ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಕಾರು!
ಮಂಗಳೂರು : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಮೇಲೆ ಹೋಗಿ ನಿಂತ ಘಟನೆ ಮಂಗಳೂರು ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ. ಪಡೀಲ್ ಕಡೆಯಿಂದ ನಂತೂರಿನ ಕಡೆಗೆ ಸಾಗುತ್ತಿದ್ದ ಕಾರು, ಅಳಪೆಯ ಕಡಿದಾದ…
ಮಂಗಳೂರು : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಮೇಲೆ ಹೋಗಿ ನಿಂತ ಘಟನೆ ಮಂಗಳೂರು ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ. ಪಡೀಲ್ ಕಡೆಯಿಂದ ನಂತೂರಿನ ಕಡೆಗೆ ಸಾಗುತ್ತಿದ್ದ ಕಾರು, ಅಳಪೆಯ ಕಡಿದಾದ…
ಮಂಗಳೂರು : ರಾಜ್ಯ ಸರಕಾರ ಹಾಗೂ ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆ ಹಾಸ್ಯಾಸ್ಪದವಾಗಿದ್ದು, ನಿಜವಾಗಿಯೂ ಬಿಜೆಪಿಗರಿಗೆ ಈ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಕಾಳಜಿಯಿದ್ದರೆ ಕೇಂದ್ರ ಸರಕಾರ ವಿರುದ್ಧ ಪ್ರತಿಭಟನೆ ನಡೆಸಲಿ. ಬಿಜೆಪಿ ನಾಯಕರಿಗೆ ಪ್ರತಿಭಟನೆ ಬಿಡಿ,…
ಮಂಗಳೂರು : ಕೇಂದ್ರ ಸರ್ಕಾರದ ರಸ್ತೆ ಹಾಗೂ ಮೂಲಸೌಕರ್ಯ ನಿಧಿ(ಸಿಆರ್‌ಐಎಫ್)ಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಪ್ರಮುಖ ರಸ್ತೆಗಳನ್ನು ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವುದಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಯಿತು. ಸಿಆರ್‌ಐಎಫ್…
ಮಂಗಳೂರು : ಬೈಕ್‌ನಲ್ಲಿ ತ್ರಿಬಲ್ ರೈಡಿಂಗ್ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ಇಬ್ಬರು ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡ ಘಟನೆ ಇಂದು ಮುಂಜಾನೆ ಕುಂಟಿಕಾನ ಹಾಗೂ ಕೆಪಿಟಿ ನಡುವೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ…
ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ್‍ಯಾಂಕ್ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸನ್ಮಾನಿಸಿದರು. ವಾಣಿಜ್ಯ ವಿಭಾಗದಲ್ಲಿ ಮೊದಲ ರ್‍ಯಾಂಕ್ ಪಡೆದ ಕೆನರಾ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ…
ಮಂಗಳೂರು : ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸಿದ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ 600ರಲ್ಲಿ 599 ಅಂಕ ಪಡೆದ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ಅಮೂಲ್ಯ ಕಾಮತ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ರಾಜ್ಯಕ್ಕೆ ಪ್ರಥಮ ಸ್ಥಾನ…
ಮಂಗಳೂರು : ಮಂಗಳೂರಿನಿಂದ ಮೂಲ್ಕಿ ಕಾರ್ನಾಡು ಕಡೆಗೆ ಬರುತ್ತಿದ್ದ ರಿಕ್ಷಾ ಒಂದಕ್ಕೆ ಕಾರೊಂದು ಹಿಂಬದಿಯಿಂದ ಢಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಚಾಲಕ ಸೇರಿ ನಾಲ್ವರು ಗಾಯಗೊಂಡ ಘಟನೆ ಮೂಲ್ಕಿಯ ಕೊಲ್ನಾಡು ಹೆದ್ದಾರಿಯಲ್ಲಿ ನಡೆದಿದೆ. ಗಾಯಗೊಂಡವರನ್ನು ರಿಕ್ಷಾ ಚಾಲಕ ಅಬ್ದುಲ್…
ಮಂಗಳೂರು : ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ ಚಾಪ್ಟರ್ 1’ ಚಿತ್ರದ ಬಗ್ಗೆ ಕುತೂಹಲ ಹೆಚ್ಚಾಗಿದೆ. ಪ್ಯಾನ್ ಇಂಡಿಯಾದಲ್ಲಿ ಚಿತ್ರದ ಬಗ್ಗೆ ಭಾರೀ ನಿರೀಕ್ಷೆಯನ್ನಿಟ್ಟುಕೊಳ್ಳಲಾಗಿದೆ. ‘ಕಾಂತಾರʼ ದೈವ ಹಾಗೂ ತುಳುನಾಡಿನ ಕಥೆಯನ್ನು ಒಳಗೊಂಡಿದೆ. ‘ಕಾಂತಾರ ಚಾಪ್ಟರ್ -1’ ಚಿತ್ರೀಕರಣ…
ಮಂಗಳೂರು : ಮಂಗಳೂರು ಜೈಲ್‌ನ ಜಾಮರ್‌ನಿಂದ ನೆಟ್‌ವರ್ಕ್ ಸಮಸ್ಯೆ ಉಂಟಾಗಿದ್ದು, ನೆಟ್‌ವರ್ಕ್ ಸಮಸ್ಯೆ ಬಗೆಹರಿಸದ ಹಿನ್ನೆಲೆ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಜಿಲ್ಲಾ ಕಾರಾಗೃಹದ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಕಾರರು ಮೊಬೈಲ್‌ನ್ನು ನೆಲಕ್ಕೆ ಬಡಿದು…