Business

ಮಾಹೆಗೆ 2024ನೇ ಸಾಲಿನ ಸಿಐಐ ಉದ್ಯಮ ಅಕಾಡೆಮಿ ಪಾಲುದಾರಿಕೆ ಪ್ರಶಸ್ತಿ ಗರಿ

ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಪ್ಲಾಟಿನಂ ವರ್ಗದಲ್ಲಿ ಗೌರವಾನ್ವಿತ “ಸಿಐಐ ಇಂಡಸ್ಟ್ರಿ ಅಕಾಡೆಮಿಯ ಪಾಲುದಾರಿಕೆ ಪ್ರಶಸ್ತಿ 2024” ಅನ್ನು ಪಡೆದಿದೆ. ಈ ಪ್ರಶಸ್ತಿ 2024ರ ಡಿಸೆಂಬರ್ 12ರಂದು ನವದಿಲ್ಲಿಯ ಲಲಿತ್ನಲ್ಲಿ ನಡೆದ ಭಾರತೀಯ ಉದ್ಯಮ ಸಮ್ಮೇಳನದಲ್ಲಿ…

Read more

ಸಿಟಿ ಸೆಂಟರ್‌ನಲ್ಲಿ ತುಂಬಿದ ನೀರು, ನಗರಸಭೆ ವಿರುದ್ಧ ಮಳಿಗೆಯವರ ಆಕ್ರೋಶ

ಮಲ್ಪೆ : ಚಂಡಮಾರುತ ಪ್ರಭಾವದಿಂದ ಭಾರೀ ಮಳೆಗೆ ಮಲ್ಪೆಯ ಸಿಟಿ ಸೆಂಟರ್ ಬಿಲ್ಡಿಂಗ್‌ನ ಕೆಳಮಹಡಿಗೆ ನೀರು ನುಗ್ಗಿದ್ದು ಅಂಗಡಿಯವರು ಪರದಾಡಿದ ಪ್ರಸಂಗ ನಡೆಯಿತು. ವರ್ಷಂಪ್ರತಿ ತೆರಿಗೆ ಪಡೆಯುವ ನಗರ ಸಭೆ, ಮಳೆ ನೀರು ಹೋಗಲು ಸೂಕ್ತ ವ್ಯವಸ್ಥೆ ಕಲ್ಪಿಸಿಲ್ಲ. ನಗರಸಭೆಯವರು ಮಳೆ…

Read more

ಭಾನುವಾರದ ಸಂತೆ ವ್ಯಾಪಾರಿಗಳಿಗೆ ಐಡಿ ಕಾರ್ಡ್, ಪ್ರಮಾಣ ಪತ್ರ ನೀಡಲು ಜಿಲ್ಲಾಧಿಕಾರಿಗಳಿಗೆ ಮನವಿ

ಮಂಗಳೂರು : ಕಳೆದ ಹಲವು ವರ್ಷಗಳಿಂದ ನಗರದ ಪುರಭವನದ ಬಳಿ ಸಂತೆ ವ್ಯಾಪಾರ ಮಾಡುತ್ತಿರುವ ಬಡ ಬೀದಿಬದಿ ವ್ಯಾಪಾರಿಗಳನ್ನು 667ರ ಪಟ್ಟಿಯಿಂದ ಕೈಬಿಟ್ಟು ಅನ್ಯಾಯ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿಐಟಿಯು ಸಂಯೋಜಿತ ದಕ್ಷಿಣಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ನಿಯೋಗವು ಮಾನ್ಯ…

Read more

ಸುಡುಮದ್ದು ಮಾರಾಟ : ತಾತ್ಕಾಲಿಕ ಪರವಾನಿಗೆಗೆ ಅರ್ಜಿ ಆಹ್ವಾನ

ಉಡುಪಿ : ದೀಪಾವಳಿ ಸಂದರ್ಭದಲ್ಲಿ (ಅ.30 ರಿಂದ ನ.2ರ ವರೆಗೆ ಮಾತ್ರ) ಜಿಲ್ಲಾ ವ್ಯಾಪ್ತಿಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡುವವರಿಂದ ಪರವಾನಿಗೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಜಿಲ್ಲಾಧಿಕಾರಿಗಳ ಕಚೇರಿಯಿಂದ ನಮೂನೆ ಪಡೆದು ತಾಲೂಕು ಮಟ್ಟದಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ರಚಿಸಿರುವ ಸಮಿತಿಗೆ ಎಲ್ಲ…

Read more