ಮನೆಗೆ ನುಗ್ಗಿ ನಗ- ನಗದು ಕಳವು
ಬಂಟ್ವಾಳ : ಮನೆಗೆ ನುಗ್ಗಿ ನಗ- ನಗದು ಕಳವು ಮಾಡಿರುವ ಘಟನೆ ಮಾಣಿ ಗ್ರಾಮದ ಮಾಣಿಪಳಿಕೆ ಜಯರಾಜ್ ಅವರ ಮನೆಯಲ್ಲಿ ನಡೆದಿದೆ. ಮನೆಯನ್ನು ಬೆಳಿಗ್ಗೆ ಜಯರಾಜ್ ಅವರ ತಮ್ಮ ಸುಜಯ್ ಭದ್ರಪಡಿಸಿ ಹೋಗಿದ್ದರು. ಜಯರಾಜ್ ಮಧ್ಯಾಹ್ನ ಮನೆಗೆ ಬಂದಾಗ, ಮನೆಯ ಹಿಂಬಾಗಿಲನ್ನು…
ಬಂಟ್ವಾಳ : ಮನೆಗೆ ನುಗ್ಗಿ ನಗ- ನಗದು ಕಳವು ಮಾಡಿರುವ ಘಟನೆ ಮಾಣಿ ಗ್ರಾಮದ ಮಾಣಿಪಳಿಕೆ ಜಯರಾಜ್ ಅವರ ಮನೆಯಲ್ಲಿ ನಡೆದಿದೆ. ಮನೆಯನ್ನು ಬೆಳಿಗ್ಗೆ ಜಯರಾಜ್ ಅವರ ತಮ್ಮ ಸುಜಯ್ ಭದ್ರಪಡಿಸಿ ಹೋಗಿದ್ದರು. ಜಯರಾಜ್ ಮಧ್ಯಾಹ್ನ ಮನೆಗೆ ಬಂದಾಗ, ಮನೆಯ ಹಿಂಬಾಗಿಲನ್ನು…
ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರ್ ಕಲ್ಲಡ್ಕ ರಸ್ತೆಯ ಮಧ್ಯೆ ನರಹರಿ ಪರ್ವತದ ಬಳಿ ಚರಂಡಿಯಲ್ಲಿ ಮಾಂಸಕ್ಕಾಗಿ ಉಪಯೋಗಿಸಿದ ಪ್ರಾಣಿಯ ಅವಶೇಷಗಳು ಪತ್ತೆಯಾಗಿದ್ದು, ಸಾರ್ವಜನಿಕ ವಲಯದಲ್ಲಿ ಹಲವಾರು ಅನುಮಾನಗಳು ಸೃಷ್ಟಿಯಾಗಿದ್ದು, ಪೋಲೀಸ್ ಇಲಾಖೆ ತನಿಖೆಗೆ ಮುಂದಾಗಿದೆ. ಈಗಾಗಲೇ ಬಂಟ್ವಾಳ ನಗರ…
ಕುಂದಾಪುರ : ಕಮಲಶಿಲೆ ದೇವಸ್ಥಾನದಲ್ಲಿ ಶನಿವಾರ ತಡರಾತ್ರಿ ಗೋ ಕಳ್ಳತನಕ್ಕೆ ಯತ್ನಿಸಿದ್ದನ್ನು ಇಲ್ಲಿನ ಸಿಸಿಟಿವಿ ತಂಡ ಸಕಾಲದಲ್ಲಿ ಎಚ್ಚರಿಸಿ ಸಂಭಾವ್ಯ ಕಳ್ಳತನವನ್ನು ವಿಫಲಗೊಳಿಸಿದೆ. ಕಮಲಶಿಲೆ ದೇವಸ್ಥಾನದ ಗೋಶಾಲೆಯಲ್ಲಿ ರಾತ್ರಿ ಎರಡು ಗಂಟೆ ಸುಮಾರಿಗೆ ಇಬ್ಬರು ವ್ಯಕ್ತಿಗಳು ಎದುರಿನ ಬಾಗಿಲಿನ ಬೀಗ ಮುರಿದು…
ಮಣಿಪಾಲ : ಗಾಂಜಾ ಸೇವನೆಗೆ ಸಂಬಂಧಿಸಿ ಹಯಗ್ರೀವ ನಗರ 5ನೇ ಕ್ರಾಸ್ ಬಳಿ ಐವರನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಣಿಪಾಲದ ವಿದ್ಯಾರ್ಥಿಗಳಾದ ಅಶೀಲ (20), ರೆನಜೋ ಎಸ್. ಚಂದ್ರಗಿರಿ(20), ಅಭಿನವ ಸುರೇಶ್(20), ಶ್ರೀಹರಿ(19), ಅಭಿಜಿತ್(20) ಎಂಬವರನ್ನು ವಶಕ್ಕೆ…
ಉಡುಪಿ : ಬಕ್ರೀದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಸರಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆ ಮಾಡುವುದು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಕ್ರೀದ್ ಹಬ್ಬದ…
ಮಂಗಳೂರು : ಪಾಕಿಸ್ತಾನದ ಕುನ್ನಿಗಳೆಂದರೆ ಪಾಕ್ ಕುನ್ನಿಗಳು ಪ್ರಚೋದನೆಗೆ ಒಳಗಾಗಬೇಕು. ಹಾಗಾದರೆ ಸ್ಪೀಕರ್ ಖಾದರ್ ಸಾಮ್ರಾಜ್ಯ ಉಳ್ಳಾಲದಲ್ಲಿ ಪಾಕ್ ಕುನ್ನಿಗಳು ಇನ್ನೂ ಇದ್ದಾರೆ ಅಂದಾಯ್ತು. ಆದ್ದರಿಂದ ಮಂಗಳೂರು ಪೊಲೀಸ್ ಕಮಿಷನರ್ ಪಾಕಿಸ್ತಾನದ ಕುನ್ನಿಗಳನ್ನ ಗುರುತಿಸಿ, ಅವರ ಮೇಲೆ ಕೇಸು ಹಾಕಿ ಅವರನ್ನ…
ಉಡುಪಿ : ಉಡುಪಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ನ್ಯಾಯವಾದಿ ಅಖಿಲ್ ಬಿ.ಹೆಗ್ಡೆ ಮಕ್ಕಳ ವಿರುದ್ಧ ಪ್ರಕರಣಗಳನ್ನು ತೆಗೆದುಕೊಳ್ಳುತ್ತಿರುವ ಕುರಿತು ಕಾನೂನು ರೀತಿಯ ಕ್ರಮಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಬೆಂಗಳೂರು ಮಕ್ಕಳ ರಕ್ಷಣಾ ನಿರ್ದೇಶನಾಲಯಕ್ಕೆ ಸೂಚನೆ…
ಮಂಗಳೂರು : ಮಂಗಳೂರು ವಿಧಾನಸಭಾ ಕ್ಷೇತ್ರದ ಬೋಳಿಯಾರ್ ಗ್ರಾಮ ಸೌಹಾರ್ದಕ್ಕೆ ಮಾದರಿಯಾಗಿದ್ದು, ಅಲ್ಲಿ ಇತ್ತೀಚೆಗೆ ನಡೆದ ಘಟನೆಗೆ ಸಂಬಂಧಿಸಿ ಅಲ್ಲಿನ ಸ್ಥಳೀಯರು ಹಾಗೂ ಪೊಲೀಸರು ಪ್ರಕರಣವನ್ನು ಬಗೆಹರಿಸಲಿದ್ದಾರೆ. ಹೊರಗಿನವರು ಬಾಯಿ ಮುಚ್ಚಿ ಕೂರುವುದೇ ದೇಶ ಪ್ರೇಮ ಎಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್…
ಉಡುಪಿ : ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದು ಕರ್ನಾಟಕ ರಾಜ್ಯ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ ಜಾರಿಯಲ್ಲಿದ್ದು ಅದರ ಪ್ರಕಾರ ಕುರ್ಬಾನಿಗೆ (ಯಾವುದೇ ರೀತಿಯ ಹತ್ಯೆ) ನಿಷೇಧವಿದೆ. ಹಾಗೂ ಕುರ್ಬಾನಿಗೆ ಜಾನುವಾರು ಸಾಗಾಟವೂ ಶಿಕ್ಷಾರ್ಹ ಅಪರಾಧವಾಗಿದೆ.…
ಕಾಪು : ತಂದೆಯ ನಿಧನದಿಂದ ಮನನೊಂದ ಮಹಿಳೆಯೊಬ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ತಾಲೂಕಿನ ಮಲ್ಲಾರು ಎಂಬಲ್ಲಿ ಸಂಭವಿಸಿದೆ. ಮಲ್ಲಾರು ಚುಕ್ಕು ತೋಟ ನಿವಾಸಿ ಮೋಸಿನಾ (34) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತಂದೆಯ ನಿಧನ ನಂತರ ಮೋಸಿನಾ ಖಿನ್ನತೆಗೊಳಗಾಗಿದ್ದರು.…