ಮಹಿಳೆಯ ಚಿಕಿತ್ಸೆಗೆ ಬೇಕಾಗಿದೆ ನೆರವಿನ ಹಸ್ತ..!!
ಕಾರ್ಕಳ : ಈದು ಗ್ರಾಮ ಪಂಚಾಯತ್ ವ್ಯಾಪ್ತಿಯ ನೂರಾಲ್ ಬೆಟ್ಟು ಗ್ರಾಮದ ಮಲೆನಾಡಿನ ತಪ್ಪಲಲ್ಲಿ ವಾಸಿಸುತ್ತಿರುವ ದೇವಿ ಕೃಪಾ (ಪಾಲೆ ಮನೆ) ನಿವಾಸಿ ವಾಸುದೇವಾಡಿಗ ಇವರ ಮೂರು ಮಕ್ಕಳ ಪೈಕಿ ಎರಡನೇ ಮಗಳು ಮಮತ 40 ವರ್ಷ, (ವಿವಾಹಿತೆ) ಇವರಿಗೆ ಎಂಟು…
ಕಾರ್ಕಳ : ಈದು ಗ್ರಾಮ ಪಂಚಾಯತ್ ವ್ಯಾಪ್ತಿಯ ನೂರಾಲ್ ಬೆಟ್ಟು ಗ್ರಾಮದ ಮಲೆನಾಡಿನ ತಪ್ಪಲಲ್ಲಿ ವಾಸಿಸುತ್ತಿರುವ ದೇವಿ ಕೃಪಾ (ಪಾಲೆ ಮನೆ) ನಿವಾಸಿ ವಾಸುದೇವಾಡಿಗ ಇವರ ಮೂರು ಮಕ್ಕಳ ಪೈಕಿ ಎರಡನೇ ಮಗಳು ಮಮತ 40 ವರ್ಷ, (ವಿವಾಹಿತೆ) ಇವರಿಗೆ ಎಂಟು…
ಮಂಗಳೂರು : ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನಿನ್ನೆಯಿಂದ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬೆಳ್ತಂಗಡಿ ಮತ್ತು ಬಂಟ್ವಾಳದಲ್ಲಿ ಮಳೆಯ ಅಬ್ಬರ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಎರಡು ತಾಲೂಕಿನ ಶಾಲೆಗಳಿಗೆ…
ಬೆಳ್ತಂಗಡಿ : ಧರ್ಮಸ್ಥಳದ ಜೋಡುಸ್ಥಾನದ ಬಳಿಯ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ. ಜೋಡುಸ್ಥಾನ ನಿತ್ಯನೂತನ ಭಜನಾ ಮಂದಿರದ ಬಳಿಯ ನಿವಾಸಿ ರಕ್ಷಿತಾ ಜೈನ್ (26) ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮ್ಮ ಮನೆಯ ಕೋಣೆಯಲ್ಲಿ ರಕ್ಷಿತಾ ಜೈನ್ ನೇಣು ಬಿಗಿದುಕೊಂಡು ಆತ್ಮಹತ್ಯೆ…
ಬೆಳ್ತಂಗಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ನ ಮಾರನಹಳ್ಳಿ ಕೆಳಗಡೆ ಸರಣಿ ಅಪಘಾತ ಸಂಭವಿಸಿರುವ ಘಟನೆ ಶನಿವಾರ ನಡೆದಿದೆ. ರಾಜಹಂಸ ಬಸ್ ಹಾಗೂ ಐರಾವತ ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ ಅಪಘಾತ ತಪ್ಪಿಸಲು ಹೋಗಿ ಟೆಂಪೋ ಚರಂಡಿಗೆ…
ಬೆಳ್ತಂಗಡಿ : ತಾಲೂಕಿನ ಉಜಿರೆಯಲ್ಲಿ ಶನಿವಾರ ನಸುಕಿನ ಜಾವ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ ಉದ್ಯಮಿಯ ಪುತ್ರ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಉದ್ಯಮಿ, ಪ್ರಜ್ವಲ್ ಕಾಂಪ್ಲೆಕ್ಸ್ ಮಾಲಕ ಎಂ.ಆರ್.ನಾಯಕ್ ಪುತ್ರ ಪ್ರಜ್ವಲ್ ಮೃತಪಟ್ಟ ದುರ್ದೈವಿ. ಇಂದು ಬೆಳಗ್ಗಿನ ಜಾವ ಪ್ರಜ್ವಲ್…
ಬೆಳ್ತಂಗಡಿ : ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಲಾಯಿಲದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಮೃತ ದುರ್ದೈವಿಯನ್ನು ಬಳಂಜ ನಿವಾಸಿ, ನಡ ಗ್ರಾಮ ಕರಣಿಕರ ಕಚೇರಿ ಸಹಾಯಕ ಜಯರಾಜ್(50) ಗುರುತಿಸಲಾಗಿದೆ. ಕಿಲ್ಲೂರಿನಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ…
ಬೆಳ್ತಂಗಡಿ : ವಿದ್ಯುತ್ ಆಘಾತಕ್ಕೆ ಮಂಗಳೂರಿನಲ್ಲಿ ಇಬ್ಬರು ರಿಕ್ಷಾ ಚಾಲಕರು ಸಾವನ್ನಪ್ಪಿರುವ ಪ್ರಕರಣ ಇನ್ನೂ ಹಸಿಯಾಗಿದ್ದಾಗಲೇ ಬೆಳ್ತಂಗಡಿಯಲ್ಲಿ ಯುವತಿಯೊಬ್ಬಳು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾಳೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ (20) ಮೃತಪಟ್ಟ ಯುವತಿ. ಮನೆಯ ಬಳಿ…
ಬೆಳ್ತಂಗಡಿ : ನಿಲ್ಲಿಸಿದ್ದ ಟಿಟಿ ವಾಹನವೊಂದು ಆಕಸ್ಮಿಕವಾಗಿ ಧಗಧಗನೇ ಹೊತ್ತಿ ಉರಿದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಟಿ.ಬಿ.ಕ್ರಾಸ್‌ನಲ್ಲಿ ನಡೆದಿದೆ. ಜೂ.26ರಂದು ರಾತ್ರಿ ಸುಮಾರು 12 ಗಂಟೆಗೆ ಈ ಘಟನೆ ಸಂಭವಿಸಿದೆ. ಖಾಸಗಿ ಸೂಪರ್ ಮಾರ್ಕೆಟ್‌ವೊಂದಕ್ಕೆ ಸೇರಿದ್ದ ಈ ಟಿಟಿ ವಾಹನವನ್ನು…