Putturu

ಆರ್ಮಿ ಎನ್‌ಸಿಸಿ ಕೆಡೆಟ್ ಸಮೃದ್ಧಿ ಚೌಟ ರಾಷ್ಟಮಟ್ಟದ ಪರ್ವತಾರೋಹಣಕ್ಕೆ ಆಯ್ಕೆ

ಪುತ್ತೂರು : ಅಟಲ್ ಬಿಹಾರಿ ವಾಜಪೇಯಿ ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿoಗ್ ಮತ್ತು ಅಲೈಡ್ ಸ್ಪೋರ್ಟ್ಸ್‌ನ ಆಶ್ರಯದಲ್ಲಿ ಹಿಮಾಚಲ ಪ್ರದೇಶದ ಮನಾಲಿಯಲ್ಲಿ ನಡೆದ ಎನ್‌ಸಿಸಿ ಅಖಿಲ ಭಾರತ ವಿಶೇಷ ಮೂಲ ಪರ್ವತಾರೋಹಣ ತರಬೇತಿಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ…

Read more

ಪುತ್ತೂರು ನಗರ ಠಾಣೆಯ ASI ಬ್ರೈನ್ ಸ್ಕ್ರೋಕ್‌ನಿಂದ ಮೃತ್ಯು

ಪುತ್ತೂರು : ಪೆರುವಾಜೆ ಗ್ರಾಮದ ನಿವಾಸಿ ಎಎಸ್‌ಐ ಸುಂದರ ಕಾನಾವು ಅವರು ಪುತ್ತೂರು ನಗರ ಠಾಣೆಯಲ್ಲಿ ASI ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು ಕಳೆದ ಮೂರು ದಿನಗಳ ಹಿಂದೆ ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತರಾದರು. ಬ್ರೈನ್ ಸ್ಟ್ರೋಕ್‌ಗೆ…

Read more

ಐರಾವತ ಬಸ್ ನಲ್ಲಿ ಆಕಸ್ಮಿಕ ಬೆಂಕಿ : ಸ್ಥಳೀಯ ಯುವಕರ ಕಾರ್ಯಾಚರಣೆ‌ಯಿಂದ ತಪ್ಪಿದ ಭಾರೀ ಅನಾಹುತ…!

ಉಪ್ಪಿನಂಗಡಿ : ಕೆಎಸ್ಆರ್‌‌ಟಿಸಿ ಐರಾವತ ಬಸ್ಸಿನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು ತಕ್ಷಣ ಸ್ಥಳೀಯ ಯುವಕರ ಕಾರ್ಯಾಚರಣೆಯಿಂದ ಬೆಂಕಿ ಆರಿಸಲಾಗಿದ್ದು ಹೆಚ್ಚಿನ ಅನಾಹುತ ತಪ್ಪಿಸಿದ ಘಟನೆ ಉಪ್ಪಿನಂಗಡಿ ಹಳೆಗೇಟು ಬಳಿ ಇಂದು ಬೆಳಗ್ಗೆ ನಡೆದಿದೆ. ಬೆಂಗಳೂರಿನಿಂದ – ಮಂಗಳೂರಿಗೆ ಹೋಗುತ್ತಿದ್ದ ಐರಾವತ ಬಸ್ಸಿನ…

Read more

ವೃದ್ದೆಯ ಸರ ಎಗರಿಸಲು ಪ್ರಯತ್ನ.. ಗೂಸ ತಿಂದು ಪೋಲಿಸರ ಅತಿಥಿಗಳಾದ ಕಳ್ಳರು

ಮಂಗಳೂರು : ವೃದ್ದೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಲು ಯತ್ನಿಸಿದ ಕಳ್ಳರಿಬ್ಬರನ್ನು ಸಾರ್ವಜನಿಕರ ಸಹಾಯದೊಂದಿಗೆ ಹಿಡಿದು ವೃದ್ದೆಯೊಬ್ಬರು ಪೊಲೀಸರಿಗೊಪ್ಪಿಸಿದ ಘಟನೆ ನೆಲ್ಯಾಡಿ ಸಮೀಪದ ಗುಂಡ್ಯ ಅಡ್ಡಹೊಳೆ ಎಂಬಲ್ಲಿ ಸೋಮವಾರ ನಡೆದಿದೆ. ಬೆಂಗಳೂರು ಯಶವಂತಪುರ ಮೂಲದ ರೋಹಿತ್ (25) ಮತ್ತು ಅಶೋಕ್ (25)…

Read more

ಪುಡಾ ಅಧ್ಯಕ್ಷ ಸ್ಥಾನಕ್ಕೆ ಭಾಸ್ಕರ ಕೋಡಿಂಬಾಳ ರಾಜೀನಾಮೆ

ಮಂಗಳೂರು : ಪುತ್ತೂರು ಶಾಸಕ ಅಶೋಕ್ ರೈ ಮಾತಿನಿಂದ ನೊಂದು ಪುಡಾ (ಪುತ್ತೂರು ನಗರ ಅಭಿವೃದ್ಧಿ ಯೋಜನಾ ಪ್ರಾಧಿಕಾರ) ಅಧ್ಯಕ್ಷ ಸ್ಥಾನಕ್ಕೆ ಕೆ. ಭಾಸ್ಕರ ಕೋಡಿಂಬಾಳ ದಿಢೀರ್ ರಾಜೀನಾಮೆ ನೀಡಿದ್ದಾರೆ. ಜೂ.11 ರಂದು ಬೆಂಗಳೂರಿನಿಂದ ಶಾಸಕರು ಕರೆ ಮಾಡಿ, ಪುಡಾ (ಪುತ್ತೂರು…

Read more

ಅಡಿಕೆಯ ಮೇಲಿನ ಜಿಎಸ್‌ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ

ಮಂಗಳೂರು : ಅಡಿಕೆ ಮಾರುಕಟ್ಟೆಯ ಚೇತರಿಕೆಗೆ ಉತ್ತೇಜನ ನೀಡಲು ಮತ್ತು ರೈತರ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಕ್ಯಾಂಪ್ಕೊ ಮನವಿ ಮಾಡಿದೆ. ಮುಖ್ಯವಾಗಿ ಅಡಿಕೆಯ ಮೇಲಿನ ಜಿಎಸ್‌ಟಿಯನ್ನು ಶೇ. 5ರಿಂದ ಶೇ. 2ಕ್ಕೆ…

Read more

ಕಂಪೌಂಡ್ ಕುಸಿದು ಮನೆಗೆ ಹಾನಿ – ಮಣ್ಣಿನಡಿ ಸಿಲುಕಿದ ಮಕ್ಕಳು; ಮದನಿನಗರ ದುರಂತದ ಬೆನ್ನಲ್ಲೇ ಮತ್ತೊಂದು ಘಟನೆ

ಪುತ್ತೂರು : ದ.ಕ.ಜಿಲ್ಲೆಯ ಕುತ್ತಾರು ಮದನಿನಗರದಲ್ಲಿ ನಿನ್ನೆ ಕಂಪೌಂಡ್ ಕುಸಿದು ಮನೆಯ ಮೇಲೆಯೇ ಬಿದ್ದು ನಾಲ್ವರು ಮೃತಪಟ್ಟ ಘಟನೆಯ ನೆನಪು ಮರೆಯುವ ಮುನ್ನವೇ ಪುತ್ತೂರಿನಲ್ಲಿ ಮನೆ ಮೇಲೆಯೇ ತಡೆಗೋಡೆ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿರುವ ಘಟನೆ ನಡೆದಿದೆ. ಪುತ್ತೂರಿನ ಬನ್ನೂರು…

Read more

ಆಸ್ಟ್ರೇಲಿಯಾದಲ್ಲಿ ಲೈಫ್ ಸೇವಿಂಗ್ ವರ್ಲ್ಡ್ ಚಾಂಪಿಯನ್‌ ಶಿಪ್ : ಪುತ್ತೂರು ಅಥ್ಲೆಟಿಕ್ ಕ್ಲಬ್‌ನ ನಾಲ್ವರು ಈಜುಪಟುಗಳು ಆಯ್ಕೆ

ಪುತ್ತೂರು : ಆಗಸ್ಟ್‌ನಲ್ಲಿ ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್ನಲ್ಲಿ ನಡೆಯಲಿರುವ ಲೈಫ್ ಸೇವಿಂಗ್ ವರ್ಲ್ಡ್ ಚಾಂಪಿಯನ್ ಶಿಪ್‌ನಲ್ಲಿ ಪುತ್ತೂರು ಅಥ್ಲೆಟಿಕ್ ಕ್ಲಬ್‌ ಈಜುಪಟುಗಳಾದ ಸ್ವೀಕೃತ್ ಆನಂದ್, ಅನ್ವಿತ್ ರೈ ಬಾರಿಕೆ, ದಿಗಂತ್ ವಿ.ಎಸ್. ಹಾಗೂ ಧನ್ವಿತ್‌‌ರವರು ಭಾರತ ದೇಶದ ತಂಡವನ್ನು ಪ್ರತಿನಿಧಿಸಲಿದ್ದಾರೆ. ವಿಶಾಖಪಟ್ಟಣದಲ್ಲಿ ರಾಷ್ಟ್ರೀಯ…

Read more