Crime

ಉದ್ಯಮಿಯನ್ನು ಅಪಹರಿಸಿ ಬರೋಬ್ಬರಿ 29 ಲಕ್ಷ ದರೋಡೆ..!

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿಗೆ ಸರಣಿ ದರೋಡೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ನಕಲಿ ಇಡಿ ದಾಳಿ ಆಯಿತು, ಕೋಟೆಕಾರ್ ಬ್ಯಾಂಕ್ ದರೋಡೆ ಆಯಿತು, ಇದೀಗ ಈ ಬೆನ್ನಲ್ಲೇ ಪುತ್ತೂರಲ್ಲಿ ಉದ್ಯಮಿಯೊಬ್ಬರನ್ನು ಅಪಹರಿಸಿ ಬರೋಬ್ಬರಿ 29 ಲಕ್ಷ ದೋಚಿದ ಅಘಾತಕಾರಿ…

Read more

13 ಗಂಭೀರ ಪ್ರಕರಣಗಳ ಆರೋಪಿ ಭರತ್ ಶೆಟ್ಟಿ ಗೂಂಡಾ ಕಾಯ್ದೆಯಡಿ ಬಂಧನ

ಸುರತ್ಕಲ್ : 13 ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಆರೋಪಿಯೋರ್ವನನ್ನು ಸುರತ್ಕಲ್‌ ಪೊಲೀಸರು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ಬಂಧಿತನನ್ನು ಸುರತ್ಕಲ್‌ ಇಡ್ಯಾ ಗ್ರಾಮದ ಕಾನ ಆಶ್ರಯ ಕಾಲನಿ ನಿವಾಸಿ ಭರತ್ ಶೆಟ್ಟಿ (27) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.…

Read more

ಅಕ್ರಮವಾಗಿ ಪರವಾನಿಗೆ ಇಲ್ಲದೆ ಬಂಡೆ ಸ್ಪೋಟ – ಇಬ್ಬರ ಬಂಧನ

ಬೈಂದೂರು : ಬೈಂದೂರು ತಾಲೂಕಿನ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಹೊಳೆ ಗ್ರಾಮದ ಅರಮನೆ ಕೊಡ್ಲು ಎಂಬಲ್ಲಿ ಬಂಡೆ ಸ್ಪೋಟಿಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅನಂತಮೂರ್ತಿ ಭಟ್ ಮತ್ತು ಪ್ರವೀಣ್ ಬಂಧಿತರು. ಅನಂತಮೂರ್ತಿ ಭಟ್ ಎಂಬುವರ ಜಾಗದಲ್ಲಿ ಯಾವುದೇ ಪರವಾನಿಗೆ ಇಲ್ಲದೆ…

Read more

ಚಿನ್ನದ ವ್ಯಾಪಾರದಲ್ಲಿ ಹೂಡಿಕೆ ಆಮಿಷ – ಮಹಿಳೆಗೆ 66 ಲಕ್ಷ ರೂ ವಂಚನೆ!

ಕಾರ್ಕಳ : ಇಲ್ಲಿನ ಮಹಿಳೆಯೊಬ್ಬರಿಗೆ ಚಿನ್ನದ ವ್ಯಾಪಾರದಲ್ಲಿ ಹೂಡಿಕೆಗೆ ಪ್ರೇರೆಪಿಸಿ ಲಕ್ಷಾಂತರ ರೂ. ವಂಚಿಸಿದ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಜೇಶ್ವರಿ ವಂಚನೆಗೆ ಒಳಗಾದ ಮಹಿಳೆ. ಅವರಿಗೆ ವಾಟ್ಸಪ್‌ ಮೂಲಕ ಗೋಲ್ಡ್‌ ಮೈನಿಂಗ್ ಟ್ರೇಡಿಂಗ್ ಮಾಡಿದ್ದಲ್ಲಿ ಅಧಿಕ ಲಾಭಾಂಶ…

Read more

ಅಜೆಕಾರು ಕೊಲೆ ಆರೋಪಿಯಿಂದ ಜಾಮೀನು ಅರ್ಜಿ ಸಲ್ಲಿಕೆ

ಅಜೆಕಾರು : ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ನಿ ತನ್ನ ಪ್ರಿಯಕರನ ಜೊತೆ ಸೇರಿ ತನ್ನ ಪತಿಯನ್ನೇ ಕೊಲೆಗೈದ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆ(28) ಜಾಮೀನು ಕೋರಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳದಲ್ಲಿ…

Read more

ಪೊಲೀಸ್ ಅಧಿಕಾರಿಗಳು ಎಂದು ನಂಬಿಸಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ

ಮಣಿಪಾಲ : ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ಸಂಭವಿಸಿದೆ. 80 ಬಡಗಬೆಟ್ಟು ಗ್ರಾಮದ ನಿವಾಸಿ ರವೀಂದ್ರ ವಂಚನೆಗೆ ಒಳಗಾದವರು. ಇವರಿಗೆ ಅನಾಮಧೇಯ ವೀಡಿಯೋ ಕರೆ ಬಂದಿತ್ತು. ನಾವು ಪೊಲೀಸ್ ಅಧಿಕಾರಿಗಳು, ನಿಮ್ಮ ಆಧಾ‌ರ್ ನಂಬ‌ರ್ ಅನ್ನು…

Read more

ವೈದ್ಯ ವಿದ್ಯಾರ್ಥಿಗೆ ಯುಕೆಯಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ವಂಚನೆ – ಮೂವರ ಬಂಧನ

ಉಡುಪಿ : ವೈದ್ಯ ವಿದ್ಯಾರ್ಥಿಗೆ ಯುಕೆಯಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸುಮನ್ ಎಸ್ (24), ಸುಹಾನ್ ಖಾನ್(22) ಮತ್ತು ಮೊಹಮ್ಮದ್‌ ಮಹಾಝ್ ಬಂಧಿತರು. ದೂರುದಾರ ವೈದ್ಯ ವಿದ್ಯಾರ್ಥಿ ಹೆಚ್ಚಿನ M.PH ವಿದ್ಯಾಭ್ಯಾಸನ್ನು…

Read more

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !

ಕಾಪು : ಸೆಕೆಂಡ್ ಹ್ಯಾಂಡ್ ಬಸ್ ಅನ್ನು ಅದರ ಹಿಂದಿನ ಮಾಲೀಕ ಹಾಗೂ ಆತನ ತಂದೆ ಕಳ್ಳತನ ಮಾಡಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ, ತುಮಕೂರಿನ ಕೊರಟಗೆರೆ ತಾಲೂಕಿನ ಸೈಯದ್ ಗೌಸ್ ಹೆಚ್. ಎಸ್ ಮೋಸ ಹೋದವರು.…

Read more

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ

ಸುಳ್ಯ : ಮಹಿಳೆಯೊಬ್ಬರು ಇಬ್ಬರು ಹೆಣ್ಣು ಮಕ್ಕಳೊಂದಿಗೆ ನಾಪತ್ತೆಯಾಗಿದ್ದು, ಈ ಬಗ್ಗೆ ಸುಳ್ಯ ಠಾಣೆಯಲ್ಲಿ ದೂರು ದಾಖಲಾಗಿದೆ. ಆಲೆಟ್ಟಿ ಗ್ರಾಮದ ಪರಿವಾರಕಾನ ನಿವಾಸಿ ನಂದಿನಿ (27)ಯವರು ತಮ್ಮ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಮನೆಯಿಂದ ಕಾಣೆಯಾಗಿದ್ದಾರೆ. ಪತಿ ರಾಜೇಂದ್ರ(40) ಟೈಲ್ಸ್ ಕೆಲಸ ಮಾಡುವವರಾಗಿದ್ದು…

Read more

ಬೀಚ್ ಸಮೀಪ ನಿಷೇಧಿತ ಎಂಡಿಎಂಎ ಪೌಡರ್‌ ಮಾರಾಟಕ್ಕೆ ಯತ್ನಿಸಿದ ನಾಲ್ಕು ಮಂದಿ ಪೊಲೀಸ್ ವಶಕ್ಕೆ

ಉಡುಪಿ : ನಿಷೇಧಿತ ಮಾದಕ ವಸ್ತು ಎಂಡಿಎಂಎ ಪೌಡರ್‌ ಮಾರಾಟಕ್ಕೆ ಯತ್ನಿಸಿದ ನಾಲ್ಕು ಮಂದಿಯನ್ನು ಸೆನ್‌ ಅಪರಾಧ ದಳ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಬೈಂದೂರು ತಾಲೂಕು ಮರವಂತೆ ಬೀಚ್‌ ಸಮೀಪ ಕೆಲವು ವ್ಯಕ್ತಿಗಳು ಕಾರಿನಲ್ಲಿ ನಿಷೇಧಿತ ಮಾದಕ ವಸ್ತು…

Read more