Mangaluru

ಗಾಂಜಾ ಮಾರಾಟಕ್ಕೆ ಯತ್ನ – ಬಿಹಾರ ಮೂಲದ ವ್ಯಕ್ತಿ ಅರೆಸ್ಟ್, 1.50ಕೆಜಿ ಗಾಂಜಾ ವಶ

ಮಂಗಳೂರು : ನಗರದ ಹೊಸಬೆಟ್ಟು ಬೀಚ್ ರಸ್ತೆಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಬಿಹಾರ ಮೂಲದ ವ್ಯಕ್ತಿಯೋರ್ವನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಿಹಾರ್ ರಾಜ್ಯದ ನಿವಾಸಿ ಸೋನಿ ಕುಮಾರ್(27) ಬಂಧಿತ ಆರೋಪಿ. ಸುರತ್ಕಲ್ ಠಾಣಾ ಪೊಲೀಸರು ಹೊಸಬೆಟ್ಟು ಬಳಿ ಬೀಚ್ ರಸ್ತೆಯಲ್ಲಿ ಗಸ್ತು…

Read more

ಮಂಗಳೂರಿನ ಕೆ.ಪಿ.ಟಿ. ಬಳಿ ಅಪಘಾತ. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಮೃತ್ಯು

ದಕ್ಷಿಣ ಕನ್ನಡ : ಮಂಗಳೂರಿನ ಕೆ.ಪಿ.ಟಿ. ಬಳಿ ಗುರುವಾರದಂದು ಬೈಕ್-ನ್ಯಾನೋ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಭಾಸ್ಕರ್ (49) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಾಣಿ ಸಮೀಪದ ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿ ಭಾಸ್ಕರ್ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ…

Read more

ವಿಧಾನಪರಿಷತ್ ಉಪಚುನಾವಣೆ : ಶಾಸಕ ಕಾಮತ್ ನೇತೃತ್ವದಲ್ಲಿ ಸಭೆ

ಮಂಗಳೂರು : ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರ ಉಪಚುನಾವಣೆಗೆ ಸಂಬಂಧಿಸಿ ಮಂಗಳೂರು ವಿಧಾನಸಭಾ ಕ್ಷೇತ್ರದ (ಉಳ್ಳಾಲ) ತಲಪಾಡಿ ಹಾಗೂ ಕಿನ್ಯ ಗ್ರಾಮ ಪಂಚಾಯತ್ ಸದಸ್ಯರ ಹಾಗೂ ಪ್ರಮುಖರ ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್‌ರವರು ಭಾಗವಹಿಸಿದರು. ಈ ವೇಳೆ…

Read more

“ಶಿಕ್ಷಣ ಸಂಸ್ಥೆಗೆಂದು ಸಿಎ ನಿವೇಶನ ಪಡೆದು ಬಿರಿಯಾನಿ ಮಾರುತ್ತಿರುವ ಛಲವಾದಿ ನಾರಾಯಣಸ್ವಾಮಿ ನಿವೇಶನ ವಾಪಸ್ ಮಾಡಿ ಆದರ್ಶ ಮೆರೆಯಲಿ“ – ಮಂಜುನಾಥ ಭಂಡಾರಿ

ಬೆಂಗಳೂರು : ”ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ನಿಯಮಾನುಸಾರ ಹಂಚಿಕೆಯಾಗಿದ್ದ 5 ಎಕರೆ ಜಮೀನನ್ನು ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಅವರು ಇತರರಿಗೆ ಆದರ್ಶರಾಗಿದ್ದಾರೆ. ಆದೇ ರೀತಿ ಶಿಕ್ಷಣ ಸಂಸ್ಥೆಗೆಂದು ಸಿಎ ನಿವೇಶನ…

Read more

ದಕ್ಷಿಣ ಕನ್ನಡದಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು. ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಅವರು ಮಹಷಿ೯…

Read more

ಬಾವಿಯೊಳಗೆ ಆಶ್ರಯ ಪಡೆದಿದ್ದ 8 ಅಡಿ ಉದ್ದದ ನಾಗರಹಾವು ರಕ್ಷಣೆ

ಕಿನ್ನಿಗೋಳಿ : ಕಿನ್ನಿಗೋಳಿ ಸಮೀಪದ ಗುತ್ತ‌ ಕಾಡ್‌ ಜೆ.ಎಚ್. ಜಲೀಲ್‌ರವರ ಮನೆಯ ಬಾವಿಯೊಳಗೆ 8 ಅಡಿ ಉದ್ದದ ದೊಡ್ಡ ಗಾತ್ರದ ನಾಗರಹಾವು ಪತ್ತೆಯಾಗಿದೆ. ತಕ್ಷಣವೇ ಮನೆಯವರು ಉರಗ ತಜ್ಞ ಇಸ್ಮಾಯಿಲ್ ಅಡ್ಡೂರು ಇವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಸ್ನೇಕ್…

Read more

ಮಾದಕ ದ್ರವ್ಯ ಹಾವಳಿ ತಡೆಗೆ ಅ. 18ರಂದು ವಾಕಥಾನ್ ಕಾರ್ಯಕ್ರಮ

ದಕ್ಷಿಣ ಕನ್ನಡ : ಮಾದಕ ದ್ರವ್ಯ ಹಾವಳಿ ತಡೆಗೆ ಸರಕಾರ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಪ್ರಯತ್ನಗಳಿಗೆ ಪೂರಕವಾಗಿ ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತ್ಯ, ಫಾದರ್ ಮುಲ್ಲರ್ ಚಾರಿಟೇಬಲ್ ಟ್ರಸ್ಟ್, ಅಲೋಶಿಯಸ್ ಡೀಮ್ಡ್ ಯೂನಿವರ್ಸಿಟಿ, ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಮತ್ತು ಕ್ಯಾಥೋಲಿಕ್…

Read more

ತಲೆಮರೆಸಿಕೊಂಡಿದ್ದ ಕಳವು ಆರೋಪಿ ಅರೆಸ್ಟ್

ಮಂಗಳೂರು : ಕಳವು ಪ್ರಕರಣದಲ್ಲಿ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಕಲ್ಕಟ್ಟ, ಬದ್ರಿಯನಗರದ ನಿವಾಸಿ ಮೊಹಮ್ಮದ್ ಅಬ್ದುಲ್ ಫಯಾನ್(27) ಬಂಧಿತ ಆರೋಪಿ. ಕೊಣಾಜೆ ಠಾಣಾ ವಾರೆಂಟ್ ಅಸಾಮಿ ಮೊಹಮ್ಮದ್…

Read more

ಡಿ 7ರಂದು ಮುಂಬೈಯಲ್ಲಿ ವಿಶ್ವಬಂಟರ ಸಮಾಗಮ; ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿಶೇಷ ಸಭೆ

ಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಮುಂಬೈಯ ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಜಾಗತಿಕ ಮಟ್ಟದ ಬಂಟ ಸಮಾಜದ ಬಂಧುಗಳ ಒಗ್ಗಟ್ಟಿನಲ್ಲಿ “ವಿಶ್ವ ಬಂಟರ ಸಮಾಗಮ” ಬೃಹತ್ ಕಾರ್ಯಕ್ರಮ ನಡೆಸುವ ಕುರಿತು ವಿಶೇಷ ಸಭೆ ಅ 15ರಂದು ಕುರ್ಲಾ…

Read more