Mangaluru

ಸೆ.18ರಂದು ಬಿಗ್ ಸಿನೆಮಾಸ್‌ನಲ್ಲಿ “ಇನ್ನೊವೇಶನ್ ಸಮ್ಮಿಟ್ ಎಕ್ಸ್ ಪೋ 1.O”

ಮಂಗಳೂರು : “ವಿದ್ಯಾರ್ಥಿಗಳಿಗೆ ಸಂಶೋಧನಾ ವಿಚಾರ ಹಾಗೂ ರಾಷ್ಟ್ರೀಯ ಅಂತರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆಗಳ ಬಗ್ಗೆ ಅರಿಯಲು ಕೊರೊನಾ ಮೊದಲು 400-450 ಶಾಲೆಗಳಲ್ಲಿ ಈ ಕಾರ್ಯಕ್ರಮ ಮಾಡಿದ್ದೇವೆ. ಈ ಹಿನ್ನೆಲೆಯಲ್ಲಿ ಸೆ.18ರಂದು ಬೆಳಗ್ಗೆ 10 ಗಂಟೆಯಿಂದ 1 ಗಂಟೆಯವರೆಗೆ ಭಾರತ್ ಸಿನೆಮಾಸ್‌ನಲ್ಲಿ ಇನ್ನೊವೇಶನ್…

Read more

ಆಪಲ್ ಐ ಫೋನ್ ಸರ್ವಿಸ್ ಸೆಂಟರ್ ವಿರುದ್ಧ ಮೊಬೈಲ್ ರಿಟೇಲರ್ಸ್ ಪ್ರತಿಭಟನೆ

ಮಂಗಳೂರು : “ನಮ್ಮಲ್ಲಿ ಹಾಗು ಬೇರೆ ಕಡೆ ಮೊಬೈಲ್ ಖರೀದಿಸಿದ ಹಲವು ಗ್ರಾಹಕರು ಆಪಲ್ IOS UPDATE ನಂತರ ಮೊಬೈಲ್ ಸ್ಕ್ರೀನ್‌ನಲ್ಲಿ ಲೈನ್ ಅಥವಾ ಸ್ಕ್ರೀನ್ ಬ್ಲ್ಯಾಂಕ್ ಆಗುವಂತಹ ಸಮಸ್ಯೆ ಎದುರಾಗಿದೆ. ಈ ಸಮಸ್ಯೆಯಿಂದ ನೊಂದ ಗ್ರಾಹಕರು ಆಪಲ್‌ನ ಸರ್ವಿಸ್ ಸೆಂಟರ್…

Read more

ಮಸೀದಿಗೆ ಕಲ್ಲು ತೂರಾಟ : 6 ಆರೋಪಿಗಳ ಬಂಧನ

ಮಂಗಳೂರು : ಸುರತ್ಕಲ್‌ನ ಕಾಟಿಪಳ್ಳದಲ್ಲಿ ಮಸೀದಿಗೆ ಕಲ್ಲು ತೂರಾಟ ನಡೆಸಿದ ಆರೋಪದಲ್ಲಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾನ ಕಟ್ಲದ ಭರತ್ ಶೆಟ್ಟಿ (26), ಚೆನ್ನಪ್ಪ ಶಿವಾನಂದ ಚಲವಾದಿ ಅಲಿಯಾಸ್ ಮುತ್ತು (19), ಚೆಳಾರುವಿನ ನಿತಿನ್ ಹಡಪ (22), ಮುಂಚೂರು ಕೊಡಿಪಾಡಿಯ…

Read more

ಸಾಹಿತಿ ಮನೋರಮಾ ಎಂ. ಭಟ್ ನಿಧನ

ಮಂಗಳೂರು : ಮಂಗಳೂರಿನ ಹಿರಿಯ ನ್ಯಾಯವಾದಿ, ಯಕ್ಷಗಾನ ಕಲಾವಿದ ದಿ| ಮುಳಿಯ ಮಹಾಬಲ ಭಟ್ ಅವರ ಪತ್ನಿ ಮನೋರಮಾ ಎಂ. ಭಟ್ (92) ಅವರು ಸೆ.15ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಹೋರಾಟಗಾರ್ತಿ, ಖ್ಯಾತ ಸಾಹಿತಿ,…

Read more

‘ಕಂಬಳ ಹೆಸರಲ್ಲಿ ಜಾತಿ ರಾಜಕಾರಣ ಸಲ್ಲದು’ – ಪ್ರತಿಭಾ ಕುಳಾಯಿ

ಮಂಗಳೂರು : ಪಿಲಿಕುಳ ಕಂಬಳದ ಪೂರ್ವಭಾವಿ ಸಭೆಗೆ ಶಾಸಕ ಉಮಾನಾಥ ಕೋಟ್ಯಾನ್ ಅವರನ್ನು ಕರೆಯದೆ ಜಿಲ್ಲಾಡಳಿತ ಅವಮಾನ ಮಾಡಿದೆ. ಇದು ಬಿಲ್ಲವ ಸಮಾಜಕ್ಕೆ ಅವಮಾನ ಎಂದು ಜಾತಿ ರಾಜಕಾರಣಕ್ಕೆ ಮುಂದಾಗಿರುವುದು ಸಮಂಜಸವಲ್ಲ ಎಂದು ಕೆಪಿಸಿಸಿ ರಾಜ್ಯ ವಕ್ತಾರೆ ಪ್ರತಿಭಾ ಕುಳಾಯಿ ಹೇಳಿದರು.…

Read more

ವಾಯ್ಸ್ ಮೆಸೇಜ್ ಸವಾಲಿಗೆ ಉತ್ತರ, ಬಂಟ್ವಾಳದಲ್ಲಿ ಹಿಂದು ಸಂಘಟನೆಗಳ ಜಮಾವಣೆ, ಉದ್ವಿಗ್ನ ಪರಿಸ್ಥಿತಿ

ಮಂಗಳೂರು : ವಿಹಿಂಪ ಮುಖಂಡ ಶರಣ್ ಪಂಪ್‌ವೆಲ್ ಇತ್ತೀಚೆಗೆ ಆಡಿದ್ದರೆನ್ನಲಾದ ಮಾತಿಗೆ ಉತ್ತರವಾಗಿ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಮುಹಮ್ಮದ್ ಶರೀಫ್ ಹಾಗೂ ಸದಸ್ಯ ಹಸೈನಾರ್, ತಾಕತ್ತಿದ್ದರೆ ಈದ್ ಮೆರವಣಿಗೆ ವೇಳೆ ಬಂಟ್ವಾಳಕ್ಕೆ ಬನ್ನಿ ಎಂಬ ವಾಯ್ಸ್ ಮೆಸೇಜ್…

Read more

ಪ್ರಚೋದನಕಾರಿ ಹೇಳಿಕೆ ನೀಡಿದ ಶರಣ್ ಪಂಪ್‌ವೆಲ್, ಪುನೀತ್ ಅತ್ತಾವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು : ಈದ್ ಮೀಲಾದ್ ಮೆರವಣಿಗೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಮತ್ತು ಪುನೀತ್ ಅತ್ತಾವರ ಅವರ ವಿರುದ್ಧ ಸೆನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಂಗಳೂರು…

Read more

ಬಾವುಟಗುಡ್ಡೆಯಲ್ಲಿ ಅತೀ ಎತ್ತರದ ಧ್ವಜಸ್ಥಂಭ ನಿರ್ಮಾಣಕ್ಕೆ ಶಂಕುಸ್ಥಾಪನೆ

ಮಂಗಳೂರು : ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಕ್ರಾಂತಿಕಾರಿ ಹೋರಾಟ ಮಾಡಿದ್ದ ಕೆದಂಬಾಡಿ ರಾಮಯ್ಯ ಗೌಡರ ಸ್ಮರಣೆಗಾಗಿ “ಸ್ಮಾರ್ಟ್ ಸಿಟಿ” ಯೋಜನೆಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಅತಿ ಎತ್ತರವಾದ ಧ್ವಜಸ್ಥಂಭ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮ ಬಾವುಟಗುಡ್ಡೆಯಲ್ಲಿ ಆದಿತ್ಯವಾರ ನೆರವೇರಿತು. 1837ರಲ್ಲಿ ಮಂಗಳೂರನ್ನು…

Read more

ಕಾಟಿಪಳ್ಳ ಮಸೀದಿಗೆ ಕಲ್ಲು ತೂರಾಟ, ಪ್ರದೇಶದಲ್ಲಿ ಬಿಗಿ ಭದ್ರತೆ

ಸುರತ್ಕಲ್ : ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳ 3ನೆ ಬ್ಲಾಕ್‌‌ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ರವಿವಾರ ರಾತ್ರಿ 11ರ ಸುಮಾರಿಗೆ ಈ ಘಟನೆ ನಡೆದಿದ್ದು ಎರಡು ಬೈಕ್‌‌ಗಳಲ್ಲಿ ಬಂದ ನಾಲ್ಕು ಮಂದಿ ದುಷ್ಕರ್ಮಿಗಳು ಮಸೀದಿಗೆ ಕಲ್ಲು…

Read more

ಡೆಂಗ್ಯು, ಪರಿಸರಸ್ನೇಹಿ ಗಣಪನ ಜಾಗೃತಿಯಲ್ಲಿ ಪುಟ್ಟಬಾಲೆ; ಸ್ಪೀಕರ್ ಯು.ಟಿ.ಖಾದರ್ ಶ್ಲಾಘನೆ

ಮಂಗಳೂರು : ಇಂದಿನ ಕೆಲ ಮಕ್ಕಳು ಲೋಕದ ಪರಿವೇ ಮೊಬೈಲ್ ಗುಂಗಿನಲ್ಲಿಯೇ ಮುಳುಗುತ್ತಿದ್ದರೆ, ಇನ್ನು ಕೆಲವರು ಶಾಲೆಯ ಪಠ್ಯದ ಹೊರತು ಬೇರೆ ವಿಚಾರಗಳ ಕಡೆಗೆ ಕಣ್ಣುಹಾಯಿಸುವುದೇ ಇಲ್ಲ. ಆದರೆ ಇಲ್ಲೊಬ್ಬ ಪುಟ್ಟಬಾಲೆ ಮನೆಮನೆಗೆ, ಕೇರಿಕೇರಿಗೆ ಹೋಗಿ ಡೆಂಗ್ಯು, ಪರಿಸರಸ್ನೇಹಿ ಗಣಪನ ಜಾಗೃತಿಯಲ್ಲಿ…

Read more