Dakshina Kannada

ಮಕ್ಕಳ ಪ್ರತಿಭೆ ಪೋಷಿಸುವ ಹೊಣೆ ಪೋಷಕರದ್ದು : ಮೋಹನ ಆಳ್ವ; ರಿಷಿಕಾ ಕುಂದೇಶ್ವರಗೆ ಪತ್ರಕರ್ತ ಸಂಘದ ಗೌರವ ಸನ್ಮಾನ

ಮಂಗಳೂರು : ಮಕ್ಕಳಲ್ಲಿ ಪ್ರತಿಭೆ ಗುರುತಿಸಿ ಸಂಸ್ಕೃತಿ, ಕಲೆ ಪೋಷಿಸುವ ಹೊಣೆ ಪೋಷಕರದ್ದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಪತ್ರಿಕಾಭವನದಲ್ಲಿ ಜೀ ಕನ್ನಡ ಡ್ರಾಮಾ…

Read more

ಬಡಿಲ ಹುಸೈನ್ ಹಾಗೂ ಹರೇಕಳ ಮೈಮುನಾಗೆ ಪ್ರತಿಷ್ಠಿತ “ವರ್ಷದ ಬ್ಯಾರಿ” ಪ್ರಶಸ್ತಿ

ಬೆಂಗಳೂರು : ರಾಜ್ಯದ ನವಸಾಕ್ಷರ ಆಂದೋಲನದಲ್ಲಿ ಸಕ್ರಿಯ ಪಾತ್ರ ವಹಿಸಿರುವ, ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತ ಬಡಿಲ ಹುಸೈನ್ 2024ನೇ ಸಾಲಿನ “ವರ್ಷದ ಬ್ಯಾರಿ” ಹಾಗೂ ಒಬ್ಬಂಟಿಯಾದರೂ ಮಗಳ ಜೊತೆಗೂಡಿ 75ಕ್ಕೂ ಹೆಚ್ಚು ಹಸು, ಕರುಗಳನ್ನು ಸಾಕಿ ಯಶಸ್ವಿ ಹೈನೋದ್ಯಮಿಯಾಗಿರುವ…

Read more

ಉಪ ತಹಶೀಲ್ದಾರ್ ಹೃದಯಾಘಾತದಿಂದ ಮೃತ್ಯು..!

ಬೆಳ್ತಂಗಡಿ : ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮಕರಣಿಕರಾಗಿ ಸೇವೆ ಉಪ ತಹಸೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ಸುನೀಲ್ (42) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕಾರಣಿಕರಾಗಿ…

Read more

ನಡುರಸ್ತೆಯಲ್ಲಿ ನಮಾಜ್ ಪ್ರಕರಣ : ಬಿ ರಿಪೋರ್ಟ್ ರದ್ದು ಪಡಿಸಲು ವಿಶ್ವ ಹಿಂದೂ ಪರಿಷದ್ ಮನವಿ

ಮಂಗಳೂರು : ನಡು ರಸ್ತೆಯಲ್ಲಿ ನಮಾಜ್ ಮಾಡಿದ ಪ್ರಕರಣಕ್ಕೆ ಹಾಕಿದ ”B” ರಿಪೋರ್ಟ್ ರದ್ದು ಪಡಿಸಿ ಶರಣ್ ಪಂಪ್ವೆಲ್ ವಿರುದ್ದ ದಾಖಲಿಸಿದ ಪ್ರಕರಣ ರದ್ದು‌ಗೊಳಿಸಲು ವಿಶ್ವ ಹಿಂದೂ ಪರಿಷದ್ ಮಂಗಳೂರು ವತಿಯಿಂದ ಮನವಿ ಸಲ್ಲಿಸಲಾಯಿತು. ಮಂಗಳೂರಿನ ಕಂಕನಾಡಿ ಬಳಿ ಅನುಮತಿ ರಹಿತ…

Read more

ಶಿರ್ತಾಡಿಯಲ್ಲಿ ಕಾರಿನಿಂದ ಬೃಹತ್ ಮೊತ್ತದ ಹಣವನ್ನು ಎಗರಿಸಿರುವ ಪ್ರಕರಣ : ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹ

ಮೂಡುಬಿದರೆ : ಶಿರ್ತಾಡಿ ಪೇಟೆಯ ಬಸ್‌ನಿಲ್ದಾಣದ ಆವರಣದಲ್ಲಿ ಮೇ. 31ರಂದು ಮಧ್ಯಾಹ್ನ ಒಂದುವರೆ ಗಂಟೆಗೆ ಕಾರಿನಿಂದ ಬೃಹತ್ ಮೊತ್ತದ ಹಣವನ್ನು ಎಗರಿಸಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ತಮ ಕೈಗೊಳ್ಳುವಂತೆ ಒತ್ತಾಯಿಸಿ ಶಿರ್ತಾಡಿ ಗ್ರಾಮ ಪಂಚಾಯತ್ ಆಡಳಿತ ವತಿಯಿಂದ ಮೂಡುಬಿದಿರೆ…

Read more

ಅಪ್ರಾಪ್ತೆಯ ಸಾಮೂಹಿಕ ಅತ್ಯಾಚಾರ – ಬಾಲಕ ಸಹಿತ ಮೂವರು ಅರೆಸ್ಟ್

ಬೆಳ್ತಂಗಡಿ : ಅಪ್ರಾಪ್ತೆಯ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಆಕೆ ಗರ್ಭಿಣಿಯಾಗಲು ಕಾರಣವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನಿನ ಸಂಘರ್ಷಕ್ಕೊಳಗಾದ ಬಾಲಕ ಸಹಿತ ಮೂವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಮೂವರ ಮೇಲೆಯೂ ಬೆಳ್ತಂಗಡಿ ಠಾಣೆಯಲ್ಲಿ ಸಾಮೂಹಿಕ ಅತ್ಯಾಚಾರ ಹಾಗೂ ಪೊಕ್ಸೊ ಪ್ರಕರಣ ದಾಖಲಾಗಿದೆ.…

Read more

ಸರಕಾರದ ಅತೀಯಾದ ಹಸ್ತಕ್ಷೇಪ, ಕಾನೂನು ಪಾಲನೆ ಪೊಲೀಸರಿಗೆ ಅಸಾಧ್ಯವಾದ ಸ್ಥಿತಿ : ಶಾಸಕ ಭರತ್ ಶೆಟ್ಟಿ

ಮಂಗಳೂರು : ರಸ್ತೆಯಲ್ಲಿಯೇ ನಮಾಜ್ ಮಾಡಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯನ್ನುಂಟು ಮಾಡಿದವರ ಮೇಲೆ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸದೆಯೇ ಬಿ ರಿಪೋರ್ಟ್ ಸಲ್ಲಿಸುವ ಮೂಲಕ ಕಾಂಗ್ರೆಸ್ ಸರಕಾರ ಸಮಾಜದ ಸಾಮರಸ್ಯ ಕೆಡಿಸಲು ವಿಷ ಬೀಜ ಹಾಕಿದೆ. ಮುಂದೆ ರಸ್ತೆಯಲ್ಲಿಯೇ ನಮಾಜ್ ಮಾಡುವುದು…

Read more