Bantwal

ಕೆ.ಎಸ್.ಆರ್.ಟಿ.ಸಿ ಬಸ್ಸು ಹಾಗೂ ಬೈಕ್ ನಡುವಿನ ಅಪಘಾತಕ್ಕೆ ಸವಾರ ಬಲಿ

ಬಂಟ್ವಾಳ : ರಾ.ಹೆ.75ರ ಫರಂಗಿಪೇಟೆ ಸಮೀಪದ ಮಾರಿಪಳ್ಳದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸು ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ರವಿವಾರ ನಡೆದಿದೆ. ದ್ವಿಚಕ್ರ ವಾಹನ ಸವಾರ ಬೆಂಜನಪದವು ನಿವಾಸಿ ನಯನ್ ಕುಮಾರ್ ಮೃತಪಟ್ಟ ದುರ್ಧೈವಿ. ಕಡೆಗೋಳಿ ಭಾಗದಿಂದ…

Read more

ಇಲ್ಲಿ ಹೆಣ ಸಾಗಿಸಲು ಹೆಣಗಾಟ – ಸಂಪರ್ಕ ರಸ್ತೆಯಿಲ್ಲದೆ ಪರದಾಟ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಂಚಿನಡ್ಕ – ಕಾಜಲ ಎಂಬಲ್ಲಿ ಸರಿಯಾದ ಸಂಪರ್ಕ ರಸ್ತೆಯ ವ್ಯವಸ್ಥೆಯಿಲ್ಲದೆ ಸ್ಥಳೀಯರು ಹೆಣ ಸಾಗಿಸಲು ಹೆಣಗಾಟ ನಡೆಸುತ್ತಿರುವ ವೀಡಿಯೋವೊಂದು ವೈರಲ್ ಆಗಿದೆ. ದ.ಕ.ಜಿಲ್ಲೆಯ ಬೆಂಚಿನಡ್ಕ – ಕಾಜಲವು ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕುಗಳ ಗಡಿಭಾಗ.…

Read more

ಬಿರುಗಾಳಿಗೆ ಹಾರಾಡಿದ ಅಂಗಡಿ ಮೇಲ್ಛಾವಣಿ ಶೀಟುಗಳು – ವೀಡಿಯೋ ವೈರಲ್

ಬಂಟ್ವಾಳ : ಇಲ್ಲಿನ ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ಬಳಿ ಶನಿವಾರ ಬೆಳಗ್ಗೆ ಬೀಸಿದ ಬಿರುಗಾಳಿಗೆ ಅಂಗಡಿ – ಮುಂಗಟ್ಟುಗಳ ಮೇಲ್ಛಾವಣಿ ತಗಡುಶೀಟುಗಳು ಹಾರಿಹೋಗಿರುವ ಘಟನೆ ನಡೆದಿದೆ. ಶನಿವಾರ ಬೆಳಗ್ಗೆ ಸುಮಾರು 9.30ರ ವೇಳೆಗೆ ಜೋರಾಗಿ ಬಿರುಗಾಳಿ ಬೀಸಿದೆ. ಈ ವೇಳೆ ಖಾದರ್…

Read more

ಭಾರಿ ಮಳೆ ಹಿನ್ನೆಲೆ – ದ.ಕ ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ

ಮಂಗಳೂರು : ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನಿನ್ನೆಯಿಂದ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬೆಳ್ತಂಗಡಿ ಮತ್ತು ಬಂಟ್ವಾಳದಲ್ಲಿ ಮಳೆಯ ಅಬ್ಬರ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಎರಡು ತಾಲೂಕಿನ ಶಾಲೆಗಳಿಗೆ…

Read more

ನಾಪತ್ತೆಯಾದ ವ್ಯಕ್ತಿಯ ಶವ ನದಿಯಲ್ಲಿ ಪತ್ತೆ

ಬಂಟ್ವಾಳ : ಬಿ.ಸಿ.ರೋಡ್ ಕೈಕಂಬ ನಿವಾಸಿಯೋರ್ವರು ಕಳೆದ 2 ದಿನದಿಂದ ನಾಪತ್ತೆಯಾಗಿದ್ದು ಬಿ.ಸಿ. ರೋಡ್ ತಲಪಾಡಿ ಮೆಸ್ಕಾಂ ಸಬ್ ಸ್ಟೇಷನ್ ಬಳಿ ನದಿಯಲ್ಲಿ ಶವವಾಗಿ ಇಂದು ಸಂಜೆ ಪತ್ತೆಯಾಗಿದ್ದಾರೆ. ಅಬ್ದುಲ್ ಕರೀಂ (61) ಎಂಬ ವ್ಯಕ್ತಿಯು ಬಕ್ರೀದ್ ದಿವಸ ಸಂಜೆ ಮನೆಯಿಂದ…

Read more