Mulki

ಮೊಬೈಲ್ ಟವರ್ ಬ್ಯಾಟರಿ ಕದಿಯುತ್ತಿದ್ದ ಕಳ್ಳ ಅರೆಸ್ಟ್

ಮಂಗಳೂರು : ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊಬೈಲ್ ಟವರ್‌ಗಳ ಬ್ಯಾಟರಿಗಳನ್ನು ಮತ್ತು ಕಂಪೌಂಡ್ ಗೇಟ್‌ಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಮುಲ್ಕಿ ಪೊಲೀಸರು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ಇಟ್ಟಿ ಪನಿಕರ್(58) ಎಂದು ಗುರುತಿಸಲಾಗಿದೆ. ಆರೋಪಿ ಮುಲ್ಕಿ ಪೊಲೀಸ್…

Read more

ಆನ್‌ಲೈನ್ ವಂಚನೆಗೆ ಒಳಗಾಗಿ ಸೌದಿ ಸೆರೆಮನೆಯಲ್ಲಿದ್ದ ಹಳೆಯಂಗಡಿ ಯುವಕ ಮರಳಿ ತಾಯ್ನಾಡಿಗೆ….!

ಮುಲ್ಕಿ : ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಹಳೆಯಂಗಡಿ ನಿವಾಸಿ ರಹೀಂ ಎಂಬವರು ಆನ್‌ಲೈನ್ ವಂಚಕರ ಬಲೆಗೆ ಸಿಲುಕಿ ಸೌದಿ ಅರೇಬಿಯಾದಲ್ಲಿ ಜೈಲು ಸೇರಿ, ಸಾಮಾಜಿಕ ಕಾರ್ಯಕರ್ತರ ಶ್ರಮದಿಂದ ಅನಿವಾಸಿ ಭಾರತೀಯರೊಬ್ಬರು ಆರೋಪ ಮುಕ್ತರಾಗಿ ವಾಪಸ್‌ ತಾಯ್ನಾಡಿಗೆ ಮರಳಿದ್ದಾರೆ. ಸುಮಾರು…

Read more

ಪತ್ರಕರ್ತ ಮಿಥುನ ಕೊಡೆತ್ತೂರ್‌ಗೆ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿ

ಮಂಗಳೂರು : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ಹೊಸದಿಗಂತ ದಿನಪತ್ರಿಕೆಯ ಮೂಲ್ಕಿ ವರದಿಗಾರ ಮಿಥುನ ಕೊಡೆತ್ತೂರ್‌ ಆಯ್ಕೆಯಾಗಿದ್ದಾರೆ. ಹೊಸದಿಗಂತ ಪತ್ರಿಕೆಯಲ್ಲಿ 2023 ನವೆಂಬರ್‌ 7ರಂದು ಪ್ರಕಟವಾದ ಮಿಥುನ್‌ ಅವರ “‌ಬಾರಾಡಿಯಲ್ಲಿ ಬೆಳೆದಿದೆ…

Read more