Crime

ನಾಪತ್ತೆಯಾಗಿದ್ದ ವ್ಯಕ್ತಿ‌ ಶವವಾಗಿ ಪತ್ತೆ

ಮಣಿಪಾಲ : ಗುಡ್ಡದ ಇಳಿಜಾರು ತಗ್ಗು ಕಾಡು ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಗಂಡಸಿನ ಶವವು, ಬುಧವಾರ ತಡಸಂಜೆ ಪತ್ತೆಯಾಗಿರುವ ಘಟನೆಯು ನಡೆದಿದೆ. ಮೃತ ವ್ಯಕ್ತಿಯನ್ನು ವಾರದ ಹಿಂದೆ ನಾಪತ್ತೆಯಾಗಿರುವ‌ ಮಣಿಪಾಲ ಪ್ರಗತಿನಗರದ ನಿವಾಸಿ ಚೌರಪ್ಪ ದಂಡಾವತಿ (51ವ) ಎಂದು ಗುರುತಿಸಲಾಗಿದೆ. ಸಾವಿಗೆ…

Read more

ಟೈಮಿಂಗ್‌ ವಿಚಾರದಲ್ಲಿ ಗಲಾಟೆ; ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌…!

ಉಡುಪಿ : ಮಣಿಪಾಲದ ಟೈಗರ್‌ ಸರ್ಕಲ್‌ ಖಾಸಗಿ ಬಸ್‌ ನಿಲ್ದಾಣದ ಬಳಿ ಟೈಮಿಂಗ್‌ ವಿಚಾರಕ್ಕೆ ಗಲಾಟೆ ನಡೆದು ಕಂಡಕ್ಟರ್ ಹಾಗೂ ಡ್ರೈವರ್ ಹೊಡೆದಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಎ.2ರಂದು ಸಂಜೆ 4:30 ಗಂಟೆ ಸುಮಾರಿಗೆ ಮಣಿಪಾಲದ ಟೈಗರ್‌ ಸರ್ಕಲ್‌…

Read more

ಸಾವಿರಾರು ರೂ. ಚಾಕಲೇಟ್ ಕದ್ದೊಯ್ದ ಚಾಕಲೇಟ್ ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ದಾಖಲು!

ಮಣಿಪಾಲ : ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿಯ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು 20 ಸಾವಿರ ರೂ. ನಗದು ಹಾಗೂ ಚಾಕಲೇಟ್‌ಗಳನ್ನು ಕಳವು ಮಾಡಿದ ಘಟನೆ ತಡರಾತ್ರಿ ನಡೆದಿದೆ. ಇಬ್ಬರು ಕಳ್ಳರ ಈ ಕರಾಮತ್ತು ಅಂಗಡಿಯೊಳಗಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೊದಲಿಗೆ ಕ್ಯಾಶ್ ಕೌಂಟರ್‌ನಲ್ಲಿರಿಸಿದ್ದ…

Read more

ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆಗೆ ಹೈಕೋರ್ಟ್ ಜಾಮೀನು ಮಂಜೂರು

ಕಾರ್ಕಳ : ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ(44) ಕೊಲೆ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆ(28)ಗೆ ರಾಜ್ಯ ಹೈಕೋರ್ಟ್ ಜಾಮೀನು ನೀಡಿ ಆದೇಶಿಸಿದೆ. ದಿಲೀಪ್ ಹೆಗ್ಡೆ ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ…

Read more

ಬಿಕರ್ನಕಟ್ಟೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಮಂಗಳೂರು : ನಗರದ ಬಿಕರ್ನಕಟ್ಟೆಯಲ್ಲಿ ಸೋಮವಾರ ಸಂಜೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತದೇಹವು ಕೊಳೆತು ಅಹಿತಕರ ವಾಸನೆ ಹೊರಸೂಸುತ್ತಿತ್ತು. ಮೃತದೇಹ ಪತ್ತೆಯಾದ ಸ್ಥಳ ರಮೇಶ್‌ ಎಂಬುವರಿಗೆ ಸೇರಿದ್ದು. ಅವರು ದೂರು ದಾಖಲಿಸಿದ್ದಾರೆ. ಇದರ ಆಧಾರದ ಮೇಲೆ ಪೂರ್ವ ಪೊಲೀಸ್‌ ಠಾಣೆಯಲ್ಲಿ…

Read more

ಅಂದರ್-ಬಾಹರ್ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ : ಓರ್ವ ಅರೆಸ್ಟ್

ಕಾರ್ಕಳ : ಮುಡಾರು ಗ್ರಾಮದ ಹುಕ್ರಟ್ಟೆಯ ದೇವಸ ಮನೆ ಬಳಿ ಹಾಡಿ ಪ್ರದೇಶದಲ್ಲಿ ನಡೆಯುತ್ತಿದ್ದ ಅಕ್ರಮ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಅಕ್ಷಯ್ ಕುಮಾರ್, ಯಶೋಧರ, ರತ್ನಾಕರ ಹಾಗೂ ಇತರರು ಅಂದರ್-ಬಾಹರ್ ಎಂಬ ಜುಗಾರಿ ಆಟವನ್ನು…

Read more

ಬೈಂದೂರು ಮನೆಕಳ್ಳತನ ಪ್ರಕರಣ : ಮೂವರು ಆರೋಪಿಗಳ ಬಂಧನ

ಬೈಂದೂರು : ಮನೆಗೆ ಬೀಗ ಹಾಕಿ ಯಕ್ಷಗಾನಕ್ಕೆ ತೆರಳಿದ್ದ ವೇಳೆ ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ ಮಾಡಿದ ಮೂವರು ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬೈಂದೂರು ಉಪ್ಪುಂದ ನಿವಾಸಿಗಳಾದ ಯತಿರಾಜ್, ಮಹೇಶ್ ಯಳಜಿತ್ ಹಾಗೂ ನಾಗೂರು ನಿವಾಸಿ…

Read more

ಕರ್ತವ್ಯಲೋಪ – ಉಪವಿಭಾಗಾಧಿಕಾರಿ ಕೆ.ಮಹೇಶ್‌ಚಂದ್ರ ಅಮಾನತು

ಕುಂದಾಪುರ : ಕರ್ತವ್ಯ ಲೋಪದ ಆಧಾರದಲ್ಲಿ ಕುಂದಾಪುರ ಉಪವಿಭಾಗದ ಉಪವಿಭಾಗಾಧಿಕಾರಿಯಾಗಿದ್ದ ಕೆ.ಎ.ಎಸ್. ಕಿರಿಯ ಶ್ರೇಣಿ ಅಧಿಕಾರಿ ಕೆ. ಮಹೇಶ್‌ಚಂದ್ರ ಅವರನ್ನು ಅಮಾನತುಗೊಳಿಸಲಾಗಿದೆ. ಉಪವಿಭಾಗಾಧಿಕಾರಿಯವರ ಕರ್ತವ್ಯ ಲೋಪದ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳು ಉಡುಪಿ ಜಿಲ್ಲೆ ಇವರು ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿದ್ದು, ಡಿಸಿಯವರ…

Read more

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬ್ರಹ್ಮಾವರ : ಅಣ್ಣನಿಂದ 10 ಲಕ್ಷ ರೂ.ಮೌಲ್ಯದ ಚಿನ್ನಾಭರಣಗಳನ್ನು ಸುಳ್ಳುಹೇಳಿ ಪಡೆದು ತಂಗಿಯೇ ವಂಚಿಸಿ, ಬೆದರಿಕೆ ಹಾಕಿದ ಘಟನೆ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಹಾರಾಡಿಯಲ್ಲಿ ನಡೆದಿದೆ. ಹಾರಾಡಿ ಗ್ರಾಮದಲ್ಲಿ ವಾಸವಾಗಿರುವ ವಿಶ್ವನಾಥ್ ಇವರ ಮನೆಗೆ ಕಳೆದ ವರ್ಷದ ಎಪ್ರಿಲ್ ತಿಂಗಳಲ್ಲಿ ಬಂದ…

Read more

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಉಡುಪಿ : ಕೇಂದ್ರ ಸರಕಾರದ 2017ರ ನ.10 ಹಾಗೂ 2018ರ ಮಾ.7ರ ಆದೇಶದಂತೆ ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆಯನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಆದರೂ ಜಿಲ್ಲೆಯಲ್ಲಿ ಬೆಳಕು ಮೀನುಗಾರಿಕೆಯ ಪ್ರಕರಣಗಳು ವರದಿಯಾಗುತ್ತಿದ್ದು ಈ ಸಂಬಂಧ ಉಚ್ಛ ನ್ಯಾಯಾಲಯದಲ್ಲಿಯೂ ಪ್ರಕರಣಗಳು ದಾಖಲಾಗಿವೆ. ನ್ಯಾಯಾಲಯದಿಂದ…

Read more