Accident

ಕಾಡಾನೆಗಳನ್ನು ಅಟ್ಟಿಸುವ ವೇಳೆ ಪಟಾಕಿ ಸಿಡಿದು ದುಬಾರೆ ತಂಡದ ವ್ಯಕ್ತಿಗೆ ಗಾಯ

ಪುತ್ತೂರು : ಕಾಡಾನೆಗಳನ್ನು ಬಂದ ದಾರಿಗೆ ಅಟ್ಟಿಸುವ ವೇಳೆ ಪಟಾಕಿ ಸಿಡಿದು ದುಬಾರೆಯ ಆನೆ ಸಲಹಾ ತರಬೇತಿ ಕೇಂದ್ರದ ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರ ಬಾರ್ತೋಳಿ ಎಂಬಲ್ಲಿ ನಡೆದಿದೆ. ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರ ಬಾರ್ತೋಳಿಯಲ್ಲಿ ಕೃಷಿ ಹಾನಿ ಮಾಡುತ್ತಿದ್ದ…

Read more

ಡಿವೈಡರ್‌ಗೆ ಢಿಕ್ಕಿ ಹೊಡೆದ ಸ್ಕೂಟರ್ : ಯುವಕ ಬಲಿ

ಮಣಿಪಾಲ : ಮಣಿಪಾಲ ಜಿಲ್ಲಾಧಿಕಾರಿ ಕಚೇರಿಯ ಬಳಿ ಡಿವೈಡರ್‌ಗೆ ಸ್ಕೂಟರ್‌ ಢಿಕ್ಕಿ ಹೊಡೆದು ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಯುವಕನನ್ನು ಮಣಿಪಾಲದಲ್ಲಿ ಹೊಟೇಲ್‌ ಕೆಲಸ ಮಾಡಿಕೊಂಡಿದ್ದ ಕೇಶವ (18) ಎಂದು ಗುರುತಿಸಲಾಗಿದೆ. ಅವರು ಬೇರೆಯವರ ಸ್ಕೂಟರ್‌ ಅನ್ನು ಸವಾರಿ ಮಾಡಿಕೊಂಡು…

Read more

ಸಂಸದರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ

ಮಣಿಪಾಲ : ರಾಷ್ಡ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಸಂಬಂದಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ದಾರಿದೀಪಗಳ ಸಮರ್ಪಕ ನಿರ್ವಹಣೆ ಮಾಡಬೇಕು…

Read more

ಕಂಟೈನರ್‌ಗೆ ಖಾಸಗಿ ಬಸ್ ಢಿಕ್ಕಿ – 20 ಮಂದಿಗೆ ಗಾಯ

ಪಡುಬಿದ್ರಿ : ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಕಂಟೈನರ್‌ಗೆ ಖಾಸಗಿ ಬಸ್ಸೊಂದು ಢಿಕ್ಕಿಯಾದ ಪರಿಣಾಮ ಬಸ್ಸಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 20 ಮಂದಿಗೆ ಗಾಯಗಳಾಗಿವೆ. ಓರ್ವರಿಗೆ ಮೂಳೆ ಮುರಿತವುಂಟಾಗಿದ್ದು ಎಲ್ಲರೂ ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಹೆಜಮಾಡಿಯ ಬಿಟ್ಟು ದಾಭಾದೆದುರಿನ ರಾಷ್ಟ್ರೀಯ ಹೆದ್ದಾರಿ 66ರ…

Read more