Crime

ಅಜೆಕಾರು ಸ್ಲೋ ಪಾಯಿಸನ್ ನೀಡಿ ಕೊಲೆ ಪ್ರಕರಣ – ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಕಾರ್ಕಳ : ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಕಾರ್ಕಳ ನ್ಯಾಯಾಲಯ ಆದೇಶಿಸಿದೆ. ಬಂಧಿತ ಪ್ರತಿಮಾಳನ್ನು…

Read more

ಪ್ರಗತಿಪರ ಕೃಷಿಕನ ಕಡಿದು ಕೊಲೆ

ಮಂಗಳೂರು : ಭೂ ವಿವಾದಕ್ಕೆ ಸಂಬಂಧಿಸಿದಂತೆ ಪ್ರಗತಿಪರ ಕೃಷಿಕರೊಬ್ಬರನ್ನು ಕತ್ತಿಯಿಂದ ಕಡಿದು ಕೊಲೆಗೈದಿರುವ ಘಟನೆ ಗೋಳಿತೊಟ್ಟು ಸಮೀಪದ ಆಲಂತಾಯದ ಪೆರ್ಲ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಪೆರ್ಲ ನಿವಾಸಿ, ಪ್ರಗತಿಪರ ಕೃಷಿಕ ರಮೇಶ್ ಗೌಡ (50) ಕೊಲೆಯಾದ ದುರ್ದೈವಿ. ರಮೇಶ್ ಗೌಡರನ್ನು…

Read more

ಲಕ್ಕಿ ಡ್ರಾ ಬಹುಮಾನ ನಂಬಿ ಹಣ ಕಳೆದುಕೊಂಡ ಕೂಲಿ‌ ಕಾರ್ಮಿಕ

ಪುತ್ತೂರು : ಲಕ್ಕಿ ಡ್ರಾದಲ್ಲಿ ಮೊಬೈಲ್ ಬಹುಮಾನವಿದೆ ಎಂಬ ಅಪರಿಚಿತನ ಮಾತನ್ನು ನಂಬಿ ಪುಣಚದ ಕೂಲಿ ಕಾರ್ಮಿಕರೊಬ್ಬರು ಹಣವನ್ನು ಕಳೆದುಕೊಂಡ ಘಟನೆ ನಡೆದಿದೆ. ಸಂತ್ರಸ್ತ ಕೂಲಿ ಕಾರ್ಮಿಕರ ಮೊಬೈಲ್‌ಗೆ ಅಪರಿಚಿತನೊಬ್ಬ ಕರೆ ಮಾಡಿ ತಮ್ಮ ಮೊಬೈಲ್‌ ನಂಬರ್‌‌ ಲಕ್ಕಿ ಡ್ರಾದಲ್ಲಿ ಆಯ್ಕೆಯಾಗಿದ್ದು,…

Read more

ಉಳಾಯಿಬೆಟ್ಟು ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ; ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಮಂಗಳೂರು : 2021ರಲ್ಲಿ ನಗರವನ್ನೇ ಬೆಚ್ಚಿ ಬೀಳಿಸಿದ್ದು ಮಾತ್ರವಲ್ಲದೆ ಜನರು ತಲೆತಗ್ಗಿಸುವಂತೆ ಮಾಡಿದ್ದ ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣದ 3 ಮಂದಿ ಆರೋಪಿಗಳಿಗೆ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ…

Read more

ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ

ಉಡುಪಿ : ಇಂದ್ರಾಳಿಯ ರೈಲ್ವೆ ಸೇತುವೆ ಬಳಿ, ರೈಲ್ವೆ ಹಳಿಯ ಮೇಲೆ ಛಿದ್ರಗೊಂಡ ಸ್ಥಿತಿಯಲ್ಲಿ ಗಂಡಸಿನ ಶವವು ಗುರುವಾರ‌ ರಾತ್ರಿ ಪತ್ತೆಯಾಗಿದೆ. ವ್ಯಕ್ತಿಯು ಚಲಿಸುತ್ತಿರುವ ರೈಲಿಗೆ ಅಡ್ಡಬಂದು ಆತ್ಮಹತ್ಯೆಗೈದಿರುವ‌ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯನ್ನು ಮೂಡಸಗ್ರಿಯ ನೀಲಾದರ ನಾಯ್ಕ ಎಂದು ಶಂಕಿಸಲಾಗಿದೆ.…

Read more

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅತಿಥಿ ಶಿಕ್ಷಕಿ ಆತ್ಮಹತ್ಯೆ

ಕಾರ್ಕಳ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅತಿಥಿ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಈದು ಗ್ರಾಮದಲ್ಲಿ ಸಂಭವಿಸಿದೆ. ಮೃತ ಮಹಿಳೆ ಮೂಡಬಿದ್ರೆ ಮೂಲದ ಈದು ಗ್ರಾಮದ ನಿವಾಸಿ ರಾಜೇಶ್ ಅವರ ಪತ್ನಿ ಪ್ರಸನ್ನಾ(29) ಎಂದು ಗುರುತಿಸಲಾಗಿದೆ.ಇವರು ಹೊಸ್ಮಾರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ…

Read more

ಕಂಡಕ್ಟರ್ ಪರ್ಸ್‌ನಿಂದ ಕಲೆಕ್ಷನ್ ಹಣ ಕದ್ದು ಎಸ್ಕೇಪ್ ಆದ ಕಳ್ಳ…!

ಮಂಗಳೂರು : ಸರ್ವಿಸ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್ ಒಂದರಲ್ಲಿ ಕಳ್ಳನೊಬ್ಬ ಕಂಡಕ್ಟರ್ ಪರ್ಸ್ನಿಂದ ಕಲೆಕ್ಷನ್ ಹಣವನ್ನ ಕದ್ದು ಪರಾರಿಯಾದ ಘಟನೆ ನಡೆದಿದೆ. ಬಸ್‌ನಲ್ಲಿ ಪ್ರಯಾಣಿಕರು ಯಾರು ಇಲ್ಲದ ಸಂದರ್ಭದಲ್ಲಿ ಬಸ್ ಡ್ರೈವರ್ ಕಂಡಕ್ಟರ್ ಶೌಚಾಲಯಕ್ಕೆ ಹೋದ ಸಂದರ್ಭ ಕಳ್ಳತನ ನಡೆದಿದೆ.…

Read more

20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಸರಗೋಡಿನಲ್ಲಿ ವಶಕ್ಕೆ ಪಡೆದ ಬಂಟ್ವಾಳ ಪೊಲೀಸರು

ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬಡಗಬೆಳ್ಳೂರಿನ ದೇವಸ್ಥಾನವೊಂದರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬುಧವಾರ ಬಂಟ್ವಾಳ ಪೊಲೀಸರು ಕಾಸರಗೋಡಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಾಣಾಜೆ ಗ್ರಾಮದ ಉಡ್ಡಂಗಳ ನಿವಾಸಿ ಮೊಹಮ್ಮದ್‌ ಶರೀಫ್‌ (44)…

Read more

ದನ ಕಳ್ಳತನ ಪ್ರಕರಣ : ಇಬ್ಬರ ಬಂಧನ : ಕಾರು ಮತ್ತು ಸ್ಕೂಟರ್‌ ಪೊಲೀಸ್ ವಶಕ್ಕೆ..!

ಮಂಗಳೂರು: ದನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕಾವೂರು ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ನಡೆದಿದೆ. ಬಂಧಿತ ಆರೋಪಿಗಳನ್ನು ಕೊಳಂಬೆ ಕೊಂಚಾರು ಬದ್ರಿಯಾನಗರದ ಪೈಜಲ್ ಕೊಂಚಾರ್ (40) ಮತ್ತು ಕೋಡಿಯ ಸುಹೈಬ್ ಅಕ್ತರ್ (24) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಕಾರು…

Read more

ಹೂಡಿಕೆಯಿಂದ ಅಧಿಕ ಲಾಭದ ಆಮಿಷ; ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 43 ಲಕ್ಷ ಪಂಗನಾಮ

ಮಂಗಳೂರು : ಕಂಪೆನಿಯಲ್ಲಿ ಹೂಡಿಕೆ ಮಾಡುವಂತೆ ಪ್ರೇರೆಪಿಸಿ ಲಕ್ಷಾಂತರ ವಂಚಿಸಿದ ಆರೋಪದ ಮೇಲೆ ಆನ್‌ಲೈನ್ ಖದೀಮರ ವಿರುದ್ಧ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾರೋ ಅಪರಿಚತ ವ್ಯಕ್ತಿ ಮಂಜು ಪಚಿಸಿಯಾ ಎಂಬ ಹೆಸರಿನಿಂದ ವಾಟ್ಸ್ಆಪ್ ಮುಖಾಂತರ ಪರಿಚಯಿಸಿಕೊಂಡು ತಾನು…

Read more