Moodabidre

ಮನೆ ಕುಸಿದು ಬಿದ್ದು ಮಹಿಳೆ ಸಾವು

ಮೂಡುಬಿದಿರೆ : ಭಾರೀ ಮಳೆಯಿಂದ ಮನೆಯೊಂದು ಸಂಪೂರ್ಣ ಕುಸಿದು ಬಿದ್ದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋರುಗುಡ್ಡೆಯ ಜನತಾ ಕಾಲನಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಗೋಪಿ (68) ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ…

Read more

ಬಾತ್‌ರೂಮ್ ಗೀಸರ್‌ನಿಂದ ವಿಷಾನಿಲ ಸೋರಿಕೆ : ಯುವಕ ಬಲಿ

ಮೂಡುಬಿದಿರೆ : ಸ್ನಾನಕ್ಕೆಂದು ಬಾತ್‌ರೂಮ್ ಒಳಗೆ ತೆರಳಿದ್ದ ಯುವಕನೋರ್ವ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆಯಾಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟ ಘಟನೆ ರವಿವಾರ ರಾತ್ರಿ ಕೋಟೆಬಾಗಿಲಿನಲ್ಲಿ ಸಂಭವಿಸಿದೆ. ಮೃತಪಟ್ಟ ಯುವಕ ಕೋಟೆಬಾಗಿಲಿನ ಫ್ಲ್ಯಾಟ್‌ನಲ್ಲಿ ವಾಸವಾಗಿರುವ ದಿ.ಅನ್ಸಾರ್ ಎಂಬವರ ಪುತ್ರ ಶಾರಿಕ್ (18) ಎಂದು ಗುರುತಿಸಲಾಗಿದೆ.…

Read more

ಕರ್ನಾಟಕ ದೇವಿ ಭುವನೇಶ್ವರೀ ಯಕ್ಷಗಾನ ಐತಿಹಾಸಿಕ ಪ್ರಸಂಗ ಸೆಪ್ಟೆಂಬರ್‌ನಲ್ಲಿ ಪ್ರದರ್ಶನ : ಯಕ್ಷಗಾನ ಅಕಾಡಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ

ಶ್ರೀ ಅಮ್ನಾಯಃ ಯಕ್ಷ ಸಂಸ್ಕೃತಿ ಬಳಗ ಗಾಳಿಮನೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಬಳಗದ ಪ್ರಯೋಜಕತ್ವದಿಂದ ಇತ್ತೀಚಿಗೆ ಅಗಲಿದ ಇರ್ವರು ಪ್ರಸಿದ್ಧ ಕಲಾವಿದರಾದ ಕೀರ್ತಿಶೇಷ ಸುಬ್ರಹ್ಮಣ್ಯ ದಾರೇಶ್ವರರ ಅನುಸ್ಮೃತಿ ಹಾಗೂ ಶ್ರೀಧರ ರಾವ್ ಕುಂಬ್ಳೆಯವರ ನುಡಿನಮನ ಯಕ್ಷಗಾನ ತಾಳಮದ್ದಳೆ ಶೇಣಿ ಗೋಪಾಲ…

Read more

ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ

ಮೂಡುಬಿದಿರೆ : ಪವರ್ ಫ್ರೆಂಡ್ಸ್ ಬೆದ್ರ ಹಾಗೂ ಕರುಣಾಳು ಬಾ ಬೆಳಕು ಪ್ರತಿಷ್ಠಾನ (ರಿ.) ಕಾರ್ಕಳ ಇವುಗಳ ನೇತೃತ್ವದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಸಹಯೋಗದಲ್ಲಿ ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ ಮತ್ತು ಪ್ರಧಾನ ಮಂತ್ರಿ…

Read more

ಸುಬ್ರಹ್ಮಣ್ಯ ಧಾರೇಶ್ವರ ಅನುಸ್ಮೃತಿ, ಕುಂಬ್ಳೆ ಶ್ರೀಧರ ರಾವ್ ನುಡಿನಮನ

ಯಕ್ಷಸಂಸ್ಕೃತಿ ಬಳಗ ಗಾಳಿಮನೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು, ದ.ಕ ಪ್ರಾಯೋಜಕತ್ವದಲ್ಲಿ ನಾಡಿನ ಗಣ್ಯರಿಂದ ಧಾರೇಶ್ವರ ಅನುಸ್ಮೃತಿ, ಕುಂಬ್ಳೆ ಶ್ರೀಧರ ರಾವ್ ನುಡಿನಮನ ಭಾಗವತೋತ್ತಮ-ರಂಗಸೂತ್ರಧಾರೀ ಸುಬ್ರಹ್ಮಣ್ಯ ಧಾರೇಶ್ವರ ಮತ್ತು ವಿನಯಶೀಲ ಹಿರಿಯ ಕಲಾವಿದ ಶ್ರೀಧರ ಕುಂಬ್ಳೆ ಸಂಸ್ಮೃತಿ ಹಾಗೂ ಕಾಳಿದಾಸ…

Read more

ಸಿ.ಎ. ಅಂತಿಮ ಪರೀಕ್ಷೆ ಯಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ; 38 ವಿದ್ಯಾಥಿಗಳು ಉತ್ತೀರ್ಣ; ಒಲ್ವಿಟಾಗೆ ರಾಷ್ಟ್ರೀಯ ಮಟ್ಟದಲ್ಲಿ 23ನೇ ರ್‍ಯಾಂಕ್

ಮೂಡುಬಿದಿರೆ : 2024‌ ಮೇ‌ ಯಲ್ಲಿ ನಡೆದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಹಿರಿಯ ವಿದ್ಯಾರ್ಥಿಗಳಾದ ಒಲ್ವಿಟಾ ಆ್ಯನ್ಸಿಲ್ಲಾ ಡಿಸೋಜಾ, ಪ್ರೀತಿಶ್ ಕುಡ್ವಾ, ಜೊನಿಟಾ ಜೋಶ್ನಿ ಸೋಜಾ ಡಿ, ಸಾಹುಲ್ ಹಮೀದ್, ಅನುಷಾ ಹೆಗ್ಡೆ, ಮೆಲ್ವಿನ್ ಜೋಸ್ವಿನ್ ಲೋಬೋ,…

Read more

ಸ.ಪ್ರೌ.ಶಾಲೆ ಮೂಡುಮಾರ್ನಾಡು ಇಲ್ಲಿನ ವಿದ್ಯಾರ್ಥಿ ಸುಮಂತ್ ಎಸ್ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಮೂಡುಬಿದಿರೆ : ತಾಲೂಕಿನ ಮೂಡುಮಾರ್ನಾಡು ಸರಕಾರಿ ಫ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಎಸ್ ಆಂಧ್ರ ಪ್ರದೇಶದ ಗುಂಟೂರಿನ ಆಚಾರ್ಯ ನಾಗಾರ್ಜುನ ವಿವಿಯಲ್ಲಿ ನಡೆದ ದಕ್ಷಿಣ ಭಾರತ ವಲಯ ಚಾಂಪಿಯನ್‌ಶಿಪ್‌ನಲ್ಲಿ 600ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ…

Read more