Agriculture

ಅಡಿಕೆ ಮರ ತಲೆಯ ಮೇಲೆ ಬಿದ್ದು ಕೃಷಿಕ ಮೃತ್ಯು

ಹೆಬ್ರಿ : ಒಣಗಿದ ಅಡಿಕೆ ಮರ ತುಂಡಾಗಿ ತಲೆಯ ಮೇಲೆ ಬಿದ್ದ ಪರಿಣಾಮ ಕೃಷಿಕರೊಬ್ಬರು ಮೃತಪಟ್ಟ ಘಟನೆ ವರಂಗ ಗ್ರಾಮದ ಮೂಡುಕುಡೂರು ಕೆಳಗಿನ ಮನೆ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಸ್ಥಳೀಯ ನಿವಾಸಿ ರಾಮ(62) ಎಂದು ಗುರುತಿಸಲಾಗಿದೆ. ಇವರು ತೋಟದಲ್ಲಿ ಒಣಗಿದ ಅಡಿಕೆ…

Read more

ಏತ ನೀರಾವರಿ ಯೋಜನೆ ಬಗ್ಗೆ ಮಾಹಿತಿ ನೀಡುವಂತೆ ಗ್ರಾಮಸ್ಥರಿಂದ ಆಗ್ರಹ : ಸಭೆಯಲ್ಲಿ ಮಾತಿನ ಚಕಮಕಿ – ಶಾಸಕರ ಮಧ್ಯ ಪ್ರವೇಶದಲ್ಲಿ ಸುಖಾಂತ್ಯ

ಕುಂದಾಪುರ : ಬೈಂದೂರು ತಾಲೂಕು ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೇರಂಜಾಲು ಏತನೀರಾವರಿ ಯೋಜನೆ ವೈಫಲ್ಯ, ಸ್ಥಳೀಯ ರೈತರಿಗೆ ಆಗುತ್ತಿರುವ ತೊಂದರೆ ಕುರಿತು ಹೇರಂಜಾಲು ಶ್ರೀ ದುರ್ಗಾ ಗಣೇಶೋತ್ಸವ ವೇದಿಕೆಯಲ್ಲಿ ನಡೆದ ಸಭೆಯಲ್ಲಿ ಎರಡು ತಂಡಗಳ ನಡುವೆ ತಳ್ಳಾಟ, ನೂಕಾಟ ನಡೆದು…

Read more

ಜನವಸತಿ ಪ್ರದೇಶ ಮತ್ತು ಕೃಷಿ ಭೂಮಿಯಲ್ಲಿ ಹೈ-ಟೆನ್ಶನ್ ವಯರ್ ಅಳವಡಿಕೆ ಯೋಜನೆ – ಮುಂದುವರೆದ ಧರಣಿ

ಪಡುಬಿದ್ರಿ : ಕಾರ್ಕಳ ತಾಲೂಕಿನ ಇನ್ನಾ ಗ್ರಾಮದಲ್ಲಿ ಟವರ್ ನಿರ್ಮಾಣ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಗ್ರಾಮಸ್ಥರಿಂದ ನಿರಂತರವಾಗಿ ಪ್ರತಿಭಟನೆ ಮುಂದುವರಿದಿದೆ. ಇಲ್ಲಿಂದ ಕೇರಳಕ್ಕೆ ಹೈ-ಟೆನ್ಶನ್ ವಯರ್ ಅಳವಡಿಸುವುದಕ್ಕೆ ಗ್ರಾಮಸ್ಥರ ವ್ಯಾಪಕ ವಿರೋಧವಿದೆ. ಕಳೆದ ಮೂರು ದಿನಗಳಿಂದ ನಿರಂತರ ಪ್ರತಿಭಟನೆ ನಡೆಯುತ್ತಿದ್ದು,…

Read more

ಕದ್ರಿಪಾರ್ಕ್‌ನಲ್ಲಿ ಬೃಹತ್ ದ್ರಾಕ್ಷಾ ರಸ (ವೈನ್) ಮೇಳ

ಮಂಗಳೂರು : ರತ್ನಾ’ಸ್ ವೈನ್ ಗೇಟ್ ಹಾಗೂ ಶೂಲಿನ್ ಗ್ರೂಪ್ ಮಂಗಳೂರು ಪ್ರಾಯೋಜಕತ್ವದಲ್ಲಿ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ (ಸರ್ಕಾರಿ ಸ್ವಾಮ್ಯದ ಸಂಸ್ಥೆ), ಹಾಗೂ ತೋಟಗಾರಿಕಾ ಇಲಾಖೆಯ ಸಹಯೋಗದೊಂದಿಗೆ ಡಿ.7 ಹಾಗೂ 8ರಂದು ಕದ್ರಿಪಾರ್ಕ್ ಮಂಗಳೂರಿನಲ್ಲಿ ದ್ರಾಕ್ಷಾ ರಸ ಪ್ರದರ್ಶನ,…

Read more

ಅಡಿಕೆ ಬೆಳೆಗಾರರ ಸಮಸ್ಯೆ – ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾನ್ ಭೇಟಿಯಾದ ಕರಾವಳಿ ಸಂಸದರು

ಉಡುಪಿ : ನವ ದೆಹಲಿಯ ಕೃಷಿ‌ಭವನ‌ದಲ್ಲಿ ಕೇಂದ್ರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಮಂತ್ರಿ ಶ್ರೀ ಶಿವರಾಜ್ ಸಿಂಗ್ ಚೌಹಾನ್ ಚೌಹಾಣ್ ಭೇಟಿಯಾಗಿ ರಾಜ್ಯದ ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕರಾವಳಿಯ ಸಂಸದರು ಮನವಿ ಮಾಡಿದರು. ಅಡಿಕೆ ಬೆಳೆಗಾರರ ಸಮಾವೇಶಕ್ಕೆ ಡಿಸೆಂಬರ್…

Read more