Mangaluru

ಸ್ಮಾರ್ಟ್ ನಗರದ ಕಳಪೆ ಕಾಮಗಾರಿ; ಸಾಮಾನ್ಯ ಮಳೆಗೇ ಮಂಗಳೂರಿನಲ್ಲಿ ಮುಳಿಹಿತ್ಲುವಿನ ರಿವರ್‌ಫ್ರಂಟ್ ತಡೆಗೋಡೆ ಕುಸಿತ

ಮಂಗಳೂರು : ಕಡಲ ನಗರಿ ಮಂಗಳೂರು ಈಗ ಸ್ಮಾರ್ಟ್ ನಗರಿಯಾಗಿ ರೂಪುಗೊಳ್ಳುತ್ತಿದೆ. ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದೆ. ಆದರೆ ಇತ್ತೀಚೆಗೆ ಸುರಿದ ಸಾಮಾನ್ಯ ಮಳೆಗೆ ಸ್ಮಾರ್ಟ್ ಸಿಟಿ ಕಾಮಗಾರಿಯ ರಿವರ್‌ಫ್ರಂಟ್ ತಡೆಗೋಡೆಯೇ ಕುಸಿದು ನೀರುಪಾಲಾಗಿದೆ. ನಗರದ ಮುಳಿಹಿತ್ಲುವಿನ…

Read more

ಗೋವಾದ ಬ್ರಾಹ್ಮಿ ಶಾಸನದಲ್ಲಿ ಹೊಸ ರಾಜಮನೆತನ ಬೆಳಕಿಗೆ

ಮಂಗಳೂರು : ಗೋವಾ ರಾಜ್ಯದ ಉತ್ತರ ಗೋವಾದ ಸತ್ತಾರಿ ತಾಲೂಕಿನ ಸತ್ತಾರಿ ಸಮೀಪ ಇರುವ ಪರ್ಯೆಯ ಪಾಳು ಬಿದ್ದಿರುವ ಭೂಮಿಕಾದೇವಿ ದೇವಾಲಯದ ಎದರು ಒಂದು ಕಲ್ಲಿನ ಸ್ಥಂಭವೊಂದನ್ನು ನಿಲ್ಲಿಸಲಾಗಿದ್ದು ಆ ಸ್ಥಂಭದ ಮೇಲೆ ಬ್ರಾಹ್ಮಿಲಿಪಿಯ ಶಾಸನವೊಂದು ಇತ್ತೀಚಿಗೆ ಪುರಾತತ್ವ ಅನ್ವೇಷಣೆಯನ್ನು ಕೈಗೊಂಡ…

Read more

ಪಿಡಬ್ಲ್ಯುಡಿ ಗುತ್ತಿಗೆದಾರರ ಮನೆಗೆ ನುಗ್ಗಿದ ಡಕಾಯಿತಿ ಗ್ಯಾಂಗ್; ಮನೆಯವರನ್ನು ಕಟ್ಟಿ ಹಾಕಿ ಚೂರಿ ತೋರಿಸಿ ನಗ-ನಗದು ದರೋಡೆ

ಮಂಗಳೂರು : ನಗರದ ಹೊರವಲಯದಲ್ಲಿರುವ ಉಳಾಯಿಬೆಟ್ಟು ಎಂಬಲ್ಲಿ ಪಿಡಬ್ಲ್ಯುಡಿ ಗುತ್ತಿಗೆದಾರರೊಬ್ಬರ ಮನೆಗೆ ನುಗ್ಗಿದ ಡಕಾಯಿತಿ ಗ್ಯಾಂಗ್ ಒಂದು ಮನೆಯವರನ್ನು ಕಟ್ಟಿ ಹಾಕಿ ಚೂರಿ ತೋರಿಸಿ ನಗ-ನಗದು ದರೋಡೆ ನಡೆಸಿದೆ. ಪಿಡಬ್ಲ್ಯುಡಿ ಗುತ್ತಿಗೆದಾರ ಉಳಾಯಿಬೆಟ್ಟುವಿನ ಪದ್ಮನಾಭ ಕೋಟ್ಯಾನ್ ಅವರ ಮನೆಯಲ್ಲಿ ಈ ದರೋಡೆ…

Read more

ಮಂಗಳೂರು ವಿವಿ ಯಕ್ಷಮಂಗಳ ಪ್ರಶಸ್ತಿ ಪ್ರಕಟ : ಶ್ರೀಧರ ಹಂದೆ, ಎಂ.ಕೆ.ರಮೇಶ್ ಆಚಾರ್ಯ ಅವರಿಗೆ ಯಕ್ಷಮಂಗಳ ಪ್ರಶಸ್ತಿ; ಕಲ್ಚಾರ್ ಅವರ ಪೀಠಿಕಾ ಪ್ರಕರಣ ಗ್ರಂಥಕ್ಕೆ ಕೃತಿ ಪ್ರಶಸ್ತಿ

ಕೊಣಾಜೆ : ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2022-23ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಯು ಪ್ರಕಟಗೊಂಡಿದ್ದು, ಯಕ್ಷಮಂಗಳ ಪ್ರಶಸ್ತಿಗೆ ಮಕ್ಕಳ ಮೇಳ ಸಾಲಿಗ್ರಾಮದ ಸಂಚಾಲಕರು, ಹಿರಿಯ ಯಕ್ಷಗಾನ ಕಲಾವಿದ, ಸಂಘಟಕ ಶ್ರೀಧರ ಹಂದೆ…

Read more

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ

ಮಂಗಳೂರು : ಮಂಗಳೂರು ಅಂತ‌ರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದೆ. ಜೂ.18ರಂದು ಮಧ್ಯಾಹ್ನ 12:43ಕ್ಕೆ ವಿಮಾನ ನಿಲ್ದಾಣದ ಇ-ಮೇಲ್‌ಗೆ ಬೆದರಿಕೆ ಸಂದೇಶ ಬಂದಿದ್ದು, ಕೆಲವೇ ಕ್ಷಣಗಳಲ್ಲಿ ಸ್ಫೋಟಗೊಳ್ಳಲಿದೆ ಎಂದು ಸಂದೇಶ ಕಳುಹಿಸಲಾಗಿತ್ತು. ಈ ಸಂಬಂಧ ವಿಮಾನ…

Read more