Sullya

ಸಿಎ ಅಂತಿಮ ಪರೀಕ್ಷೆಯಲ್ಲಿ ಅರುಣ್ ಕುಮಾರ್ ಡಿ. ತೇರ್ಗಡೆ

ಸುಬ್ರಹ್ಮಣ್ಯ : ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಳೆಮಜಲು ಪೊನ್ವಲ್ಲಿಯ ಅರುಣ್ ಕುಮಾರ್ ಡಿ. ಅವರು ಅಖಿಲ ಭಾರತೀಯ ಲೆಕ್ಕಪರಿಶೋಧಕ ಸಂಸ್ಥೆ 2024ರ ಮೇ ತಿಂಗಳಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಅರುಣ್ ಕುಮಾರ್ ಬೆಂಗಳೂರಿನ ಜಿ.ಪಿ.ಎಸ್.ವಿ. ಮತ್ತು…

Read more

ಗಾಂಜಾ ಸಾಗಾಟ ಪ್ರಕರಣ : ಆರೋಪಿಗಳಿಗೆ ಶಿಕ್ಷೆ

ಸುಳ್ಯ : ಗಾಂಜಾ ಸಾಗಾಟದ ಪ್ರಕರಣದ ವಿಚಾರಣೆ ನಡೆಸಿ, ನ್ಯಾಯಾಲಯದಲ್ಲಿ ಆರೋಪ ಸಾಬೀತಾಗಿದ್ದು, ಇಬ್ಬರಿಗೆ ಸುಳ್ಯ ನ್ಯಾಯಾಲಯ ಶಿಕ್ಷೆ ವಿಧಿಸಿದೆ. 2018ರ ಮಾರ್ಚ್‌ 28ರಂದು ಸುಳ್ಯ ಗಾಂಧಿನಗರ ಶಾಲಾ ಕ್ರಾಸ್‌ ಬಳಿ ಮೋಟಾರು ಸೈಕಲ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದುದನ್ನು ಪೊಲೀಸರು ಪತ್ತೆ ಹಚ್ಚಿ…

Read more

ಮದ್ಯದ ಮತ್ತಿನಲ್ಲಿದ್ದಾತನನ್ನು ಎತ್ತಿ ಎಸೆದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆನೆ

ಸುಳ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆನೆ ಮದ್ಯದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬನನ್ನು ಎತ್ತಿ ಎಸೆದ ಘಟನೆ ನಡೆದಿದೆ. ಇದರ ವೀಡಿಯೋ ವೈರಲ್ ಆಗಿದೆ. ಕುಕ್ಕೆ ಶ್ರೀಸುಬ್ರಮಣ್ಯ ದೇವಸ್ಥಾನದ ಆನೆ ಯಶಸ್ವಿನಿಯನ್ನು ಮಾವುತ ನಿಭಾಯಿಸುತ್ತಿದ್ದರು. ಪೊಲೀಸರು ಸೇರಿದಂತೆ ಒಂದಿಬ್ಬರು ಬಳಿಗೆ ಬಂದರೂ…

Read more

ಸುಳ್ಯದ ಪೋಲೀಸ್ ಠಾಣೆಯಲ್ಲಿ ನ್ಯಾಯ ಸಿಗುತ್ತಿಲ್ಲ; ಸುಳ್ಯದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ವಿಶ್ವ ಹಿಂದೂ ಪರಿಷತ್ ಭಜರಂಗದಳದ ಕಾರ್ಯಕರ್ತರು

ಸುಳ್ಯ : ಪೋಲೀಸ್ ಠಾಣೆಗೆ ನಮ್ಮ ಸಂಘಟನೆಯ ವತಿಯಿಂದ ನೀಡಿದ ದೂರುಗಳಿಗೆ, ನಾವು ನೀಡಿದ ಮಾಹಿತಿಗಳಿಗೆ ಸರಿಯಾದ ನ್ಯಾಯ ಸಿಗುತ್ತಿಲ್ಲ. ಇನ್ನು ನಾವು ಪೋಲೀಸರಿಗೆ ಮಾಹಿತಿ, ದೂರು ನೀಡುವುದಿಲ್ಲ. ದೈವವೇ ನಮಗೆ‌ ನ್ಯಾಯ ಕೊಡಿಸಬೇಕು ಎಂದು ವಿಶ್ವ ಹಿಂದೂ ಪರಿಷತ್, ಭಜರಂಗದಳ…

Read more