ಮನೆ ನಿರ್ಮಾಣ ಕಾಮಗಾರಿ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೇಸ್ತ್ರಿಮೃತ್ಯು..!
ಬಂಟ್ವಾಳ : ಮನೆ ನಿರ್ಮಾಣ ಕಾಮಗಾರಿ ವೇಳೆ ಮಹಡಿಯಲ್ಲಿ ಕಾಂಕ್ರೀಟ್ ಕೆಲಸ ಮಾಡುತ್ತಿದ್ದ ಮೇಸ್ತ್ರಿಯೋರ್ವರು ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮೃತರನ್ನು ಅಮ್ಟಾಡಿ ಗ್ರಾ.ಪಂ.ವ್ಯಾಪ್ತಿಯ ತಡ್ಯಾಲು ನಿವಾಸಿ, ಅಮ್ಟಾಡಿ ಗ್ರಾ.ಪಂ.ಸದಸ್ಯ ಪ್ರಕಾಶ್ (45) ಎಂದು…