Belthangady

ಭೀಕರ ರಸ್ತೆ ಅಪಘಾತದಲ್ಲಿ ನಜ್ಜುಗುಜ್ಜಾದ ಬೆಂಜ್ ಕಾರು – ಉದ್ಯಮಿಯ ಪುತ್ರ ದಾರುಣ ಸಾವು

ಬೆಳ್ತಂಗಡಿ : ತಾಲೂಕಿನ ಉಜಿರೆಯಲ್ಲಿ ಶನಿವಾರ ನಸುಕಿನ ಜಾವ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ ಉದ್ಯಮಿಯ ಪುತ್ರ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಉದ್ಯಮಿ, ಪ್ರಜ್ವಲ್ ಕಾಂಪ್ಲೆಕ್ಸ್ ಮಾಲಕ ಎಂ.ಆರ್.ನಾಯಕ್ ಪುತ್ರ ಪ್ರಜ್ವಲ್ ಮೃತಪಟ್ಟ ದುರ್ದೈವಿ. ಇಂದು ಬೆಳಗ್ಗಿನ ಜಾವ ಪ್ರಜ್ವಲ್…

Read more

ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ; ಗ್ರಾಮ ಕರಣಿಕರ ಕಚೇರಿ ಸಿಬ್ಬಂದಿ ಮೃತ್ಯು

ಬೆಳ್ತಂಗಡಿ : ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಲಾಯಿಲದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಮೃತ ದುರ್ದೈವಿಯನ್ನು ಬಳಂಜ ನಿವಾಸಿ, ನಡ ಗ್ರಾಮ ಕರಣಿಕರ ಕಚೇರಿ ಸಹಾಯಕ ಜಯರಾಜ್(50) ಗುರುತಿಸಲಾಗಿದೆ. ಕಿಲ್ಲೂರಿನಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ…

Read more

ವಿದ್ಯುತ್ ಆಘಾತಕ್ಕೆ ಯುವತಿ ಬಲಿ

ಬೆಳ್ತಂಗಡಿ : ವಿದ್ಯುತ್ ಆಘಾತಕ್ಕೆ ಮಂಗಳೂರಿನಲ್ಲಿ ಇಬ್ಬರು ರಿಕ್ಷಾ ಚಾಲಕರು ಸಾವನ್ನಪ್ಪಿರುವ ಪ್ರಕರಣ ಇನ್ನೂ ಹಸಿಯಾಗಿದ್ದಾಗಲೇ ಬೆಳ್ತಂಗಡಿಯಲ್ಲಿ ಯುವತಿಯೊಬ್ಬಳು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾಳೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ (20) ಮೃತಪಟ್ಟ ಯುವತಿ. ಮನೆಯ ಬಳಿ…

Read more

ಧಗಧಗನೇ ಹೊತ್ತಿ ಉರಿದ ಟಿಟಿ ವಾಹನ‌

ಬೆಳ್ತಂಗಡಿ : ನಿಲ್ಲಿಸಿದ್ದ ಟಿಟಿ ವಾಹನವೊಂದು ಆಕಸ್ಮಿಕವಾಗಿ ಧಗಧಗನೇ ಹೊತ್ತಿ ಉರಿದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಟಿ.ಬಿ.ಕ್ರಾಸ್‌ನಲ್ಲಿ ನಡೆದಿದೆ. ಜೂ.26ರಂದು ರಾತ್ರಿ ಸುಮಾರು 12 ಗಂಟೆಗೆ ಈ ಘಟನೆ ಸಂಭವಿಸಿದೆ. ಖಾಸಗಿ ಸೂಪರ್ ಮಾರ್ಕೆಟ್‌ವೊಂದಕ್ಕೆ ಸೇರಿದ್ದ ಈ ಟಿಟಿ ವಾಹನವನ್ನು…

Read more