Mangaluru

ಬಾವಿಯೊಳಗೆ ಆಶ್ರಯ ಪಡೆದಿದ್ದ 8 ಅಡಿ ಉದ್ದದ ನಾಗರಹಾವು ರಕ್ಷಣೆ

ಕಿನ್ನಿಗೋಳಿ : ಕಿನ್ನಿಗೋಳಿ ಸಮೀಪದ ಗುತ್ತ‌ ಕಾಡ್‌ ಜೆ.ಎಚ್. ಜಲೀಲ್‌ರವರ ಮನೆಯ ಬಾವಿಯೊಳಗೆ 8 ಅಡಿ ಉದ್ದದ ದೊಡ್ಡ ಗಾತ್ರದ ನಾಗರಹಾವು ಪತ್ತೆಯಾಗಿದೆ. ತಕ್ಷಣವೇ ಮನೆಯವರು ಉರಗ ತಜ್ಞ ಇಸ್ಮಾಯಿಲ್ ಅಡ್ಡೂರು ಇವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಸ್ನೇಕ್…

Read more

ಮಾದಕ ದ್ರವ್ಯ ಹಾವಳಿ ತಡೆಗೆ ಅ. 18ರಂದು ವಾಕಥಾನ್ ಕಾರ್ಯಕ್ರಮ

ದಕ್ಷಿಣ ಕನ್ನಡ : ಮಾದಕ ದ್ರವ್ಯ ಹಾವಳಿ ತಡೆಗೆ ಸರಕಾರ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಪ್ರಯತ್ನಗಳಿಗೆ ಪೂರಕವಾಗಿ ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತ್ಯ, ಫಾದರ್ ಮುಲ್ಲರ್ ಚಾರಿಟೇಬಲ್ ಟ್ರಸ್ಟ್, ಅಲೋಶಿಯಸ್ ಡೀಮ್ಡ್ ಯೂನಿವರ್ಸಿಟಿ, ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಮತ್ತು ಕ್ಯಾಥೋಲಿಕ್…

Read more

ತಲೆಮರೆಸಿಕೊಂಡಿದ್ದ ಕಳವು ಆರೋಪಿ ಅರೆಸ್ಟ್

ಮಂಗಳೂರು : ಕಳವು ಪ್ರಕರಣದಲ್ಲಿ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಕಲ್ಕಟ್ಟ, ಬದ್ರಿಯನಗರದ ನಿವಾಸಿ ಮೊಹಮ್ಮದ್ ಅಬ್ದುಲ್ ಫಯಾನ್(27) ಬಂಧಿತ ಆರೋಪಿ. ಕೊಣಾಜೆ ಠಾಣಾ ವಾರೆಂಟ್ ಅಸಾಮಿ ಮೊಹಮ್ಮದ್…

Read more

ಡಿ 7ರಂದು ಮುಂಬೈಯಲ್ಲಿ ವಿಶ್ವಬಂಟರ ಸಮಾಗಮ; ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿಶೇಷ ಸಭೆ

ಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಮುಂಬೈಯ ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಜಾಗತಿಕ ಮಟ್ಟದ ಬಂಟ ಸಮಾಜದ ಬಂಧುಗಳ ಒಗ್ಗಟ್ಟಿನಲ್ಲಿ “ವಿಶ್ವ ಬಂಟರ ಸಮಾಗಮ” ಬೃಹತ್ ಕಾರ್ಯಕ್ರಮ ನಡೆಸುವ ಕುರಿತು ವಿಶೇಷ ಸಭೆ ಅ 15ರಂದು ಕುರ್ಲಾ…

Read more

ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಖಾಸಗಿ ಬಸ್ ನಿರ್ವಾಹಕನ ಮೃತದೇಹ ಪತ್ತೆ; ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಶಂಕೆ

ಮಂಗಳೂರು : ಸ್ಟೇಟ್‌ಬ್ಯಾಂಕ್ ಬಳಿ ಇರುವ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಖಾಸಗಿ ಬಸ್ ನಿರ್ವಾಹಕರೊಬ್ಬರ ಮೃತದೇಹ ಕೊಲೆಗೈದ ಸ್ಥಿತಿಯಲ್ಲಿ ಸೋಮವಾರ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮೃತ ದುರ್ದೈವಿಯನ್ನು ಮಂಗಳೂರು-ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್‌ನಲ್ಲಿ ನಿರ್ವಾಹಕರಾಗಿದ್ದ ರಾಜೇಶ್ (30) ಎಂದು ಗುರುತಿಸಲಾಗಿದೆ.…

Read more

ಪದುವಾ ಜಂಕ್ಷನ್‌ನಲ್ಲಿನ ಮಿಯಾವಾಕಿ ಅರಣ್ಯ ತೆರವಿಗೆ ಮುಂದಾದ ಎನ್ಎಎಚ್ – ಹೈಕೋರ್ಟ್ ತಡೆ

ಮಂಗಳೂರು : ವನ ಚಾರಿಟೇಬಲ್ ಟ್ರಸ್ಟ್, ಸಿಂಜಿನ್ ಇಂಟರ್ ನ್ಯಾಶನಲ್ ಲಿ. ಮತ್ತು ಬಯೋಕೊನ್ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ನಗರದ ಪದುವಾ ಬಳಿಯ ರಾಷ್ಟ್ರೀಯ ಹೆದ್ದಾರಿ ಬಳಿ ಬೆಳೆಸಲಾಗಿದ್ದ ಮಿಯಾವಾಕಿ ಅರಣ್ಯವನ್ನು ತೆರವುಗೊಳಿಸಬೇಕೆಂದಿದ್ದ ಎನ್ಎಎಚ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. 2022ರಲ್ಲಿ ಮನಪಾದ…

Read more

ನವರಾತ್ರಿ ಉತ್ಸವಕ್ಕೆ ಹೋಗಿದ್ದ ಮೂವರು ಮಹಿಳೆಯರ ಚಿನ್ನದ ಸರ ಕಳವು

ಮಂಗಳೂರು : ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯುವ ನವರಾತ್ರಿ ಉತ್ಸವಕ್ಕೆ ಹೋಗಿದ್ದ ಮೂವರು ಮಹಿಳೆಯರ ಚಿನ್ನದ ಸರ ಕಳವಾದ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯುವ ನವರಾತ್ರಿ ಉತ್ಸವದ ಪ್ರಯುಕ್ತ ನಡೆಯುವ ದೇವರ ದರ್ಶಕ್ಕೆ ಅ.11ರಂದು ಹೋದ…

Read more

‘ಸೇವ್‌ ಅವರ್ ಸೋಲ್’ ಕಿರುಚಿತ್ರ ಅ.18 ರಂದು ಬಿಡುಗಡೆ

ಮಂಗಳೂರು : “ಅಪಘಾತ ಮತ್ತು ಅತ್ಯಾಚಾರದಂತಹ ಘಟನೆಗಳು ನಡೆದಾಗ ಮೊಬೈಲ್ ನೆಟ್ವರ್ಕ್ ಇಲ್ಲದಿದ್ದರೂ ಮೊಬೈಲ್ ಫೋನ್‌ನಲ್ಲಿರುವ ಫೀಚರ್ ಬಳಸಿ ನಾವು ನಮ್ಮ ಆತ್ಮೀಯರನ್ನು ಅಥವಾ ಪೊಲೀಸರನ್ನು ಹೇಗೆ ಸಂಪರ್ಕ ಮಾಡಬಹುದು ಎಂದು ಮಹತ್ವದ ಸಂದೇಶ ಸಾರುವ ಕಿರುಚಿತ್ರ ‘ಸೇವ್ ಅವರ್ ಸೋಲ್’…

Read more

ಜಾಗೃತ ಪ್ರಜೆಗಳಾಗದಿದ್ದರೆ ಪ್ರಜಾಪ್ರಭುತ್ವ ಯಶಸ್ವಿಯಾಗಲ್ಲ : ನಿಕೇತ್ ರಾಜ್ ಮೌರ್ಯ

ಮಂಗಳೂರು : ಪ್ರಜಾಪ್ರಭುತ್ವ ದೇಶದ ಜನಗಳು ಜಾಗೃತ ಪ್ರಜೆಗಳಾಗಬೇಕು. ಒಂದು ವೇಳೆ ಜಾಗೃತ ಪ್ರಜೆಗಳಾಗದೇ, ಜನರಾಗಿಯೇ ಉಳಿದುಕೊಂಡರೆ ಎಷ್ಟೇ ವರ್ಷ ಕಳೆದರೂ ಪ್ರಜಾಪ್ರಭುತ್ವ ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ, ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಅಭಿಪ್ರಾಯಿಸಿದರು. ಸ್ಟೂಡೆಂಟ್ಸ್ ಇಸ್ಲಾಮಿಕ್…

Read more