Putturu

ಪುಡಾ ಅಧ್ಯಕ್ಷ ಸ್ಥಾನಕ್ಕೆ ಭಾಸ್ಕರ ಕೋಡಿಂಬಾಳ ರಾಜೀನಾಮೆ

ಮಂಗಳೂರು : ಪುತ್ತೂರು ಶಾಸಕ ಅಶೋಕ್ ರೈ ಮಾತಿನಿಂದ ನೊಂದು ಪುಡಾ (ಪುತ್ತೂರು ನಗರ ಅಭಿವೃದ್ಧಿ ಯೋಜನಾ ಪ್ರಾಧಿಕಾರ) ಅಧ್ಯಕ್ಷ ಸ್ಥಾನಕ್ಕೆ ಕೆ. ಭಾಸ್ಕರ ಕೋಡಿಂಬಾಳ ದಿಢೀರ್ ರಾಜೀನಾಮೆ ನೀಡಿದ್ದಾರೆ. ಜೂ.11 ರಂದು ಬೆಂಗಳೂರಿನಿಂದ ಶಾಸಕರು ಕರೆ ಮಾಡಿ, ಪುಡಾ (ಪುತ್ತೂರು…

Read more

ಅಡಿಕೆಯ ಮೇಲಿನ ಜಿಎಸ್‌ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ

ಮಂಗಳೂರು : ಅಡಿಕೆ ಮಾರುಕಟ್ಟೆಯ ಚೇತರಿಕೆಗೆ ಉತ್ತೇಜನ ನೀಡಲು ಮತ್ತು ರೈತರ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಕ್ಯಾಂಪ್ಕೊ ಮನವಿ ಮಾಡಿದೆ. ಮುಖ್ಯವಾಗಿ ಅಡಿಕೆಯ ಮೇಲಿನ ಜಿಎಸ್‌ಟಿಯನ್ನು ಶೇ. 5ರಿಂದ ಶೇ. 2ಕ್ಕೆ…

Read more

ಕಂಪೌಂಡ್ ಕುಸಿದು ಮನೆಗೆ ಹಾನಿ – ಮಣ್ಣಿನಡಿ ಸಿಲುಕಿದ ಮಕ್ಕಳು; ಮದನಿನಗರ ದುರಂತದ ಬೆನ್ನಲ್ಲೇ ಮತ್ತೊಂದು ಘಟನೆ

ಪುತ್ತೂರು : ದ.ಕ.ಜಿಲ್ಲೆಯ ಕುತ್ತಾರು ಮದನಿನಗರದಲ್ಲಿ ನಿನ್ನೆ ಕಂಪೌಂಡ್ ಕುಸಿದು ಮನೆಯ ಮೇಲೆಯೇ ಬಿದ್ದು ನಾಲ್ವರು ಮೃತಪಟ್ಟ ಘಟನೆಯ ನೆನಪು ಮರೆಯುವ ಮುನ್ನವೇ ಪುತ್ತೂರಿನಲ್ಲಿ ಮನೆ ಮೇಲೆಯೇ ತಡೆಗೋಡೆ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿರುವ ಘಟನೆ ನಡೆದಿದೆ. ಪುತ್ತೂರಿನ ಬನ್ನೂರು…

Read more

ಆಸ್ಟ್ರೇಲಿಯಾದಲ್ಲಿ ಲೈಫ್ ಸೇವಿಂಗ್ ವರ್ಲ್ಡ್ ಚಾಂಪಿಯನ್‌ ಶಿಪ್ : ಪುತ್ತೂರು ಅಥ್ಲೆಟಿಕ್ ಕ್ಲಬ್‌ನ ನಾಲ್ವರು ಈಜುಪಟುಗಳು ಆಯ್ಕೆ

ಪುತ್ತೂರು : ಆಗಸ್ಟ್‌ನಲ್ಲಿ ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್ನಲ್ಲಿ ನಡೆಯಲಿರುವ ಲೈಫ್ ಸೇವಿಂಗ್ ವರ್ಲ್ಡ್ ಚಾಂಪಿಯನ್ ಶಿಪ್‌ನಲ್ಲಿ ಪುತ್ತೂರು ಅಥ್ಲೆಟಿಕ್ ಕ್ಲಬ್‌ ಈಜುಪಟುಗಳಾದ ಸ್ವೀಕೃತ್ ಆನಂದ್, ಅನ್ವಿತ್ ರೈ ಬಾರಿಕೆ, ದಿಗಂತ್ ವಿ.ಎಸ್. ಹಾಗೂ ಧನ್ವಿತ್‌‌ರವರು ಭಾರತ ದೇಶದ ತಂಡವನ್ನು ಪ್ರತಿನಿಧಿಸಲಿದ್ದಾರೆ. ವಿಶಾಖಪಟ್ಟಣದಲ್ಲಿ ರಾಷ್ಟ್ರೀಯ…

Read more