Mangaluru

ಸೆ.20ರಂದು ರಾಜ್ಯಾದ್ಯಂತ “ಪಯಣ್ʼ ಕೊಂಕಣಿ ಚಲನಚಿತ್ರ ತೆರೆಗೆ

ಮಂಗಳೂರು : ʻಸಂಗೀತ್ ಘರ್, ಮಂಗಳೂರುʼ ಬ್ಯಾನರ್‌ನಡಿಯಲ್ಲಿ ತಯಾರಾಗಿರುವ ಬಹು ನಿರೀಕ್ಷಿತ ಕೊಂಕಣಿ ಚಲನಚಿತ್ರ ʻಪಯಣ್ʼ (ಪ್ರಯಾಣ) ಸೆ. 20ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಮುಹೂರ್ತದಿಂದಲೇ ಕೌತುಕ ಬೆರೆತ ಸೆಳೆತವೊಂದನ್ನು ಬಚ್ಚಿಟ್ಟುಕೊಂಡಂತಿರುವ ಈ ಚಿತ್ರದ ಟೀಜರ್ ಬಿಡುಗಡೆಯಾದದ್ದೇ ಕೊಂಕಣಿ ಚಲನಚಿತ್ರ ಪ್ರೇಮಿಗಳಿಂದ ಪ್ರಸಂಶೆಯ…

Read more

ಪ್ರಧಾನಿ ಮೋದಿ ಜನ್ಮದಿನ – ಸಂಸದ ಬ್ರಿಜೇಶ್ ಚೌಟ ರಕ್ತದಾನ

ಮಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 74ನೇ ಜನ್ಮ ದಿನಾಚರಣೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ರಕ್ತದಾನ ಮಾಡುವ ಮೂಲಕ ಆಚರಿಸಿಕೊಂಡಿದೆ. ಪಿವಿಎಸ್‌ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ರಕ್ತದಾನ ಶಿಬಿರವನ್ನು ದಕ್ಷಿಣ ಕನ್ನಡ‌…

Read more

“ಸಮಸ್ಯೆ ಬಗೆಹರಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ” – ಆಪಲ್ ಐ ಫೋನ್ ಸರ್ವಿಸ್ ಸೆಂಟರ್ ವಿರುದ್ಧ ಮೊಬೈಲ್ ರಿಟೇಲರ್ಸ್ ಪ್ರತಿಭಟನೆ

ಮಂಗಳೂರು : ಆಪಲ್ ಐ ಫೋನ್ ಸರ್ವಿಸ್ ಸೆಂಟರ್ ವಿರುದ್ಧ ರಿಟೇಲರ್ ಹಾಗೂ ಗ್ರಾಹಕರ ಬೃಹತ್ ಪ್ರತಿಭಟನಾ ಜಾಥಾ ಮಂಗಳವಾರ ನಗರದಲ್ಲಿ ಜರುಗಿತು. ಜ್ಯೋತಿ ಸರ್ಕಲ್‌‌ನ ಆಪಲ್‌ನ ಸರ್ವಿಸ್ ಸೆಂಟರ್ ಮ್ಯಾಪಲ್‌ನ ಎದುರುಗಡೆಯಿಂದ ಕ್ಲಾಕ್ ಟವರ್ ವರಗೆ ಮೆರವಣಿಗೆಯಲ್ಲಿ ಸಾಗಿಬಂದ ಪ್ರತಿಭಟನಾಕಾರರು…

Read more

“ಬೀದಿಬದಿ ವ್ಯಾಪಾರಿಗಳೇ ಜಾಗರೂಕರಾಗಿರಿ!“

ಮಂಗಳೂರು : “ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘವು ಸಹಕಾರ ಇಲಾಖೆಯಿಂದ ಅಧಿಕೃತವಾಗಿ ನೋಂದಾಯಿಸಲ್ಪಟ್ಟ ಸಂಘವಾಗಿರುತ್ತದೆ. ಬೀದಿಬದಿ ವ್ಯಾಪಾರಕ್ಕೆ ಸಂಬಂಧಪಟ್ಟ ಯಾವುದೇ ಅನಧಿಕೃತವಾಗಿರುವಂತಹ ಕೇವಲ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚಾರ ತೆಗೆದುಕೊಳ್ಳುವ ಉದ್ದೇಶದಿಂದ ರಾಜಕೀಯ ಪಕ್ಷದ ಲಾಭಕ್ಕಾಗಿ ಬೀದಿ ಬದಿ…

Read more

ಚಿಕ್ಕಬಳ್ಳಾಪುರ ಮೂಲದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

ಸುರತ್ಕಲ್ : ಹೊಸಬೆಟ್ಟು ಮಾರುತಿನಗರ ಬಳಿಯ ಪ್ರಗತಿನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದ ಖಾಸಗಿ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿ, ಚಿಕ್ಕಬಳ್ಳಾಪುರ ಮೂಲದ ಮೋಹನ್ ಕುಮಾರ್(22) ಬಾಡಿಗೆ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಭಾನುವಾರ ಪತ್ತೆಯಾಗಿದೆ. ಈ ಘಟನೆ ಸೆ.12ರ ಬಳಿಕ…

Read more

ತುಷಾರ್ ಗಾಂಧೀ ಮಂಗಳೂರಿಗೆ

ಮಂಗಳೂರು : ಮಹಾತ್ಮ ಗಾಂಧೀಜಿಯವರ ಮರಿಮಗ ಮತ್ತು ಖ್ಯಾತ ಸಾಮಾಜಿಕ ಚಿಂತಕ ತುಷಾರ್ ಗಾಂಧೀಯವರು ಸೆ.20ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ 10.30ಕ್ಕೆ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ತುಷಾರ್ ಗಾಂಧೀಯವರು ‘ಇಂದಿನ ಯುವಜನತೆಗೆ ಗಾಂಧೀ…

Read more

“ಕಲ್ಜಿಗ“ ಸಿನಿಮಾ ನೋಡಿ ಆಮೇಲೆ ಮಾತಾಡಿ! ಸಿನಿಮಾದಲ್ಲಿ ದೈವ ಅಪಚಾರ ನಡೆದಿಲ್ಲ.. ಸಿನಿಮಾ ವಿರೋಧಿಸುವವರಿಗೆ ಚಿತ್ರತಂಡ ಮನವಿ

ಮಂಗಳೂರು : “ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಿನಿಮಾ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದವರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಹೊರಗಿನಿಂದ ಒಂದಷ್ಟು ಭಿನ್ನ ಅಭಿಪ್ರಾಯ ಬರುತ್ತಿದೆ ಆದರೆ ನಮಗೆ ಜನರ ಅಭಿಪ್ರಾಯ ಮುಖ್ಯ. ನಮಗೆ ಒಂದು ಉತ್ತಮ ಸಿನಿಮಾ ಮಾಡುವ ಹಂಬಲ ಇತ್ತು…

Read more

ಮತ್ತೊಂದು ಜೀವ ಉಳಿಸಿ ವಿಧಿಲೀಲೆಗೆ ಬಲಿಯಾದ ಉಪನ್ಯಾಸಕಿ

ಮಂಗಳೂರು : ತಮ್ಮ ಪತಿಯ ಸಂಬಂಧಿ ಮಹಿಳೆಯೋರ್ವರಿಗೆ ಲಿವರ್‌ನ(ಯಕೃತ್ತು) ಭಾಗವನ್ನು ದಾನ ಮಾಡಿ ಅವರ ಜೀವ ಉಳಿಸಿದ್ದ ಮಂಗಳೂರಿನ ಉಪನ್ಯಾಸಕಿ ಅರ್ಚನಾ ಕಾಮತ್(33) ಅವರು ತಾನೇ ವಿಧಿಲೀಲೆಗೆ ಬಲಿಯಾಗಿದ್ದಾರೆ. ಅರ್ಚನಾ ಕಾಮತ್ ಪತಿ ಸಿಎ ಆಗಿರು ಚೇತನ್ ಕಾಮತ್ ಅವರ ಪತಿಯ…

Read more

ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜು, ಕೊಡಿಯಲ್‌ಬೈಲ್‌ನಲ್ಲಿ ಸಂಭ್ರಮದ ಓಣಂ ಆಚರಣೆ

ಮಂಗಳೂರು : ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜು, ಕೊಡಿಯಲ್‌ಬೈಲ್ ಮಂಗಳೂರು ಇಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ವಾಸ್ತುಶಿಲ್ಪಿತಜ್ಞೆಯಾದ ದೀಪಿಕಾ ಎ ನಾಯಕ್‌ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಓಣಂ ಆಚರಣೆಯ ಪ್ರಯುಕ್ತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು…

Read more

ಕೊಂಕಣಿ ಸಾಹಿತ್ಯದಲ್ಲಿ ಸುವರ್ಣ ಪಯಣದ ಸಂಭ್ರಮ

ನಗರದ ಖ್ಯಾತ ಮೂಳೆ ರೋಗ ತಜ್ಞ ಹಾಗೂ ಮುಕ್ಕದ ಶ್ರಿನಿವಾಸ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿರುವ ಡಾ. ಎಡ್ವರ್ಡ್ ನಜ್ರೆತ್‌ರವರು ಕೊಂಕಣಿ ಸಾಹಿತ್ಯ ಕ್ಷೇತ್ರದಲ್ಲಿ 50 ವರ್ಷ ಪೂರ್ಣಗೊಳಿಸಿದ ಸಂದರ್ಭದಲ್ಲಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಕರ್ನಾಟಕ ಕೊಂಕಣಿ ಲೇಖಕರ ಸಂಘವು ಇದೇ…

Read more