Mangaluru

ಅ.6ರಂದು ದಸರಾ ಹಾಫ್ ಮ್ಯಾರಥಾನ್

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವ ಅಂಗವಾಗಿ ಕ್ಷೇತ್ರದ ವತಿಯಿಂದ ಜಿಯೂಸ್ ಫಿಟ್ನೆಸ್ ಕೇಂದ್ರ, ಖೋಲೋ ಇಂಡಿಯಾ ಹಾಗೂ ಡೆಕತ್ಲಾನ್ ಸಹಭಾಗಿತ್ವದಲ್ಲಿ ಅ.6ರಂದು ದಸರಾ ಹಾಫ್ ಮ್ಯಾರಥಾನ್ ಪಂದ್ಯಾಟ ನಡೆಯಲಿದೆ ಎಂದು ದೇವಸ್ಥಾನದ ಕೋಶಾಧಿಕಾರಿ…

Read more

ಕಾಮಗಾರಿ ಬಿಲ್‌ ಪಾಸ್ ಮಾಡಲು ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರಿಂದ ಲಂಚ ಸ್ವೀಕರಿಸಿ ಸಿಕ್ಕಿಬಿದ್ದ ಅಧಿಕಾರಿಗಳಿಗೆ ಜಾಮೀನು ನಿರಾಕರಣೆ.!!

ಮುಲ್ಕಿ : ಕಾಮಗಾರಿ ಬಿಲ್‌ ಪಾಸ್ ಮಾಡಲು ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದ ವೇಳೆ ಕಿನ್ನಿಗೋಳಿ ಪ.ಪಂ. ಮುಖ್ಯಾಧಿ‌ಕಾರಿ ಎಂ.ಆರ್. ಸ್ವಾಮಿ ಮತ್ತು ಜೂನಿ‌ಯರ್ ಎಂಜಿನಿಯರ್ ನಾಗ‌ರಾಜು ಜೆ.ಎಚ್. ಎಂಬವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ ಕೋರ್ಟ್‌ಗೆ ಹಾಜರು ಪಡಿಸಿದ್ದು ಜಾಮೀನು…

Read more

2018ರಲ್ಲಿ ಲಾರಿ ಡಿಕ್ಕಿ ಹೊಡೆದು ಮೃತಪಟ್ಟ ವ್ಯಕ್ತಿಯ ಆಶ್ರಿತರಿಗೆ 1.35 ಕೋ.ರೂ. ಪರಿಹಾರ ನೀಡುವಂತೆ ನ್ಯಾಯಾಲಯ ತೀರ್ಪು

ಮಂಗಳೂರು : 2018‌ರಲ್ಲಿ ಕೊಟ್ಟಾರ ಚೌಕಿ ಬಳಿ ನಡೆದ ವಾಹನ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಆಶ್ರಿತರಿಗೆ 1.35 ಕೋ.ರೂ. ಪರಿಹಾರ ನೀಡುವಂತೆ ವಿಮಾ ಕಂಪೆನಿಗೆ ಆದೇಶಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಸೀನಿಯರ್‌ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶೆ ಲಕ್ಷ್ಮೀ ಜಿ.ಎಂ. ತೀರ್ಪು ನೀಡಿದ್ದಾರೆ.…

Read more

ಮಂಗಳೂರು ಆಕಾಶವಾಣಿಯಲ್ಲಿ ಉದ್ಘೋಷಕ/ಕಾರ್ಯಕ್ರಮ ನಿರೂಪಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ

ಮಂಗಳೂರು ಆಕಾಶವಾಣಿಯಲ್ಲಿ, ಕನ್ನಡ, ತುಳು ಹಾಗೂ ಕೊಂಕಣಿ ಭಾಷೆಗಳಲ್ಲಿ, ನಿಯೋಜನೆ ಮೇರೆಗೆ ಉದ್ಘೋಷಕರು/ ಕಾರ್ಯಕ್ರಮ ನಿರೂಪಕರಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದು ಯಾವುದೇ ರೀತಿಯ ಉದ್ಯೋಗವಾಗಿರದೇ ಆಕಾಶವಾಣಿಯ ಅಗತ್ಯಕ್ಕೆ ತಕ್ಕಂತೆ ಅವರ ಸೇವೆಯನ್ನು ಬಳಸಿಕೊಳ್ಳಲಾಗುವುದು. ಅಭ್ಯರ್ಥಿಗಳು ಪದವಿ ಉತ್ತೀರ್ಣರಾಗಿರಬೇಕು…

Read more

4 ಕೆ‌ಜಿ‌ ಗಾಂಜಾ ಸಾಗಾಟ – ಓರ್ವನ ಬಂಧನ

ಮಂಗಳೂರು : ನಗರದಲ್ಲಿ ಗಾಂಜಾವನ್ನು ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ ಆತನಿಂದ 4 ಕೆಜಿ ಗಾಂಜಾವನ್ನು ಮಂಗಳೂರು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ ಅಬುತಾಹಿರ್ ಯಾನೆ ಅನ್ವರ್(25) ಬಂಧಿತ ವ್ಯಕ್ತಿ. ಈತ ಮಂಗಳೂರು…

Read more

ತಂಗಿಯನ್ನು ಕಾಲೇಜಿಗೆ ಡ್ರಾಪ್ ಮಾಡುವಾಗ ಆಕ್ಸಿಡೆಂಟ್; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಣ್ಣ ಮೃತ್ಯು.!

ಬಂಟ್ವಾಳ : ದ್ವಿಚಕ್ರಗಳೆರಡರ ಮಧ್ಯೆ ಮೆಲ್ಕಾರ್ ಮುಡಿಪು ರಾಜ್ಯ ಹೆದ್ದಾರಿಯ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ‌ಆ. 2ರಂದು ಬುಧವಾರ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ‌ಘಟನೆ ಇಂದು ನಡೆದಿದೆ.…

Read more

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಶ್ರೀಕೃಷ್ಣ ಮಠಕ್ಕೆ ಭೇಟಿ

ಉಡುಪಿ : ಉಡುಪಿ ಜಿಲ್ಲೆಗೆ ಆಗಮಿಸಿದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಸ್ವಾಗತಿಸಿದರು.…

Read more

“ಸ್ನೇಹಾಲಯ ಡಿ-ಅಡಿಕ್ಷನ್ ಸೆಂಟರ್” ಅದ್ಧೂರಿಯಾಗಿ ಉದ್ಘಾಟನೆ

ಮಹಾತ್ಮಾ ಗಾಂಧೀಜಿಯವರ ಜನ್ಮದಿನದಂದು, ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್, ಬಾಚಳಿಕೆ, ಪಾವೂರು, ಮಂಜೇಶ್ವರ ಇವರು, ಸಾರ್ವಜನಿಕರಿಗಾಗಿ ತಮ್ಮ ಹೊಸ ಸೇವಾ ಸಂಸ್ಥೆಯಾದ ಸ್ನೇಹಾಲಯ ಡಿ-ಅಡಿಕ್ಷನ್ ಸೆಂಟರನ್ನು ಉದ್ಘಾಟಿಸಿ ಲೋಕಾರ್ಪಣೆ ಮಾಡಲಾಯಿತು. ವ್ಯಸನದ ವಿರುದ್ಧ ಹೋರಾಡುವ ಮತ್ತು ವ್ಯಸನಕ್ಕೆ ಒಳಗಾದವರ ಪುನರ್ವಸತಿಯನ್ನು ಉತ್ತೇಜಿಸುವ ಮಹತ್ವದ…

Read more

ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ಶ್ರೀ ಮಂಗಳಾದೇವಿಗೆ ರಜತ ಹಸ್ತ ಸಮರ್ಪಣೆ

ಶ್ರೀ ಮಂಗಳಾದೇವಿ ದೇವಸ್ಥಾನದ ಸೇವೆಯನ್ನೇ ಮೂಲ ಧ್ಯೆಯವನ್ನಾಗಿಸಿಕೊಂಡು ಸ್ಥಾಪನೆಯಾದಂತಹ ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ನವರಾತ್ರಿಯ ಆರಂಭದ ದಿನವಾದ ಇಂದು ಕ್ಷೇತ್ರದ ತಂತ್ರಿಗಳಾದ ನೀಲೇಶ್ವರ ಶ್ರೀ ಪದ್ಮನಾಭ ತಂತ್ರಿಯವರ ಸಮ್ಮುಖದಲ್ಲಿ ರಜತ ಹಸ್ತಗಳನ್ನು ಸಮರ್ಪಿಸಲಾಯಿತು. ಶ್ರೀಮಂಗಳಾದೇವಿ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿಯೂ…

Read more