ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆ
ಬಂಟ್ವಾಳ : ವ್ಯಕ್ತಿಯೋರ್ವ ಮನೆಯೊಳಗೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಿ.ಸಿ ರೋಡ್‌ನ ಅಜ್ಜಿಬೆಟ್ಟುವಿನಲ್ಲಿ ನಡೆದಿದೆ. ಮನೆಯಲ್ಲಿ ಏಕಾಂಗಿಯಾಗಿ ವಾಸವಿರುವ ಬಿ.ಕುಮಾರ್ ಎಂಬ ಬ್ಯಕ್ತಿ ಶನಿವಾರ ರಾತ್ರಿ ಸ್ನಾನಕ್ಕೆಂದು ಬಚ್ಚಲು ಮನೆಯಲ್ಲಿ ಹೋದಾಗ ಹಠಾತ್ತನೆ ಕುಸಿದು ಬಿದ್ದು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರಬೇಕೆಂದು ಶಂಕಿಸಲಾಗಿದೆ.…