ್ರಣಮ್ಯ ಶೆಟ್ಟಿ (14) ಮೃತಪಟ್ಟ ಘಟನೆ ನಂದಳಿಕೆಯಲ್ಲಿ ಸಂಭವಿಸಿದೆ. ಹತ್ತನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿನಿ ಸ್ಥಳೀಯ ಲಕ್ಷ್ಮೀ ಜನಾರ್ದನ ದೇವಸ್ಥಾನಕ್ಕೆಂದು ಮನೆಯಿಂದ ಹೊರಟ ಸ್ವಲ್ಪ ಸಮಯದಲ್ಲಿಯೇ ಬೈಕ್ ಡಿಕ್ಕಿಯಾಗಿತ್ತು.…
ಉಡುಪಿ : ಚಾಲಕ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ತೋಡಿಗೆ ಉರುಳಿಬಿದ್ದ ಪರಿಣಾಮ ನಾಲ್ಕು ಮಂದಿ ಭಕ್ತಾದಿಗಳು ಗಾಯಗೊಂಡ ಘಟನೆ ಉಡುಪಿ ಕಲ್ಸಂಕ ಬಳಿಯ ಕೃಷ್ಣಮಠದ ಪಾರ್ಕಿಂಗ್ ಸ್ಥಳಕ್ಕೆ ಹೋಗುವ ದಾರಿ ಮಧ್ಯೆ ಇಂದು ಮಧ್ಯಾಹ್ನ ಸಂಭವಿಸಿದೆ.ಆಟೋ ರಿಕ್ಷಾದಲ್ಲಿ ಸಾಮರ್ಥ್ಯಕ್ಕಿಂತಲೂ ಹೆಚ್ಚು,…
ಉಡುಪಿ: ತಂತಿ ಬೇಲಿಯಲ್ಲಿ ಸಿಲುಕಿ ಸಾಯುವ ಸ್ಥಿತಿಯಲ್ಲಿದ್ದ ಚಿರತೆಯನ್ನು ರಕ್ಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಕುಕ್ಕೆಹಳ್ಳಿ- ಹಿರಿಯಡ್ಕ ರಸ್ತೆಯ ಬಕ್ಕಾರೆ ಎಂಬಲ್ಲಿ ಈ ರಕ್ಷಣಾ ಕಾರ್ಯಚರಣೆ ನಡೆದಿದೆ. ಸರಕಾರಿ ಜಾಗದಲ್ಲಿ ಅಳವಡಿಸಲಾಗಿದ್ದ ತಂತಿ ಬೇಲಿಗೆ ಸಿಲುಕಿಕೊಂಡ ಚಿರತೆ, ಹೊರಬರಲು ಪರದಾಡುತ್ತಿತ್ತು. ಸುಮಾರು…
ಪಡುಬಿದ್ರಿ : ಕಾರೊಂದು ಬಸ್ ಹಿಂಬದಿಗೆ ಡಿಕ್ಕಿಯಾಗಿ ಪುಷ್ಪಲತಾ ಆಚಾರ್ಯ (56) ಎಂಬ ಮಹಿಳೆ ತೀವ್ರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ. ಮಂಗಳೂರು ಕಡೆಯಿಂದ ಉಡುಪಿಯತ್ತ ಹೋಗುತ್ತಿದ್ದ ತಡೆರಹಿತ ಬಸ್ಸೊಂದು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹಠಾತ್ತನೇ ಯಾವುದೇ ಮುನ್ಸೂಚನೆ…
ಕುಂದಾಪುರ : ತಾಲೂಕಿನ ಬೀಜಾಡಿಯಲ್ಲಿ ಕಡಲ ಅಲೆಗಳ ರಭಸಕ್ಕೆ ಸಿಕ್ಕು ಸಮುದ್ರಪಾಲಾದ ತುಮಕೂರು ತಿಪಟೂರು ಮೂಲದ ಟಿ.ಆರ್ ಯೋಗೀಶ್ (23) ಎನ್ನುವ ಯುವಕನ ಮೃತದೇಹ ಮೂರು ದಿನ ಕಳೆದರೂ ಸಿಕ್ಕಿಲ್ಲ. ಆತನಿಗಾಗಿ ಸ್ಥಳೀಯ ಮೀನುಗಾರರು ಹುಡುಕಾಟ ನಡೆಸುತ್ತಲೇ ಇದ್ದಾರೆ. ಕುಂದಾಪುರದ ಗೋಪಾಡಿ-ಬೀಜಾಡಿಯ…