Dakshina Kannada

ಉಳ್ಳಾಲದಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿಯ ಮೇಲೆ ಗ್ಯಾಂಗ್ ರೇಪ್

ಉಳ್ಳಾಲ : ಪಶ್ಚಿಮ ಬಂಗಾಳ ಮೂಲದ ವಲಸೆ ಕಾರ್ಮಿಕೆ ಇಪ್ಪತ್ತು ವರುಷ ಆಸುಪಾಸಿನ‌ ಯುವತಿಯೋರ್ವಳು ತೀವ್ರ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಸ್ಥಳೀಯರಿಗೆ ಸಿಕ್ಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕುತ್ತಾರು ರಾಣಿಪುರ ರಿಷಿವನ ಕಾನ್ವೆಂಟ್ ಬಳಿ ನಡೆದಿದ್ದು, ಯುವತಿಯ ಮೇಲೆ ಗ್ಯಾಂಗ್ ರೇಪ್…

Read more

ತ್ಯಾಜ್ಯ ವಿಂಗಡಣೆ ಉಲ್ಲಂಘನೆಗೆ ಕಠಿಣ ದಂಡ ವಿಧಿಸಲು ಮಂಗಳೂರು ಮಹಾನಗರ ಪಾಲಿಕೆ ನಿರ್ಧಾರ

ಮಂಗಳೂರು : ತ್ಯಾಜ್ಯ ವಿಲೇವಾರಿ ವ್ಯವಸ್ಥೆಯನ್ನು ಸುಗಮಗೊಳಿಸುವ ಪ್ರಯತ್ನದಲ್ಲಿ, ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಕಠಿಣ ಕ್ರಮಗಳನ್ನು ಜಾರಿಗೆ ತರಲು ಸಜ್ಜಾಗಿದೆ. ಇಲ್ಲಿಯವರೆಗೆ, ನಾಗರಿಕರು ಹಸಿ ಮತ್ತು ಒಣ ತ್ಯಾಜ್ಯವನ್ನು ಮಾತ್ರ ಬೇರ್ಪಡಿಸಬೇಕಾಗಿತ್ತು. ಮುಂದೆ, ನೈರ್ಮಲ್ಯ ತ್ಯಾಜ್ಯವನ್ನು ಪ್ರತ್ಯೇಕ ತೊಟ್ಟಿಯಲ್ಲಿ ಇರಿಸಿ…

Read more

ಎಂಡಿಎಂಎ ಮಾರಾಟ ಮಾಡುತ್ತಿದ್ದ ಓರ್ವ ಅರೆಸ್ಟ್‌; 1 ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ

ಮಂಗಳೂರು : ನಗರದ ಲಾಲ್‌ಬಾಗ್ ಪ್ರದೇಶದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಕೊರಿಯರ್ ಮೂಲಕ ಮಾದಕ ವಸ್ತುವನ್ನು ಖರೀದಿಸಿ ನಗರದಲ್ಲಿ ಮಾರಾಟ ಮಾಡುತ್ತಿದ್ದನು. ಬಂಧಿತ ಆರೋಪಿಯನ್ನು ಸುಳ್ಯದ ಪೆರುವಾಜೆ ಗ್ರಾಮದ ಮಾಣಿಕ್ಕರ…

Read more

ಯಕ್ಷಗಾನ ಅಕಾಡೆಮಿ ವತಿಯಿಂದ ಗುರುಪುರದಲ್ಲಿ ಯಕ್ಷಗಾನ ಕಮ್ಮಟ

ಉಡುಪಿ : ಯಕ್ಷಗಾನ ಸಾಂಸ್ಕೃತಿಕವಾಗಿ ಸಮಾಜವನ್ನು ಒಗ್ಗೂಡಿಸುತ್ತದೆ. ಕೇವಲ ಹಿಂದೂಗಳಷ್ಟೇ ಅಲ್ಲ, ಅನ್ಯ ಧರ್ಮಿಯ ಕಲಾವಿದರು ಇಲ್ಲಿ ತೊಡಗಿಸಿಕೊಂಡಿರುವುದು ಈ ಕಲೆಯ ವೈಶಿಷ್ಟ್ಯವಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಶನಿವಾರ ಮಂಗಳೂರು…

Read more

ಶೇಂದಿ ತೆಗೆಯುತ್ತಿದ್ದ ವೇಳೆ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಉಳ್ಳಾಲ : ಶೇಂದಿ ತೆಗೆಯುತ್ತಿದ್ದ ವೇಳೆ ತೆಂಗಿನ ಮರದಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೊಕ್ಯ ಸಮೀಪದ ಕನೀರುತೋಟದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕೊಲ್ಯ ಕನೀರುತೋಟದ ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ್ (46) ಎಂದು ಗುರುತಿಸಲಾಗಿದೆ. ಯಶೋಧರ್ ಅವರು ಬೆಳಗ್ಗೆ…

Read more

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಏರಿದ ಕಾರು!

ಮಂಗಳೂರು : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಮೇಲೆ ಹೋಗಿ ನಿಂತ ಘಟನೆ ಮಂಗಳೂರು ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ. ಪಡೀಲ್ ಕಡೆಯಿಂದ ನಂತೂರಿನ ಕಡೆಗೆ ಸಾಗುತ್ತಿದ್ದ ಕಾರು, ಅಳಪೆಯ ಕಡಿದಾದ…

Read more

ಜತೆಯಾಗಿಯೇ ಪಿಯುಸಿ ಪರೀಕ್ಷೆ ಬರೆದು ಪಾಸಾದ ತಾಯಿ-ಮಗಳು

ಬಂಟ್ವಾಳ : ತಾಲೂಕಿನ ನರಿಕೊಂಬು ಗ್ರಾಮದ ತಾಯಿ- ಮಗಳು ಈ ಬಾರಿ ಜತೆಯಾಗಿಯೇ ದ್ವಿತೀಯ ಪಿಯುಸಿ ಪಾಸ್‌ ಆಗಿ ಅಚ್ಚರಿ ಮೂಡಿಸಿದ್ದಾರೆ. ಮಾಣಿಮಜಲು ನಿವಾಸಿಗಳಾದ ತಾಯಿ ರವಿಕಲಾ ಹಾಗೂ ಅವರ ಪುತ್ರಿ ತ್ರಿಶಾ ಈ ಸಾಧನೆ ಮಾಡಿದವರು. ರವಿಕಲಾ ಅವರು ಕಲಾ…

Read more

ಸಾಮಾಜಿಕ ಜಾಲತಾಣದಲ್ಲಿ ತಲವಾರು ಪ್ರದರ್ಶನ; ಇಬ್ಬರು ಆರೋಪಿಗಳ ಬಂಧನ

ಪುತ್ತೂರು : ಸಾಮಾಜಿಕ ಜಾಲತಾಣದಲ್ಲಿ ಮಾರಕಾಯುಧವಾದ ತಲವಾರು ಹಿಡಿದುಕೊಂಡು ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಆರೋಪದಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸರು ಆರೋಪಿಗಳ ವಿರುದ್ಧ ಸುಮೊಟೋ ಕೇಸ್ ದಾಖಲಿಸಿ ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಪುತ್ತೂರು ಕುರಿಯ ಗ್ರಾಮದ ನಿವಾಸಿ…

Read more

ಶಬರಿಮಲೆಯಲ್ಲಿ ಬಂಟ್ವಾಳದ ಶಿಕ್ಷಕ ಕುಸಿದು ಬಿದ್ದು ಮೃತ್ಯು

ಬಂಟ್ವಾಳ : ಅಯ್ಯಪ್ಪ ವೃತಧಾರಿಯಾಗಿ ಶಬರಿಮಲೆ ಯಾತ್ರೆಗೆಂದು ತನ್ನ ಸ್ನೇಹಿತರ ಜತೆ ತೆರಳಿದ್ದ ಬಂಟ್ವಾಳ ತಾಲೂಕಿನ ಸರಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಪಂಬ ಸನ್ನಿಧಿಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ ಮುಂಜಾನೆ ನಡೆದಿದೆ. ಬಂಟ್ವಾಳ ತಾಲೂಕಿನ ಕೆದಿಲ ಪಾಟ್ರಕೋಡಿ ಸರಕಾರಿ…

Read more

ಕೇಂದ್ರವನ್ನು ಪ್ರಶ್ನಿಸುವ ತಾಕತ್ತು ಬಿಜೆಪಿಗರಿಗಿಲ್ಲ : ಮಂಜುನಾಥ ಭಂಡಾರಿ ಲೇವಡಿ

ಮಂಗಳೂರು : ರಾಜ್ಯ ಸರಕಾರ ಹಾಗೂ ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆ ಹಾಸ್ಯಾಸ್ಪದವಾಗಿದ್ದು, ನಿಜವಾಗಿಯೂ ಬಿಜೆಪಿಗರಿಗೆ ಈ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಕಾಳಜಿಯಿದ್ದರೆ ಕೇಂದ್ರ ಸರಕಾರ ವಿರುದ್ಧ ಪ್ರತಿಭಟನೆ ನಡೆಸಲಿ. ಬಿಜೆಪಿ ನಾಯಕರಿಗೆ ಪ್ರತಿಭಟನೆ ಬಿಡಿ,…

Read more