Crime

ಬಸ್ಸಿನಲ್ಲಿ ಚಿನ್ನದ ಸರ ಎಗರಿಸಿದ ಬಂಟ್ವಾಳದ ಮೂವರು ಕಳ್ಳಿಯರು ಅರೆಸ್ಟ್

ಬಸ್ ಹತ್ತುವಾಗ ಮಹಿಳೆಯ ಸರ ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮನ್ನರಸಲ ದೇವಸ್ಥಾನಕ್ಕೆ ಭೇಟಿ ನೀಡಲು ಬಂದಿದ್ದ ಮಹಿಳೆಯೊಬ್ಬರ ಚಿನ್ನ ಸರ ಕದ್ದ ಆರೋಪದ ಮೇಲೆ ಮೂವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ನಿವಾಸಿಗಳಾದ…

Read more

ಹೋಂ ನರ್ಸ್‌ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯಿಂದ ನಗದು ಕಳ್ಳತನ : ದೂರು ದಾಖಲು

ಕಾರ್ಕಳ : ಮನೆಯಲ್ಲಿ ಹೋಂ ನರ್ಸ್‌ ಆಗಿ ಕೆಲಸ ಮಾಡಿಕೊಂಡಿದ್ದವರೇ ಹಣ ಕಳವುಗೈದ ಘಟನೆ ಅ. 27ರಂದು ಕಾರ್ಕಳದಲ್ಲಿ ಸಂಭವಿಸಿದೆ. ಅನಂತ ಆನಂದ ಶೆಣೈ ಎಂಬವರ ಮನೆಯಲ್ಲಿ ಸುರತ್ಕಲ್‌ ಊರ್ಜಿ ಹೋಂ ಕೇರ್‌ ಎಜೆನ್ಸಿ ಕಡೆಯವರಿಂದ ಹೋಂ ನರ್ಸ್‌ ಆಗಿ ಕೆಲಸ…

Read more

ಬೀಡಿ ಕಳವು ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಪುತ್ತೂರು : ಕಳೆದ ಎರಡು ವರ್ಷದ ಹಿಂದೆ ನಗರದ ಬೀಡಿ ಬ್ರಾಂಚ್‌ವೊಂದರಿಂದ ಸಾವಿರಾರು ರೂ ಮೌಲ್ಯದ ಬೀಡಿ ಕಳವು ಮಾಡಿದ ಪ್ರಕರಣದ ಆರೋಪಿಯಾಗಿದ್ದು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಉಳ್ಳಾಲದಲ್ಲಿ ವಶಕ್ಕೆ ಪಡೆದಿದ್ದಾರೆ. ಕಡಬ ತಾಲೂಕಿನ ಕುದ್ಮಾರು…

Read more

ಪ್ರಿಯಕರನ ಜೊತೆ ಸೇರಿ ಪತ್ನಿಯಿಂದ ಕೊಲೆ ಪ್ರಕರಣ – ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ

ಕಾರ್ಕಳ : ನಾಲ್ಕು ದಿನಗಳ ಹಿಂದೆ ಕಾರ್ಕಳ ತಾಲೂಕಿನ ಅಜೆಕಾರು ಎಂಬಲ್ಲಿ ನಡೆದಿದ್ದ ಬಾಲಕೃಷ್ಣ ಪೂಜಾರಿ ಎಂಬವರ ಕೊಲೆ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸೋಮವಾರ ವಿಚಾರಣೆ ನಡೆಸಿದ ಕಾರ್ಕಳ ತಾಲೂಕು ನ್ಯಾಯಾಲಯದ ನ್ಯಾಯಾಧೀಶರು ಆರೋಪಿ ದಿಲೀಪ್‌…

Read more

ಬಿಳಿಯಾರು ಬಳಿ ಜುಗಾರಿ ಆಡುತ್ತಿದ್ದ 9 ಮಂದಿ ಬಂಧನ

ಶಿರ್ವ : ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ಕುರ್ಕಾಲು ಗ್ರಾಮದ ಬಿಳಿಯಾರು ಹಾಡಿ ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ನಿರತರಾಗಿದ್ದ 9 ಮಂದಿಯನ್ನು ಶಿರ್ವ ಠಾಣೆಯ ಪಿಎಸ್‌ಐ ಅನಿಲ್‌ ಕುಮಾರ್‌ ಟಿ. ನಾಯ್ಕ್‌ (ತನಿಖೆ) ನೇತೃತ್ವದ ತಂಡ ವಶಕ್ಕೆ ಪಡೆದಿದೆ. ಆರೋಪಿಗಳಾದ…

Read more

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿ ಬಂಧನ‌ – ಗಾಂಜಾ ವಶ

ಉಡುಪಿ : ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್‌ ಜಬ್ಬಾರ್‌ ಬಂಧಿತ ಆರೋಪಿ. ಪೆರಂಪಳ್ಳಿಯ ಬಳಿ ಆರೋಪಿಯು ಸ್ಕೂಟರ್‌ನಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಬೆನ್ನಿಗೆ ಹಾಕುವ ಚೀಲದಲ್ಲಿ ಮಾರಾಟ ಮಾಡಲು ನಿಂತಿದ್ದ. ಕೂಡಲೇ ಪೊಲೀಸರು ಆತನನ್ನು ವಶಕ್ಕೆ…

Read more

ಮಂಗಳೂರಿನಲ್ಲಿ ಹಿಂದೂ ಯುವತಿಗೆ ಮುಸ್ಲಿಂ ಯುವಕನಿಂದ ಬೆದರಿಕೆ, ಕಿರುಕುಳ: ಆರೋಪಿ ಪೊಲೀಸ್ ವಶಕ್ಕೆ

ಮಂಗಳೂರು : ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ ಎಂದು ಯುವಕನಿಗೆ ಬೆದರಿಕೆ ಸಂದೇಶ ಬಂದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ನಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ದೂರಿನ ಹಿನ್ನೆಲೆ ಇಡ್ಯಾ ಗ್ರಾಮದ…

Read more

“ನನ್ನ ಜತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ” ಸಂದೇಶ ಕಳುಹಿಸಿ ಕಿರುಕುಳ ಆರೋಪ : ಯುವತಿ ಆತ್ಮಹತ್ಯೆಗೆ ಯತ್ನ

ಮಂಗಳೂರು: ‘ನನ್ನ ಜತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ’ ಎಂದು ಸಂದೇಶ ಕಳುಹಿಸಿ ಯುವಕನೊಬ್ಬನ ನಿರಂತರ ಕಿರುಕುಳದಿಂದ ಬೇಸತ್ತ ಯುವತಿ ಆತ್ಮಹತ್ಯೆ ಯತ್ನಿಸಿದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್‌ನಲ್ಲಿ ‌ನಡೆದಿದೆ ಸುರತ್ಕಲ್ ಇಡ್ಯಾದ ಸದಾಶಿವನಗರದ ನಿವಾಸಿ ಅನ್ಯಕೋಮಿನ ಯುವಕರ ಶಾರಿಕ್‌…

Read more

ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ; ಪತ್ನಿ ಸಹಿತ ಪ್ರಿಯಕರ ಪೊಲೀಸ್ ವಶಕ್ಕೆ

ಅಜೆಕಾರು: ಪತ್ನಿಯೋರ್ವಳು ಪ್ರಿಯಕರನೊಂದಿಗೆ ಸೇರಿ ಪತಿಗೆ ವಿಷ ಉಣಿಸಿ ಬಳಿಕ ಉಸಿರುಗಟ್ಟಿಸಿ ಕೊಲೆಗೈದ ಘಟನೆ ಮರ್ಣೆ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಪತ್ನಿ ಹಾಗೂ ಪ್ರಿಯಕರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕೊಲೆಗೀಡಾದವರನ್ನು ಬಾಲಕೃಷ್ಣ (44) ಎಂದು ಗುರುತಿಸಲಾಗಿದೆ. ಬಂಧಿತ…

Read more

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಪಿಸ್ತೂಲ್ ತೋರಿಸಿ ಬೆದರಿಸಿದ ತಂಡ ಅಂದರ್‌! 13 ಆರೋಪಿಗಳ ಬಂಧನ, ಪಿಸ್ತೂಲ್ ವಶ

ಕುಂದಾಪುರ : ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಪಿಸ್ತೂಲ್ ತೋರಿಸಿ, ಮಾರಕಾಯುಧಗಳ ಜೊತೆಗೆ ಸಿನಿಮೀಯ ರೀತಿಯಲ್ಲಿ ಬಂದ ತಂಡವನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಸಮಯಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ಮನೆಯ ಸಮೀಪ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದ ವೇಳೆ ಮಾರಕಾಯುಧಗಳಿಂದ ಬಂದ ದುಷ್ಕರ್ಮಿಗಳ ತಂಡವೊಂದು…

Read more