ಕೇರಳಕ್ಕೆ ವಿದ್ಯುತ್ ಸರಬರಾಜು ಕಾಮಗಾರಿಗೆ ವಿರೋಧ – ಬರಿಗೈಯಲ್ಲಿ ವಾಪಾಸಾದ ಅಧಿಕಾರಿಗಳು
ಕಾರ್ಕಳ : ನಂದಿಕೂರು ಉಷ್ಣ ವಿದ್ಯುತ್ ಸ್ಥಾವರದಿಂದ ಕೇರಳ ರಾಜ್ಯಕ್ಕೆ ವಿದ್ಯುತ್ ಸರಬರಾಜಿಗಾಗಿ ಕಾರ್ಕಳ ತಾಲೂಕಿನ ಇನ್ನಾ ಗ್ರಾಮದಲ್ಲಿ ಹೈ ಟೆನ್ಷನ್ ವಿದ್ಯುತ್ ತಂತಿಗಳನ್ನು ಅಳವಡಿಸುವ ಕಾಮಗಾರಿಗೆ ಅಧಿಕಾರಿಗಳು ಮುಂದಾಗುತ್ತಿದ್ದಂತೆ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಹಾಗೂ ಸ್ಥಳೀಯ ಕಾಂಗ್ರೆಸ್…