ಫೇಸ್‌ಬುಕ್ ಖಾತೆಯ ಸಂದೇಶ ನಂಬಿ ಹಣ ಕಳೆದುಕೊಂಡ ಮಹಿಳೆ..
ಮಂಗಳೂರು : ಫೇಸ್‌ಬುಕ್ ಖಾತೆಯೊಂದರಿಂದ ಬಂದ ಸಂದೇಶವನ್ನು ನಂಬಿ ಮಹಿಳೆಯೊಬ್ಬರು 7.10 ಲಕ್ಷ ರೂ. ಕಳೆದುಕೊಂಡು ವಂಚನೆಗೊಳಗಾದ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಾ. ತುಷಾರ್ ಪಾಟೀಲ್ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ಹಾಯ್ ಎನ್ನುವ ಮೆಸೇಜ್ ತನಗೆ ಬಂದಿದೆ.…