Dakshina Kannada

ಸುಚಿತ್ರ ಥಿಯೇಟರ್‌ನಲ್ಲಿ“ ಕಲ್ಜಿಗ“ ಬಿಡುಗಡೆ

ಮಂಗಳೂರು : ಮಲ್ಟಿಫ್ಲೆಕ್ಸ್‌ನಲ್ಲಿ ಬಿಡುಗಡೆಗೊಂಡು ಜನಮೆಚ್ಚುಗೆ ಪಡೆಯುತ್ತಿರುವ ”ಕಲ್ಜಿಗ“ ಸಿನಿಮಾ ನಗರದ ಸುಚಿತ್ರ ಥಿಯೇಟರ್‌ನಲ್ಲಿ ಶುಕ್ರವಾರ ಮುಂಜಾನೆ ಬಿಡುಗಡೆಗೊಂಡಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, “ಬಹಳ ಸಮಯದ…

Read more

ಮಂಗಳೂರಿನಲ್ಲಿ ಬಹುಸಂಸ್ಕೃತಿ ಉತ್ಸವ – ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಆಹ್ವಾನ

ಮಂಗಳೂರು : ಸುವರ್ಣ ಕರ್ನಾಟಕ ಸಂಭ್ರಮ-50ರ ಅಂಗವಾಗಿ ಅ. 24 ಹಾಗೂ 25 ರಂದು ಮಂಗಳೂರಿನಲ್ಲಿ ನಡೆಯಲಿರುವ ಬಹು ಸಂಸ್ಕೃತಿ ಉತ್ಸವಕ್ಕೆ ಮುಖ್ಯಮಂತ್ರಿ ಅವರಿಗೆ ಗುರುವಾರದಂದು ಆಹ್ವಾನ ನೀಡಲಾಯಿತು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅವರನ್ನು ಭೇಟಿಯಾದ ವಿವಿಧ ಅಕಾಡೆಮಿ…

Read more

ಮಂಗಳೂರು ದಕ್ಕೆಯಲ್ಲಿ ಬಾಲಕಾರ್ಮಿಕರಿಬ್ಬರ ರಕ್ಷಣೆ

ಮಂಗಳೂರು : ನಗರದ ಬಂದರ್ ದಕ್ಕೆಯಲ್ಲಿ ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರು ಇಬ್ಬರು ಕಿಶೋರ ಕಾರ್ಮಿಕರನ್ನು ರಕ್ಷಿಸಿ ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿದ್ದಾರೆ. ಚೈಲ್ಡ್ ಹೆಲ್ಪ್ ಲೈನ್‍ಗೆ ಸಾರ್ವಜನಿಕರಿಂದ ಬಂದಿರುವ ದೂರಿನನ್ವಯ ಸೆ.19ರಂದು ಕಾರ್ಮಿಕ ಇಲಾಖೆ, ಕೃಷಿ…

Read more

ಬಿಲ್ ಮಂಜೂರಾತಿಗೆ ಲಂಚ : ರೆಡ್ ಹ್ಯಾಂಡ್‌ ಆಗಿ ಕಿನ್ನಿಗೋಳಿ ಪಪಂ ಜೂನಿಯರ್ ಇಂಜಿನಿಯರ್, ಪಪಂ ಮುಖ್ಯಾಧಿಕಾರಿ ‘ಲೋಕಾ’ ಬಲೆಗೆ

ಮಂಗಳೂರು : ಗುತ್ತಿಗೆ ಕಾಮಗಾರಿ ಬಿಲ್ ಮಂಜೂರಾತಿಗೆ ಲಂಚ ಪಡೆಯುತ್ತಿರುವಾಗಲೇ ಕಿನ್ನಿಗೋಳಿ ಪಪಂ ಜೂನಿಯರ್ ಇಂಜಿನಿಯರ್, ಪಪಂ ಮುಖ್ಯಾಧಿಕಾರಿ ರೆಡ್ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ‌. ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರೊಬ್ಬರು 2022-23ನೇ ಸಾಲಿನ 5ನೇ ಹಣಕಾಸು ಯೋಜನೆಯಲ್ಲಿ ಕಿನ್ನಿಗೋಳಿ ಪಟ್ಟಣ…

Read more

ದಂಪತಿ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ : ತಾಲೂಕಿನ ಕಾಶಿಪಟ್ಣ ಗ್ರಾಮದಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಕಾಶಿಪಟ್ಣ ಗ್ರಾಮ ನಿವಾಸಿಗಳಾದ ನೊಣಯ್ಯ ಪೂಜಾರಿ(63) ಹಾಗೂ ಅವರ ಪತ್ನಿ ಬೇಬಿ (46) ಆತ್ಮಹತ್ಯೆ ಮಾಡಿಕೊಂಡ ದಂಪತಿ. ದಂಪತಿ ಮನೆಯ ಸಮೀಪದ ಕಾಡಿನಲ್ಲಿ ಆತ್ಮಹತ್ಯೆ…

Read more

ಬಯಲು ಆಲಯ ಗಣಪನ ಕ್ಷೇತ್ರ ಸೌತಡ್ಕಕ್ಕೆ ಸ್ಯಾಂಡಲ್‌ವುಡ್ ನಟಿ ರಚಿತಾರಾಮ್

ಬೆಳ್ತಂಗಡಿ : ಸ್ಯಾಂಡಲ್‌ವುಡ್ ನಟಿ ರಚಿತಾರಾಮ್ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಸೌತಡ್ಕಕ್ಕೆ ಭೇಟಿ ನೀಡಿ ಬಯಲು ಆಲಯ ಗಣಪನ ದರ್ಶನ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಕ್ಷೇತ್ರವು ಬಯಲು ಆಲಯದ ಕ್ಷೇತ್ರವೆಂದು ಪ್ರಸಿದ್ಧಿ ಪಡೆದ…

Read more

ಸಂಸದ ಬ್ರಿಜೇಶ್ ಚೌಟ ಪ್ರಯತ್ನ – ಭೂಮಿ ನೀಡಿದ ಜೆಬಿಎಫ್ ಕಂಪೆನಿ ಕುಟುಂಬಸ್ಥರಿಗೆ ಜಿಎಂಪಿಎಲ್‌ನಲ್ಲಿ ಉದ್ಯೋಗ

ಮಂಗಳೂರು : ನಗರದ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್‌ಪಿಎಲ್‌ ಕಂಪೆನಿ ಸ್ಥಾಪನೆಗೆ ಜಮೀನು ನೀಡಿ ಭೂಮಿ ಕಳೆದುಕೊಂಡು ಉದ್ಯೋಗ ಪಡೆದಿದ್ದ 115 ಮಂದಿಗೆ ಜಿಎಂಪಿಎಲ್‌ (ಗೈಲ್‌ ಇಂಡಿಯಾ) ಕಂಪೆನಿಯಲ್ಲಿ ಮತ್ತೆ ಉದ್ಯೋಗ ಮುಂದುವರಿಸುವುದಕ್ಕೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಸೂಚನೆ ಮೇರೆಗೆ ಜಿಎಂಪಿಎಲ್‌…

Read more

ಕಾಂತಾರ ಸಿನಿಮಾ ಖ್ಯಾತಿಯ ನಟ ರಿಷಬ್ ಶೆಟ್ಟಿ ಕಲ್ಜಿಗ ಸಿನಿಮಾ ವೀಕ್ಷಿಸಿ ಮೆಚ್ಚುಗೆ

ಮಂಗಳೂರು : ಅರ್ಜುನ್ ಕಾಪಿಕಾಡ್ ಅಭಿನಯದ ಕಲ್ಜಿಗ ಸಿನಿಮಾವನ್ನು ನಟ ರಿಷಬ್ ಶೆಟ್ಟಿ ಥಿಯೇಟರ್‌ನಲ್ಲಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾಂತಾರ ಸಿನಿಮಾ ಖ್ಯಾತಿಯ ರಿಷಬ್ ಶೆಟ್ಟಿ ಅವರು ಕುಟುಂಬ ಮತ್ತು ಸ್ನೇಹಿತರೊಂದಿಗೆ ಕಲ್ಜಿಗ ಸಿನಿಮಾವನ್ನು ವೀಕ್ಷಿಸಿದರು. ಕಲ್ಜಿಗ ಸಿನಿಮಾದಲ್ಲಿ ಬಡ ಕುಟುಂಬವೊಂದು…

Read more

ಹೃದಯಾಘಾತದಿಂದ ಯುವತಿ ಮೃತ್ಯು

ಸುರತ್ಕಲ್ : ಹೃದಯಾಘಾತಕ್ಕೆ 23 ವರ್ಷದ ಯುವತಿಯೋರ್ವಳು ಬಲಿಯಾದ ಘಟನೆ ಸೆ.18 ಬುಧವಾರ ಸಂಜೆ ನಡೆದಿದೆ. ಮೃತ ಯುವತಿಯನ್ನು ಸಸಿಹಿತ್ಲು ಅಗ್ಗಿದ ಕಳಿಯ ನಿವಾಸಿ ದಿ.ರಾಜೇಶ್ ಎಂಬವರ ಪುತ್ರಿ ರೋಶನಿ ಎಂದು ಗುರುತಿಸಲಾಗಿದೆ. ಯುವತಿ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು, ಇತ್ತೀಚೆಗೆ ಮನೆಗೆ ಬಂದಿದ್ದಳು…

Read more

ಮನಪಾ ಮೇಯರ್ ಆಗಿ ಮನೋಜ್ ಕುಮಾರ್ ಅವಿರೋಧ ಆಯ್ಕೆ, ಉಪಮೇಯರ್ ಆಗಿ ಭಾನುಮತಿ

ಮಂಗಳೂರು : ಮನಪಾ 25ನೇ ಅವಧಿಯ ಮೇಯರ್ ಆಗಿ ಮನೋಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ ಭಾನುಮತಿಯವರು ಆಯ್ಕೆಯಾಗಿದ್ದಾರೆ. ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿ(ಎಸ್‌ಸಿ) ಹಾಗೂ ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗ ‘ಎ’ ನಿಗದಿಯಾಗಿತ್ತು. ಬಿಜೆಪಿ ಬಹುಮತ ಹೊಂದಿದ್ದರೂ…

Read more