2 ರಸ್ತೆ ಅಭಿವೃದ್ಧಿ ಕಾಮಗಾರಿಗೆ ಡಾ. ಭರತ್ ಶೆಟ್ಟಿ ಗುದ್ದಲಿಪೂಜೆ
ಗುರುಪುರ : ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕೊಪ್ಪ ಪರಿಶಿಷ್ಟ ಜಾತಿ ಕಾಲೊನಿ ಮತ್ತು ಮೂಳೂರು ಮಠದ ಸೈಟ್‌ನ ಶಿವಗಿರಿ ಬಡಾವಣೆಯಲ್ಲಿ ತಲಾ 9 ಮತ್ತು 6 ಲಕ್ಷ ರೂ ವೆಚ್ಚದ 2 ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ಉತ್ತರ…
ಗುರುಪುರ : ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕೊಪ್ಪ ಪರಿಶಿಷ್ಟ ಜಾತಿ ಕಾಲೊನಿ ಮತ್ತು ಮೂಳೂರು ಮಠದ ಸೈಟ್‌ನ ಶಿವಗಿರಿ ಬಡಾವಣೆಯಲ್ಲಿ ತಲಾ 9 ಮತ್ತು 6 ಲಕ್ಷ ರೂ ವೆಚ್ಚದ 2 ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ಉತ್ತರ…
ಮಂಗಳೂರು : ಸ್ಟಾಕ್ ಮಾರ್ಕೆಟ್‌ನಲ್ಲಿ ಅಧಿಕ ಲಾಭಾಂಶದ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಗೆ 10ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಪಿರ್ಯಾದಿದಾರರನ್ನು ಸೆಪ್ಟೆಂಬರ್ 23ರಂದು ಆರೊಪಿಗಳು VGP966/Kotak Stock market guidance ಹೆಸರಿನ ವಾಟ್ಸ್ಆ್ಯಪ್ ಗ್ರೂಪ್‌ಗೆ ಸೇರ್ಪಡೆಗೊಳಿಸಿದ್ದಾರೆ.…
ಮಂಗಳೂರು : ಮುಂಚೂಣಿಯ ಇವಿ ಸೂಪರ್‌ಬೈಕ್ ಉತ್ಪಾದಕ ಕಂಪೆನಿ ಅಲ್ಟ್ರಾವಯಲೆಟ್ ಮಂಗಳೂರಿನಲ್ಲಿ ಹೊಸ ಯುವಿ ಸ್ಪೇಸ್ ಸ್ಟೇಷನ್ ಆರಂಭಿಸಿದೆ. ಕಂಪೆನಿಯ ವಿಸ್ತರಣೆಯ ಹಾದಿಯಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಯುವಿ ಸ್ಪೇಸ್ ಸ್ಟೇಷನ್, ಅಲ್ಟ್ರಾವಯಲೆಟ್‌ನ ನೂತನ ತಂತ್ರಜ್ಞಾನಗಳ ಎಲೆಕ್ಟ್ರಿಕ್ ವಾಹನಗಳನ್ನು…
ಪಡುಬಿದ್ರಿ : ಗೂಡ್ಸ್ ವಾಹನವೊಂದು ಟಯರ್ ಬ್ಲಾಸ್ಟ್ ಆದ ಪರಿಣಾಮ ಪಲ್ಟಿಯಾಗಿದ್ದು, ಅದರಲ್ಲಿದ್ದ ಮೂರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿ, ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ ಆದ ಘಟನೆ ಸಂಭವಿಸಿದೆ. ಕಾವೂರಿನಿಂದ ಕಟಪಾಡಿಗೆ ಸೆಂಟ್ರಿಗ್ ಪರಿಕರಗಳನ್ನು ಸಾಗಿಸುತ್ತಿದ್ದ ಗೂಡ್ಸ್ ವಾಹನದ ಹಳೆ ಟಯರ್ ಬ್ಲಾಸ್ಟ್…
ನೆಲ್ಯಾಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಮಾರುತಿ ಸ್ವಿಫ್ಟ್ ಕಾರೊಂದು ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನ.17ರಂದು ಸಂಜೆ ನಡೆದಿದೆ. ಮೃತರನ್ನು ಅರಿಯಡ್ಕ ನಿವಾಸಿ, ಕೂಲಿಕಾರ್ಮಿಕ ರಾಮಣ್ಣ ಪೂಜಾರಿ…
ಮಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಮಳೆ ಮುಂದುವರಿದಿದ್ದು, ಮಳೆಯೊಂದಿಗೆ ಕಾಣಿಸಿಕೊಂಡ ಸಿಡಿಲಿಗೆ ದ.ಕ. ಜಿಲ್ಲೆಯಲ್ಲಿ ಓರ್ವ ಬಾಲಕ ಬಲಿಯಾಗಿರುವ ಘಟನೆ ವರದಿಯಾಗಿದೆ. ಕೆದಿಲ ಗ್ರಾಮದ ಗಡಿಯಾರದ ಚಂದ್ರಹಾಸ ಎಂಬವರ ಪುತ್ರ ಸುಭೋದ್ (14) ಸಿಡಿಲು ಬಡಿದು…
ಮಂಗಳೂರು : ಈಜುಕೊಳದಲ್ಲಿ ಮೂವರು ಯುವತಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮೇಶ್ವರದ ವಾಝ್ಕೋ ಬೀಚ್ ರೆಸಾರ್ಟ್‌ನ ಮಾಲಕ ಮನೋಹರ್ ಮತ್ತು ಮ್ಯಾನೆಜರ್ ಭರತ್‌ರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಕುರುಬರ ಹಳ್ಳಿ 4ನೇ ಕ್ರಾಸ್ ನಿವಾಸಿ ನಿಶಿತಾ ಎಂ.ಡಿ.(21), ಮೈಸೂರು ರಾಮಾನುಜ…
ಮಂಗಳೂರು : ಮಂಗಳೂರಿನ ಕುಮಾರಿ ಮೇಧ್ಯಾ ಕೊಟ್ಟಾರಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿದ್ದಾರೆ. ಇವರು ಮಂಗಳೂರು ಸಂತ ಅಲೋಷಿಯಸ್ ಆಂಗ್ಲ ಮಾಧ್ಯಮ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿನಿ. ಕಿನ್ನಿಗೋಳಿಯ ಮೇರಿವೇಲ್ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ…
ಬೆಂಗಳೂರು : ಈ ವರ್ಷ ಕಾಂಗ್ರೆಸ್ ಅಧಿವೇಶನಕ್ಕೆ ನೂರರ ಸಂಭ್ರಮ. ಈ ಸಂದರ್ಭದಲ್ಲಿ ‘ಗಾಂಧಿ ಭಾರತ‘ ಹೆಸರಿನಲ್ಲಿ ಶತಮಾನೋತ್ಸವ ಆಚರಿಸುತ್ತಿದ್ದು ಇದರ ಸವಿನೆನಪಿಗಾಗಿ ಐತಿಹಾಸಿಕ ಕಾರ್ಯಕ್ರಮ ಮಾಡುವ ಉದ್ದೇಶದಿಂದ ಏಕಕಾಲಕ್ಕೆ 100 ವಿಧಾನಸಭಾ ಕ್ಷೇತ್ರಗಳಲ್ಲಿ 100 ಕಾಂಗ್ರೆಸ್ ನಿವೇಶನಗಳಲ್ಲಿ ಕಟ್ಟಡದ ಶಂಕುಸ್ಥಾಪನೆ…
ಮಂಗಳೂರು : ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರಾಗಿ ಜನಮನ್ನಣೆ ಪಡೆದಿದ್ದ ಡಿ.ಆರ್.ರಾಜು ಅವರು ಹೃದಯಾಘಾತಕ್ಕೆ ತುತ್ತಾಗಿ ಮೃತರಾಗಿದ್ದು ಅವರ ನಿಧನಕ್ಕೆ ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಜಕೀಯ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಅಪಾರ…