Bengaluru

ದೇಗುಲಗಳಲ್ಲಿ ನಂದಿನಿ ತುಪ್ಪ ಬಳಕೆಗೆ ಸೂಚನೆ: ಧಾರ್ಮಿಕ ದತ್ತಿ ಇಲಾಖೆ ಆದೇಶ

ಬೆಂಗಳೂರು : ತಿರುಪತಿ ಲಡ್ಡುವಿನಲ್ಲಿ ಕಲಬೆರಕೆ ತುಪ್ಪ ಬಳಕೆ ಆರೋಪ ಚರ್ಚೆ ನಡುವೆ ಕರ್ನಾಟಕದ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆಗೆ ಆದೇಶ ಹೊರಡಿಸಲಾಗಿದೆ. ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸೂಚನೆಯ ಮೇರೆಗೆ ಧಾರ್ಮಿಕ ದತ್ತಿ…

Read more

ಹೃದಯಾಘಾತದಿಂದ ಯುವತಿ ಮೃತ್ಯು

ಸುರತ್ಕಲ್ : ಹೃದಯಾಘಾತಕ್ಕೆ 23 ವರ್ಷದ ಯುವತಿಯೋರ್ವಳು ಬಲಿಯಾದ ಘಟನೆ ಸೆ.18 ಬುಧವಾರ ಸಂಜೆ ನಡೆದಿದೆ. ಮೃತ ಯುವತಿಯನ್ನು ಸಸಿಹಿತ್ಲು ಅಗ್ಗಿದ ಕಳಿಯ ನಿವಾಸಿ ದಿ.ರಾಜೇಶ್ ಎಂಬವರ ಪುತ್ರಿ ರೋಶನಿ ಎಂದು ಗುರುತಿಸಲಾಗಿದೆ. ಯುವತಿ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು, ಇತ್ತೀಚೆಗೆ ಮನೆಗೆ ಬಂದಿದ್ದಳು…

Read more

ಮುಂದುವರೆದ ಪರಶುರಾಮನ ಪ್ರತಿಮೆ ‘ಅಸಲಿ ನಕಲಿ’ ಸಂಘರ್ಷ…

ಕಾರ್ಕಳ : ಕಾರ್ಕಳ ತಾಲೂಕಿನ ಬೈಲೂರು ಉಮಿಕಲ್ ಬೆಟ್ಟದ ಮೇಲೆ ಪ್ರತಿಷ್ಠಾಪಿಸಿರುವ ಪರಶುರಾಮನ ಪ್ರತಿಮೆ ‘ಅಸಲಿ ನಕಲಿ’ ಸಂಘರ್ಷ ಮುಂದುವರೆದಿದೆ. ಪ್ರತಿಮೆ ನಿರ್ಮಾಣದ ಹೆಸರಿನಲ್ಲಿ ಭ್ರಷ್ಟಾಚಾರ ಎಸಗಲಾಗಿದ್ದು ದಿನಕ್ಕೊಂದು ಸುಳ್ಳು ಹೇಳುತ್ತಾ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಧರ್ಮವಿರೋಧಿ ಕೆಲಸವನ್ನು…

Read more

ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಇನ್ನೊಂದು ಖಾಸಗಿ ಬಸ್ ಡಿಕ್ಕಿ : ಪ್ರಯಾಣಿಕರಿಗೆ ಗಾಯ

ಕುಂದಾಪುರ : ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಇನ್ನೊಂದು ಖಾಸಗಿ ಬಸ್ಸು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸುಮಾರು 8 ಕ್ಕೂ ಮಿಕ್ಕಿ ಪ್ರಯಾಣಿಕರು ಗಾಯಗೊಂಡ ಘಟನೆ ಹೆಮ್ಮಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ರಾತ್ರಿ ನಡೆದಿದೆ. ಭಟ್ಕಳದಿಂದ ಬೆಂಗಳೂರಿಗೆ…

Read more

ಸಿಎ ಸಂಸ್ಥೆಯ ಕಚೇರಿ ಕೆಲಸಕ್ಕೆ ಅಭ್ಯರ್ಥಿಗಳು ಬೇಕಾಗಿದ್ದಾರೆ

ಬೆಂಗಳೂರಿನ ಪ್ರಸಿದ್ಧ ಸಿಎ ಸಂಸ್ಥೆಯು ಅಭ್ಯರ್ಥಿಗಳು ಕಚೇರಿ ಕೆಲಸಕ್ಕೆ ಬೇಕಾಗಿದ್ದಾರೆ. ಕೆಳಗಿನ ವಾಣಿಜ್ಯ ಸಂಬಂಧಿತ ಪದವೀಧರರು: ಬಿ.ಕಾಂ. / ಬಿ.ಬಿ.ಎಂ. / ಎಂ.ಕಾಂ. / M.B.A. ಫೈನಾನ್ಸ್ / CPT Paased / CA ಅಥವಾ CMA ಇಂಟರ್ ಪಾಸ್, ಮತ್ತು…

Read more

ಮತ್ತೊಂದು ಜೀವ ಉಳಿಸಿ ವಿಧಿಲೀಲೆಗೆ ಬಲಿಯಾದ ಉಪನ್ಯಾಸಕಿ

ಮಂಗಳೂರು : ತಮ್ಮ ಪತಿಯ ಸಂಬಂಧಿ ಮಹಿಳೆಯೋರ್ವರಿಗೆ ಲಿವರ್‌ನ(ಯಕೃತ್ತು) ಭಾಗವನ್ನು ದಾನ ಮಾಡಿ ಅವರ ಜೀವ ಉಳಿಸಿದ್ದ ಮಂಗಳೂರಿನ ಉಪನ್ಯಾಸಕಿ ಅರ್ಚನಾ ಕಾಮತ್(33) ಅವರು ತಾನೇ ವಿಧಿಲೀಲೆಗೆ ಬಲಿಯಾಗಿದ್ದಾರೆ. ಅರ್ಚನಾ ಕಾಮತ್ ಪತಿ ಸಿಎ ಆಗಿರು ಚೇತನ್ ಕಾಮತ್ ಅವರ ಪತಿಯ…

Read more

ಪಂಚ ಬಿಜೆಪಿ ಶಾಸಕರ ಸುದ್ದಿಗೋಷ್ಠಿ : ಕರಾವಳಿಯನ್ನು ನಿರ್ಲಕ್ಷ್ಯ ಮಾಡಿದ್ರೆ ಸಿಎಂ ಮನೆ ಮುಂದೆ ಧರಣಿ ಎಚ್ಚರಿಕೆ

ಉಡುಪಿ : ಉಡುಪಿಯಲ್ಲಿ ಇವತ್ತು ಉಡುಪಿ ಜಿಲ್ಲೆಯ ಐವರು ಬಿಜೆಪಿ ಶಾಸಕರು ಸುದ್ದಿಗೋಷ್ಟಿ ನಡೆಸಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈ ಸರಕಾರ ಕರಾವಳಿಯನ್ನು ನಿರ್ಲಕ್ಷ್ಯ ಮಾಡಿದೆ. ಇದೇ ಪ್ರವೃತ್ತಿ ಮುಂದುವರೆಸಿದರೆ ಮುಖ್ಯಮಂತ್ರಿ‌ಗಳ ಮನೆ ಮುಂದೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ…

Read more

ಡೆಂಗ್ಯು, ಪರಿಸರಸ್ನೇಹಿ ಗಣಪನ ಜಾಗೃತಿಯಲ್ಲಿ ಪುಟ್ಟಬಾಲೆ; ಸ್ಪೀಕರ್ ಯು.ಟಿ.ಖಾದರ್ ಶ್ಲಾಘನೆ

ಮಂಗಳೂರು : ಇಂದಿನ ಕೆಲ ಮಕ್ಕಳು ಲೋಕದ ಪರಿವೇ ಮೊಬೈಲ್ ಗುಂಗಿನಲ್ಲಿಯೇ ಮುಳುಗುತ್ತಿದ್ದರೆ, ಇನ್ನು ಕೆಲವರು ಶಾಲೆಯ ಪಠ್ಯದ ಹೊರತು ಬೇರೆ ವಿಚಾರಗಳ ಕಡೆಗೆ ಕಣ್ಣುಹಾಯಿಸುವುದೇ ಇಲ್ಲ. ಆದರೆ ಇಲ್ಲೊಬ್ಬ ಪುಟ್ಟಬಾಲೆ ಮನೆಮನೆಗೆ, ಕೇರಿಕೇರಿಗೆ ಹೋಗಿ ಡೆಂಗ್ಯು, ಪರಿಸರಸ್ನೇಹಿ ಗಣಪನ ಜಾಗೃತಿಯಲ್ಲಿ…

Read more

ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್.ದತ್ತಾತ್ರಿ ಪತ್ರಿಕಾ ಗೋಷ್ಠಿ

ಉಡುಪಿ : ರಾಜ್ಯ ಸರಕಾರದ ಆಡಳಿತ ವೈಫಲ್ಯ, ಭ್ರಷ್ಟಾಚಾರ, ತುಷ್ಟೀಕರಣ ನೀತಿ ಹಾಗೂ ಪ್ರಸಕ್ತ ವಿದ್ಯಮಾನಗಳ ಕುರಿತು ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್.ದತ್ತಾತ್ರಿ ಅವರ ಪತ್ರಿಕಾ ಗೋಷ್ಠಿಯು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ…

Read more

ಟಿಕೆಟ್ ರಹಿತ ಪ್ರಯಾಣ; ಇಬ್ಬರು ಅಪ್ರಾಪ್ತರು ರೈಲ್ವೆ ಪೊಲೀಸ್ ವಶಕ್ಕೆ; ಬೆಂಗಳೂರಿನ ಅಪ್ರಾಪ್ರ ಅಣ್ಣ-ತಂಗಿ

ಉಡುಪಿ : ರೈಲಿನಲ್ಲಿ ಟಿಕೆಟ್ ಇಲ್ಲದೆ, ದಿವ್ಯಾಂಗರಿಗೆ ಮೀಸಲಿಟ್ಟಿದ್ದ ಭೋಗಿಯಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಪ್ರಾಯದ ಬಾಲಕ ಬಾಲಕಿಯನ್ನು ಕರ್ತವ್ಯ ನಿರ್ವಹಿಸುತ್ತಿದ್ದ ತಪಾಸಾಣಾಧಿಕಾರಿ ಕೆ. ವಾಸುದೇವ್ ಪೈ ವಶಕ್ಕೆ ಪಡೆದುಕೊಂಡಿರುವ ಘಟನೆಯು ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ನಡೆದಿದೆ. ತಪಾಸಾಣಾಧಿಕಾರಿ ಅಪ್ರಾಪ್ತ ಮಕ್ಕಳನ್ನು ಕಾನೂನು…

Read more