Bengaluru

ಉಡುಪಿ ಕೃಷ್ಣಮಠದ ಶ್ರೀಕೃಷ್ಣ ಜನ್ಮಾಷ್ಟಮಿಗೆ ರಾಜ್ಯಪಾಲರಿಗೆ ಆಹ್ವಾನ

ಉಡುಪಿ : ಪರ್ಯಾಯ ಪೀಠಾಧೀಶ ಸುಗುಣೇಂದ್ರ ತೀರ್ಥರು ತಮ್ಮ ಐತಿಹಾಸಿಕ 4ನೇ ಅವಧಿಯಲ್ಲಿ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಮುಂಬರುವ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಆಗಸ್ಟ್ 1ರಿಂದ 24ರ ವರೆಗೆ ಅದ್ಧೂರಿಯಾಗಿ ಆಯೋಜಿಸಲು ಯೋಜಿಸಿದ್ದಾರೆ. ಆ ಪ್ರಯುಕ್ತ ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ…

Read more

ಒಬ್ಬ ಮುಖ್ಯಮಂತ್ರಿಯಾಗಿ ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಿದ್ದರಾಮಯ್ಯನವರಿಗೆ ನಾಚಿಕೆಯಾಗಬೇಕು : ಸುನಿಲ್ ಕುಮಾರ್

ಉಡುಪಿ : ಕಾರ್ಕಳದ ಪರಶುರಾಮ ಥೀಂಪಾರ್ಕ್‌ನಲ್ಲಿ ಹನ್ನೊಂದು ಕೋಟಿ ರೂ. ಹಗರಣವಾಗಿದೆ ಎಂದು ವಿಧಾನಸಭೆ ಕಲಾಪದಲ್ಲಿ ನೀವು ನನ್ನ ವಿರುದ್ಧ ಆರೋಪಿಸಿದ್ದೀರಿ. ಆದರೆ ಈ ಯೋಜನೆಗೆ ಇದುವರೆಗೆ ಬಿಡುಗಡೆಯಾಗಿದ್ದೇ 6 ಕೋಟಿ ರೂ!ಒಬ್ಬ ಮುಖ್ಯಮಂತ್ರಿಯಾಗಿ ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಿದ್ದರಾಮಯ್ಯನವರಿಗೆ…

Read more

ಪರಶುರಾಮ ಥೀಮ್ ಪಾರ್ಕ್ ಹಗರಣದ ವಿರುದ್ಧ ಜುಲೈ 23ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಕಾರ್ಕಳ ತಾಲೂಕಿನ ಬೈಲೂರು ಎರ್ಲಪಾಡಿ ಉಮ್ಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ಹಾಗೂ ಕಂಚಿನ ಪ್ರತಿಮೆ ನಿರ್ಮಾಣದಲ್ಲಾಗಿರುವ ಹಗರಣದ ವಿರುದ್ಧ ಜುಲೈ 23ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಇರುವ ಮಹಾತ್ಮಾ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಕಾಂಗ್ರೆಸ್‌ ಬೃಹತ್ ಪ್ರತಿಭಟನೆ ನಡೆಸಲಿದೆ…

Read more

ನೇಜಾರು ಕೊಲೆ ಪ್ರಕರಣ: ಆಗಸ್ಟ್ 24ಕ್ಕೆ ವಿಚಾರಣೆ ಮುಂದೂಡಿಕೆ

ಉಡುಪಿ : ಮಲ್ಪೆ ಠಾಣೆ ವ್ಯಾಪ್ತಿಯ ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 24ಕ್ಕೆ ಮುಂದೂಡಿ…

Read more

ದೊರೆಕೆರೆ ಜೀವ ವೈವಿಧ್ಯತೆಯ ವರದಿ ಬಿಡುಗಡೆ

ActionAid ಅಸೋಸಿಯೇಷನ್ ​​ಆಸ್ಟ್ರೇಲಿಯನ್ ಕಾನ್ಸುಲೇಟ್-ಬೆಂಗಳೂರಿನ ಬೆಂಬಲದೊಂದಿಗೆ ದೊರೆಕೆರೆ ಕೆರೆಯ ಜೀವವೈವಿಧ್ಯವನ್ನು ದಾಖಲಿಸಲು ಸಾಧ್ಯವಾಯಿತು.ActionAid ನಲ್ಲಿ, ಪಾಲಕ ಸರ್ಕಾರದೊಂದಿಗೆ ಸ್ಥಳೀಯ ಸಮುದಾಯದ ಭಾಗವಹಿಸುವಿಕೆಯನ್ನು ನಾವು ನಂಬುತ್ತೇವೆ. ಬೆಂಗಳೂರಿನಲ್ಲಿ ಕೆರೆಗಳ ಸಂರಕ್ಷಣೆ ಮತ್ತು ಸಂರಕ್ಷಣೆಗೆ ಏಜೆನ್ಸಿಗಳು ಸರೋವರ ಸಂರಕ್ಷಣೆಯ ಮಾರ್ಗವಾಗಿದೆ.ಸರೋವರದಲ್ಲಿರುವ ಜೀವಿಗಳನ್ನು ಅರ್ಥಮಾಡಿಕೊಳ್ಳಲು ಮತ್ತು…

Read more

1 ಎಕ್ರೆಗಿಂತ ಕಡಿಮೆ ಪ್ರದೇಶದ ಏಕವಿನ್ಯಾಸ ಅನುಮೋದನೆ ನೂತನ ಆದೇಶ ರದ್ದುಮಾಡಿ : ಸಚಿವರಿಗೆ ಕರಾವಳಿ ಶಾಸಕರ ಮನವಿ

ಬೆಂಗಳೂರು : ಸ್ಥಳೀಯ ಯೋಜನೆ ಪ್ರದೇಶದ ಹೊರಭಾಗದಲ್ಲಿರುವ ಒಂದು ಎಕರೆಗಿಂತ ಕಡಿಮೆ ಪ್ರದೇಶ ಮತ್ತು ಏಕ ನಿವೇಶನ ವಸತಿ ಹಾಗೂ ವಸತಿಯೇತರರಿಗೆ ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ಸಂಬಂಧಿಸಿದ ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್‌ನಲ್ಲಿಯೇ ಈ ಹಿಂದಿನಂತೆ ಪಡೆಯಲು…

Read more

ಅಂಗನವಾಡಿಗಳಲ್ಲಿ ಪೌಷ್ಠಿಕ ಆಹಾರದ ಜೊತೆಗೆ ಗುಣಮಟ್ಟದ ಶಿಕ್ಷಣ; ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕ : ವಿಧಾನ ಪರಿಷತ್‌‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಬೆಂಗಳೂರು : ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ಪ್ರತಿಕ್ರಿಯೆ ನಡೆಯಲಿದೆ. ಈಗಾಗಲೇ ಆನ್‌ಲೈನ್‌ ಮೂಲಕ ಅರ್ಜಿ ಕರೆದಿದ್ದು, ಜಿಲ್ಲಾಧಿಕಾರಿಗಳ, ಜಿಲ್ಲಾ ಪಂಚಾಯಿತಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ (ಸಿಇಒ) ಒಳಗೊಂಡ ಜಿಲ್ಲಾ ಮಟ್ಟದ ಸಮಿತಿಯಲ್ಲಿ ನೇಮಕಾತಿ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ…

Read more

ದೊರೆಕೆರೆ ಜೀವ ವೈವಿಧ್ಯತೆಯ ವರದಿ ಬಿಡುಗಡೆ ಸಮಾರಂಭ

ದೊರೆಕೆರೆ ಕೆರೆಯಲ್ಲಿ ಇರುವ ವಿವಿಧ ಗಿಡಮೂಲಿಕೆಗಳು, ಪೊದೆಗಳು ಮತ್ತು ಬಳ್ಳಿಗಳು, ಮರಗಳು, ಚಿಟ್ಟೆಗಳು ಮತ್ತು ಪಕ್ಷಿಗಳ ಬಗ್ಗೆ ಬೆಳಕು ಚೆಲ್ಲುವ ದೊರೆಕೆರೆ ಜೀವವೈವಿಧ್ಯತೆಯ ವರದಿಯನ್ನು ಮಾನ್ಯ ಗೌರವಾನ್ವಿತ ಸಚಿವರಾದ ಶ್ರೀ. ಈಶ್ವರ ಖಂಡ್ರೆ, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ, ಕರ್ನಾಟಕ…

Read more

ಬೆಂಗಳೂರಿನಲ್ಲಿ “ಐಲೇಸಾ-ವಿಜಯ ಕಲಾ ರಂಗೋತ್ಸವ”

ಅಂತಾರಾಷ್ಟ್ರೀಯ ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ “ಐಲೇಸಾ ದಿ ವಾಯ್ಸ್ ಆಫ್ ಓಷ್ಯನ್” ವತಿಯಿಂದ “ಐ-ಲೇಸಾ ವಿಜಯಕಲಾ ರಂಗೋತ್ಸವ”ವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಈ ಸಮಾರಂಭವು ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಇದೇ ಬರುವ ದಿನಾಂಕ 21-07-2024 ಭಾನುವಾರ ಬೆಂಗಳೂರಿನ ಬನ್ನೇರುಘಟ್ಟ ಮಾರ್ಗದ, ವಿಜಯಾ…

Read more