ಮನೆಗೆ ನುಗ್ಗಿ ನಗ- ನಗದು ಕಳವು
ಬಂಟ್ವಾಳ : ಮನೆಗೆ ನುಗ್ಗಿ ನಗ- ನಗದು ಕಳವು ಮಾಡಿರುವ ಘಟನೆ ಮಾಣಿ ಗ್ರಾಮದ ಮಾಣಿಪಳಿಕೆ ಜಯರಾಜ್ ಅವರ ಮನೆಯಲ್ಲಿ ನಡೆದಿದೆ. ಮನೆಯನ್ನು ಬೆಳಿಗ್ಗೆ ಜಯರಾಜ್ ಅವರ ತಮ್ಮ ಸುಜಯ್ ಭದ್ರಪಡಿಸಿ ಹೋಗಿದ್ದರು. ಜಯರಾಜ್ ಮಧ್ಯಾಹ್ನ ಮನೆಗೆ ಬಂದಾಗ, ಮನೆಯ ಹಿಂಬಾಗಿಲನ್ನು…
ಬಂಟ್ವಾಳ : ಮನೆಗೆ ನುಗ್ಗಿ ನಗ- ನಗದು ಕಳವು ಮಾಡಿರುವ ಘಟನೆ ಮಾಣಿ ಗ್ರಾಮದ ಮಾಣಿಪಳಿಕೆ ಜಯರಾಜ್ ಅವರ ಮನೆಯಲ್ಲಿ ನಡೆದಿದೆ. ಮನೆಯನ್ನು ಬೆಳಿಗ್ಗೆ ಜಯರಾಜ್ ಅವರ ತಮ್ಮ ಸುಜಯ್ ಭದ್ರಪಡಿಸಿ ಹೋಗಿದ್ದರು. ಜಯರಾಜ್ ಮಧ್ಯಾಹ್ನ ಮನೆಗೆ ಬಂದಾಗ, ಮನೆಯ ಹಿಂಬಾಗಿಲನ್ನು…
ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರ್ ಕಲ್ಲಡ್ಕ ರಸ್ತೆಯ ಮಧ್ಯೆ ನರಹರಿ ಪರ್ವತದ ಬಳಿ ಚರಂಡಿಯಲ್ಲಿ ಮಾಂಸಕ್ಕಾಗಿ ಉಪಯೋಗಿಸಿದ ಪ್ರಾಣಿಯ ಅವಶೇಷಗಳು ಪತ್ತೆಯಾಗಿದ್ದು, ಸಾರ್ವಜನಿಕ ವಲಯದಲ್ಲಿ ಹಲವಾರು ಅನುಮಾನಗಳು ಸೃಷ್ಟಿಯಾಗಿದ್ದು, ಪೋಲೀಸ್ ಇಲಾಖೆ ತನಿಖೆಗೆ ಮುಂದಾಗಿದೆ. ಈಗಾಗಲೇ ಬಂಟ್ವಾಳ ನಗರ…
ಮಂಗಳೂರು : ರಾಜ್ಯ ಸರಕಾರದ ತೈಲ ಬೆಲೆಯೇರಿಕೆಯನ್ನು ಖಂಡಿಸಿ ದ.ಕ.ಜಿಲ್ಲಾ ಬಿಜೆಪಿ ಪೆಟ್ರೋಲ್ ಬಂಕ್‌ವರೆಗೆ ಸ್ಕೂಟರ್, ಕಾರನ್ನು ತಳ್ಳಿಕೊಂಡು ಹೋಗಿ ಭಿಕ್ಷೆಯೆತ್ತಿ ವಿನೂತನ ಪ್ರತಿಭಟನೆ ನಡೆಸಿತು. ನಗರದ ಕೊಡಿಯಾಲಬೈಲ್ ನಲ್ಲಿರುವ ಬಿಜೆಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ “ಚೊಂಬು, ಗೆರಟೆ”…
ಮುಲ್ಕಿ : ಕಿನ್ನಿಗೋಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಬಹು ಮಹಡಿ ಕಟ್ಟಡ, ಮನೆ, ವಾಣಿಜ್ಯ ವಸತಿ ಸಮುಚ್ಚಯದ ತ್ಯಾಜ್ಯ ನೀರನ್ನು ದ್ರವ ತ್ಯಾಜ್ಯ ಘಟಕಕ್ಕೆ ಅನಧಿಕೃತವಾಗಿ ಬಿಡುತ್ತಿರುವುದರಿದ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಿತ್ತುಲ್ ಪರಿಸರದಲ್ಲಿ ತ್ಯಾಜ್ಯ ನೀರು ಸರಿಯಾಗಿ ಹರಿದು ಹೋಗದೆ…
ಪಡುಬಿದ್ರಿ : ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ 2023-24ನೇ ಸಾಲಿನಲ್ಲಿ ನಡೆದ 24 ಕಂಬಳ ಕೂಟಗಳಿಗೆ ಸರಕಾರದಿಂದ ಬರಬೇಕಿದ್ದ ತಲಾ 5 ಲಕ್ಷ ರೂ. ಅನುದಾನ ಇದುವರೆಗೂ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಳ ಎಲ್ಲ ಕಂಬಳದ ವ್ಯವಸ್ಥಾಪಕರು ಹಾಗೂ…
ಮಂಗಳೂರು : ಸಿದ್ದರಾಮಯ್ಯ ಸರ್ಕಾರ ಬಂದ ಈ 13 ತಿಂಗಳಲ್ಲಿ ರಾಜ್ಯದಲ್ಲಿ ಹತ್ಯೆ ಮತ್ತು ಆತ್ಮಹತ್ಯೆ ಹಿಂದಿನ ಎಲ್ಲಾ ರೆಕಾರ್ಡ್ ಬ್ರೇಕ್ ಆಗಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು ಎನ್‌ಸಿಆರ್‌ಬಿ ಪ್ರಕಾರ ಕಳೆದ…
ಮಂಗಳೂರು : ಪಾಕಿಸ್ತಾನದ ಕುನ್ನಿಗಳೆಂದರೆ ಪಾಕ್ ಕುನ್ನಿಗಳು ಪ್ರಚೋದನೆಗೆ ಒಳಗಾಗಬೇಕು. ಹಾಗಾದರೆ ಸ್ಪೀಕರ್ ಖಾದರ್ ಸಾಮ್ರಾಜ್ಯ ಉಳ್ಳಾಲದಲ್ಲಿ ಪಾಕ್ ಕುನ್ನಿಗಳು ಇನ್ನೂ ಇದ್ದಾರೆ ಅಂದಾಯ್ತು. ಆದ್ದರಿಂದ ಮಂಗಳೂರು ಪೊಲೀಸ್ ಕಮಿಷನರ್ ಪಾಕಿಸ್ತಾನದ ಕುನ್ನಿಗಳನ್ನ ಗುರುತಿಸಿ, ಅವರ ಮೇಲೆ ಕೇಸು ಹಾಕಿ ಅವರನ್ನ…
ಮಂಗಳೂರು : ಮಂಗಳೂರು ವಿಧಾನಸಭಾ ಕ್ಷೇತ್ರದ ಬೋಳಿಯಾರ್ ಗ್ರಾಮ ಸೌಹಾರ್ದಕ್ಕೆ ಮಾದರಿಯಾಗಿದ್ದು, ಅಲ್ಲಿ ಇತ್ತೀಚೆಗೆ ನಡೆದ ಘಟನೆಗೆ ಸಂಬಂಧಿಸಿ ಅಲ್ಲಿನ ಸ್ಥಳೀಯರು ಹಾಗೂ ಪೊಲೀಸರು ಪ್ರಕರಣವನ್ನು ಬಗೆಹರಿಸಲಿದ್ದಾರೆ. ಹೊರಗಿನವರು ಬಾಯಿ ಮುಚ್ಚಿ ಕೂರುವುದೇ ದೇಶ ಪ್ರೇಮ ಎಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್…
ಮಂಗಳೂರು : ಚುನಾವಣೆ ಸಂದರ್ಭ ಕ್ಷೇತ್ರದ ಜನರಿಗೆ 24×7 ಕುಡಿಯುವ ನೀರು ಒದಗಿಸುವ ಯೋಜನೆ ಮಾಡುವ ಮಾತು ಕೊಟ್ಟಿದ್ದೆ. ಅದರಂತೆ 249 ಕೋಟಿ ರೂ. ವೆಚ್ಚದಲ್ಲಿ ಉಳ್ಳಾಲಕ್ಕೆ ಪ್ರತ್ಯೇಕ ನೀರಿನ ವ್ಯವಸ್ಥೆಯ ಪ್ರಥಮ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಪ್ರಥಮ ಹಂತದ ಉದ್ಘಾಟನೆ…
ಹೆಬ್ರಿ : ತಾಲ್ಲೂಕಿನ ಯಕ್ಷಗಾನ ಕಲಾವಿದ, ಸಮಾಜ ಸೇವಕ ಶಿವಪುರ ರತ್ನಾಕರ ಶೆಣೈ ಅಂತರರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ರವೀಂದ್ರ ಕಲಾ ಕ್ಷೇತ್ರ ಬೆಂಗಳೂರಿನಲ್ಲಿ ಇದೇ ಬರುವ 23-06-2024 ರ ಭಾನುವಾರ ಸಂಜೆ ಪ್ರಶಸ್ತಿ ಪಡೆಯಲಿದ್ದಾರೆ. ಶಿವಪುರ ರತ್ನಾಕರ ಶೆಣೈ ಅವರು…