Dakshina Kannada

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಕಿನ್ನಿಗೋಳಿ : ಉಭಯ ತಿಟ್ಟುಗಳ ಖ್ಯಾತ ಹಾಸ್ಯಗಾರರಾದ ಕಿನ್ನಿಗೋಳಿ ಮುಖ್ಯಪ್ರಾಣ (84) ನಿನ್ನೆ ನಿಧನರಾದರು. ಇವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ಹಾಗೂ ಅಕಾಡೆಮಿಯ ಸರ್ವ ಸದಸ್ಯರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ. ಮುಖ್ಯಪ್ರಾಣ…

Read more

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ಉಡುಪಿ : ಭಾರತೀಯ ವೈದ್ಯಕೀಯ ಸಂಘ ಪುತ್ತೂರು ಘಟಕದ ಕಾರ್ಯದರ್ಶಿ ಸಿಪಿಎಂ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಮೇಲೆ ದುರುದ್ದೇಶಪೂರಿತ ಎಫ್ಐಆರ್ ದಾಖಲಿಸಿರುವುದನ್ನು ಸಿಪಿಐಎಂ ಉಡುಪಿ ಜಿಲ್ಲಾ ಸಮಿತಿ ಖಂಡಿಸಿದೆ. ಇದು ವೈದ್ಯಕೀಯ ರಂಗವನ್ನು ಕೋಮುಗ್ರಸ್ಥ ಮಾಡುವ…

Read more

ಚೂರಿಯಿಂದ ಇರಿದು ವ್ಯಕ್ತಿಯ ಕೊಲೆ, ಇಬ್ಬರು ಪುತ್ರರಿಗೆ ಗಾಯ; ಆರೋಪಿ ಅರೆಸ್ಟ್

ಮಂಗಳೂರು : ಚೂರಿಯಿಂದ ಇರಿದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿ, ಅವರ ಇಬ್ಬರು ಪುತ್ರರು ಗಾಯಗೊಂಡಿರುವ ಘಟನೆ ಮಂಗಳೂರು ನಗರದ ಹೊರವಲಯದ ವಳಚ್ಚಿಲ್ ಎಂಬಲ್ಲಿ ಮೇ 22ರ ರಾತ್ರಿ ನಡೆದಿದೆ. ಮೃತರನ್ನು ವಾಮಂಜೂರು ನಿವಾಸಿ ಪುತ್ರ ಸುಲೈಮಾನ್ (50) ಎಂದು ಗುರುತಿಸಲಾಗಿದೆ. ಅವರ…

Read more

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಗ್ಯಾಸ್ ಟ್ಯಾಂಕರ್

ಉಪ್ಪಿನಂಗಡಿ : ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಕೊಡ್ಯಕಲ್ ಬಳಿ ಬುಧವಾರ ಸಂಜೆ ನಡೆದಿದೆ. ಅಪಘಾತದಲ್ಲಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಚಾಲಕನನ್ನು ಉತ್ತರಪ್ರದೇಶದ ನಿವಾಸಿ ರಾಕೇಶ್ ಯಾದವ್ (45) ಎಂದು…

Read more

ಮಂಗಳೂರಿನಲ್ಲಿ ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ಮಂಗಳೂರು : ಮಂಗಳೂರಿನಲ್ಲಿ ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಸರ್ವೆ ಮೇಲ್ವಿಚಾರಕ ತುಮಕೂರು ಮೂಲದ ಮಂಜುನಾಥ್ ಅವರ ಬಿಜೈ‌ನ 8ನೇ ಕ್ರಾಸ್‌ನ ಮನೆ ಹಾಗೂ ಕಚೇರಿ ಮೇಲೆ ಆದಾಯಕ್ಕಿಂತ ಅಧಿಕ ಅಪಾರ…

Read more

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಮೂಡಬಿದ್ರೆ : ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಕಡಲಕೆರೆ ಇಂಡಸ್ಟ್ರೀಯಲ್ ಏರಿಯಾದ ವಿಲ್ಕರ್ಟ್ ಎಂಬ ಹೆಸರಿನ ಗೋಡೌನ್‌ನ ಶಟರಿನ ಬೀಗ ಮುರಿದು ಗೋಡೌನ ಒಳಗೆ ಪ್ರವೇಶಿಸಿ ಗೋಡೌನ್‌ನಲ್ಲಿದ್ದ 2 ಲ್ಯಾಪ್ಟಾಪ್ ಮತ್ತು ನಗದು ಹಣ ಇರುವ ಲಾಕರನ್ನು ಕಳ್ಳತನಗೈದ…

Read more

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್

ವೇಣೂರು : ಯುವಕನೊಬ್ಬ ಅಪ್ರಾಪ್ತೆ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಎಂಬಲ್ಲಿ ನಡೆದಿದೆ. ಶಿರ್ಲಾಲು ಗ್ರಾಮದ ನಿವಾಸಿ ಸನತ್ ಎಂಬಾತನೇ ಅತ್ಯಾಚಾರವೆಸಗಿದ ಆರೋಪಿ. ಚಾಲಕನಾಗಿ ದುಡಿಯುತ್ತಿದ್ದ ಸನತ್ ಬಾಲಕಿಯ ತಂದೆಯೊಂದಿಗೆ ಆಗಾಗ…

Read more

ತಲವಾರು ಝಳಪಿಸಿದ ಪ್ರಕರಣ; ಇಬ್ಬರ ಸೆರೆ

ಮಂಗಳೂರು : ಕಾವೂರು ಠಾಣಾ ವ್ಯಾಪ್ತಿಯ ಪಂಜಿಮೊಗರು ಮತ್ತು ಶಾಂತಿನಗರ ಪ್ರದೇಶದಲ್ಲಿ ತಲವಾರು ಝಳಪಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೈ ನಿವಾಸಿ ವಿಷ್ಣು (18) ಮತ್ತು ಕಾಪಿಕಾಡ್‌ ಆಕಾಶಭವನ ನಿವಾಸಿ ವೇಣುಗೋಪಾಲ್‌ (19) ಬಂಧಿತ ಆರೋಪಿಗಳು. ಸುಹಾಸ್‌…

Read more

ಪಾರ್ಕ್‌ ಮಾಡಿದ್ದ ದ್ವಿಚಕ್ರವಾಹನ ಕಳವು

ಮಂಗಳೂರು : ಬಂದರಿನ ದಕ್ಷಿಣ ಮೀನುಗಾರಿಕೆ ದಕ್ಕೆಯ ನೀರಿನ ಟ್ಯಾಂಕ್‌ ಬಳಿ ಪಾರ್ಕ್‌ ಮಾಡಿದ್ದ ಸ್ಕೂಟರ್‌ ಕಳವಾಗಿದೆ. ಮೀನು ಅನ್‌ಲೋಡಿಂಗ್‌ ಕೆಲಸ ಮಾಡುವ ಮಂಜುನಾಥ ಗಾಲಪ್ಪನವರ್‌ ಎಂಬವರು ತಮ್ಮ ಸುಜುಕಿ ಆ್ಯಕ್ಸೆಸ್‌ ಸ್ಕೂಟರ್‌ ಪಾರ್ಕ್‌ ಮಾಡಿ ಕೆಲಸಕ್ಕೆ ಹೋಗಿದ್ದು, ವಾಪಸ್‌ ಬಂದು…

Read more