ಜತೆಯಾಗಿಯೇ ಪಿಯುಸಿ ಪರೀಕ್ಷೆ ಬರೆದು ಪಾಸಾದ ತಾಯಿ-ಮಗಳು
ಬಂಟ್ವಾಳ : ತಾಲೂಕಿನ ನರಿಕೊಂಬು ಗ್ರಾಮದ ತಾಯಿ- ಮಗಳು ಈ ಬಾರಿ ಜತೆಯಾಗಿಯೇ ದ್ವಿತೀಯ ಪಿಯುಸಿ ಪಾಸ್ ಆಗಿ ಅಚ್ಚರಿ ಮೂಡಿಸಿದ್ದಾರೆ. ಮಾಣಿಮಜಲು ನಿವಾಸಿಗಳಾದ ತಾಯಿ ರವಿಕಲಾ ಹಾಗೂ ಅವರ ಪುತ್ರಿ ತ್ರಿಶಾ ಈ ಸಾಧನೆ ಮಾಡಿದವರು. ರವಿಕಲಾ ಅವರು ಕಲಾ…
ಬಂಟ್ವಾಳ : ತಾಲೂಕಿನ ನರಿಕೊಂಬು ಗ್ರಾಮದ ತಾಯಿ- ಮಗಳು ಈ ಬಾರಿ ಜತೆಯಾಗಿಯೇ ದ್ವಿತೀಯ ಪಿಯುಸಿ ಪಾಸ್ ಆಗಿ ಅಚ್ಚರಿ ಮೂಡಿಸಿದ್ದಾರೆ. ಮಾಣಿಮಜಲು ನಿವಾಸಿಗಳಾದ ತಾಯಿ ರವಿಕಲಾ ಹಾಗೂ ಅವರ ಪುತ್ರಿ ತ್ರಿಶಾ ಈ ಸಾಧನೆ ಮಾಡಿದವರು. ರವಿಕಲಾ ಅವರು ಕಲಾ…
ಬಂಟ್ವಾಳ : ಅಯ್ಯಪ್ಪ ವೃತಧಾರಿಯಾಗಿ ಶಬರಿಮಲೆ ಯಾತ್ರೆಗೆಂದು ತನ್ನ ಸ್ನೇಹಿತರ ಜತೆ ತೆರಳಿದ್ದ ಬಂಟ್ವಾಳ ತಾಲೂಕಿನ ಸರಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಪಂಬ ಸನ್ನಿಧಿಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ ಮುಂಜಾನೆ ನಡೆದಿದೆ. ಬಂಟ್ವಾಳ ತಾಲೂಕಿನ ಕೆದಿಲ ಪಾಟ್ರಕೋಡಿ ಸರಕಾರಿ…
ವಿಟ್ಲ : ವಿಟ್ಲದ ಖಾಸಗಿ ಬಸ್‌ಸ್ಟ್ಯಾಂಡ್ ಹಿಂಬದಿಯ ಪಾಳುಬಿದ್ದ ಕೆರೆಯಲ್ಲಿ ಪುರುಷನ ಮೃತದೇಹದ ಅವಶೇಷಗಳು ಪತ್ತೆಯಾಗಿರುವ ಘಟನೆ ನಿನ್ನೆ ನಡೆದಿದೆ. ಮೃತ ದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ವಿಧಿ ವಿಜ್ಞಾನ ತಂಡದ ಅಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿ…
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಮೇಲೆ ಏರಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಪಲ್ಟಿಯಾದ ಘಟನೆ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕನೋರ್ವ ಗಾಯಗೊಂಡ ಘಟನೆ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೆಳ್ತಂಗಡಿ ಮೂಲದ ಅಬ್ದುಲ್ ಗಫೂರ್…
ವಿಟ್ಲ : ಕಾರೊಂದು ಆಟೋ ರಿಕ್ಷಾದ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಗಂಭೀರ ಗಾಯಗೊಂಡ ಘಟನೆ ಮಾಣಿ ಬಳಿಯ ಸೂರಿಕುಮೇರು ಎಂಬಲ್ಲಿ ಮಾ.14ರ ಶುಕ್ರವಾರ ನಡೆದಿದೆ. ಕಲ್ಲಡ್ಕ ಬಳಿಯ ಆಟೋ ರಿಕ್ಷಾ ಸೂರಿಕುಮೇರು ಜಂಕ್ಷನ್ ಬಳಿ ತೆರಳುತ್ತಿದ್ದ ವೇಳೆ…
ಬಂಟ್ವಾಳದ ಫರಂಗಿಪೇಟೆ ನಿವಾಸಿ ದಿಗಂತ್ ಮನೆಗೆ ಹೋಗಲು ಒಪ್ಪುತ್ತಿಲ್ಲ ಎಂಬ ವಿಚಾರದ ಬಗ್ಗೆ ವರದಿಯಾಗಿದೆ. ಬಂಟ್ವಾಳ ಪೊಲೀಸರು ಹೈಕೋರ್ಟ್ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಈ ಬಗ್ಗೆ ಉಲ್ಲೇಖವಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ದಿಗಂತ್ ಪತ್ತೆ ಬಗ್ಗೆ ಹೈಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಅಫಿಡವಿಟ್ನಲ್ಲಿ…
ಬಂಟ್ವಾಳ : ಅಪ್ರಾಪ್ತ ವಯಸ್ಸಿನ ಮಗನೋರ್ವ ಸ್ಕೂಟರ್ ಓಡಿಸಿ ತಂದೆಗೆ ಸಂಕಷ್ಟ ತಂದಿಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.ಬಾಲಕ ರಸ್ತೆ ನಿಯಮ ಉಲ್ಲಂಘಿಸಿದ್ದಕ್ಕೆ ನ್ಯಾಯಾಲಯ ಆತನ ತಂದೆಗೆ 26 ಸಾವಿರ ದಂಡ ವಿಧಿಸಿದೆ. ಎರಡು ದಿನಗಳ ಹಿಂದೆ ಬಂಟ್ವಾಳ ಸಂಚಾರ…
ಬಂಟ್ವಾಳ : ಇಲ್ಲಿನ ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಎಂಬವರ ಪುತ್ರ ದಿಗಂತ್ ನಾಪತ್ತೆಯಾಗಿ ದಿನ ಕಳೆದರೂ ಆತನ ಬಗ್ಗೆ ಇನ್ನೂ ಯಾವುದೇ ಸುಳಿವು ಸಿಗದಿರುವ ಕಾರಣ ಸ್ಥಳೀಯ ಗ್ರಾಮಸ್ಥರು ಫರಂಗಿಪೇಟೆಯಲ್ಲಿರುವ ಪೊಲೀಸ್ ಹೊರ ಠಾಣೆಗೆ ಫೆ.27ರ ಗುರುವಾರ ಬೆಳಿಗ್ಗೆ…
ಬಂಟ್ವಾಳ : ಲಕ್ಷಾಂತರ ರೂ ಖೋಟಾ ನೋಟು ಚಲಾವಣೆಗೆ ತಂದು, ಪೊಲೀಸರಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಇದೀಗ ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 2024ರಲ್ಲಿ ಬಿ.ಸಿ.ರೋಡಿನ ಪೇಟೆಯ ಅಂಗಡಿಗಳಲ್ಲಿ ಖೋಟಾ ನೋಟನ್ನು ಚಲಾವಣೆಗೆ ತಂದು ಪೊಲೀಸರ ಕೈಗೆ…
ಮಂಗಳೂರು : ಅಂಗಡಿಗೆ ಬಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1) 5ವರ್ಷಗಳ ಶಿಕ್ಷೆ ವಿಧಿಸಿ ಶನಿವಾರದಂದು ತೀರ್ಪು ನೀಡಿದ್ದಾರೆ. ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಅಬ್ದುಲ್…