17 ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ
ಚಿಕ್ಕಮಗಳೂರು : ಜಿಲ್ಲೆಯ ಕೊಪ್ಪ ತಾಲೂಕಿನ ಭುವನಕೋಟೆ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡ ನೋವಿನಲ್ಲಿ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. 18 ವರ್ಷದ ವಿಘ್ನೇಶ್ ಎಂಬಾತನೇ ಜೀವ ಕಳೆದುಕೊಂಡ ಯುವಕ. ನಾಲ್ಕು ವರ್ಷಗಳ ಹಿಂದೆ ನಡೆದ ಅಪಘಾತದಲ್ಲಿ…