Education

ಪಿಯುಸಿ ಪರೀಕ್ಷೆಯಲ್ಲಿ ಪಾಸಾದ ತಾಯಿ-ಮಗಳು

ಶಿರ್ವ : ಈ ಬಾರಿಯ ಪಿಯುಸಿ ಪರೀಕ್ಷೆಯಲ್ಲಿ ಮೂಡುಬೆಳ್ಳೆಯ ತಾಯಿ ಪ್ರಥಮ ಶ್ರೇಣಿಯಲ್ಲಿ ಮತ್ತು ಮಗಳು ವಿಶಿಷ್ಟ ಶ್ರೇಣಿಯಲ್ಲಿ ಜೊತೆಯಾಗಿಯೇ ದ್ವಿತೀಯ ಪಿಯುಸಿ ಪಾಸಾಗುವ ಮೂಲಕ ಸಾಧನೆ ಮಾಡಿದ್ದಾರೆ.ಅಂಗನವಾಡಿ ಕಾರ್ಯಕರ್ತೆ ಮೂಡುಬೆಳ್ಳೆ ನಿವಾಸಿ ಸುನೀತಾ ಪೂಜಾರಿ ಮತ್ತು ಅವರ ಪುತ್ರಿ ಸನ್ನಿಧಿ…

Read more

ಜತೆಯಾಗಿಯೇ ಪಿಯುಸಿ ಪರೀಕ್ಷೆ ಬರೆದು ಪಾಸಾದ ತಾಯಿ-ಮಗಳು

ಬಂಟ್ವಾಳ : ತಾಲೂಕಿನ ನರಿಕೊಂಬು ಗ್ರಾಮದ ತಾಯಿ- ಮಗಳು ಈ ಬಾರಿ ಜತೆಯಾಗಿಯೇ ದ್ವಿತೀಯ ಪಿಯುಸಿ ಪಾಸ್‌ ಆಗಿ ಅಚ್ಚರಿ ಮೂಡಿಸಿದ್ದಾರೆ. ಮಾಣಿಮಜಲು ನಿವಾಸಿಗಳಾದ ತಾಯಿ ರವಿಕಲಾ ಹಾಗೂ ಅವರ ಪುತ್ರಿ ತ್ರಿಶಾ ಈ ಸಾಧನೆ ಮಾಡಿದವರು. ರವಿಕಲಾ ಅವರು ಕಲಾ…

Read more

ವಿದ್ಯೋದಯ ಪದವಿ ಪೂರ್ವ ಕಾಲೇಜು – ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ

ಉಡುಪಿ : ವಿದ್ಯೋದಯ ಟ್ರಸ್ಟ್‌ನ ಅಂಗ ಸಂಸ್ಥೆಯಾದ ವಿದ್ಯೋದಯ ಪ.ಪೂ. ಕಾಲೇಜಿನಲ್ಲಿ 2024-25ನೇ ಸಾಲಿನ ದ್ವಿ.ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ರ್‍ಯಾಂಕ್‌ ಗಳಿಸಿದ 7 ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು. ಸಾಧನೆಗೈದ ವಿಜ್ಞಾನ ವಿಭಾಗದ ಶಾಂತಾ, ಈಶಾ, ಅನನ್ಯಾ ಸದಾಶಿವ ಶೆಟ್ಟಿಗಾರ್‌ (591 ಅಂಕಗಳೊಂದಿಗೆ…

Read more

ಶಬರಿಮಲೆಯಲ್ಲಿ ಬಂಟ್ವಾಳದ ಶಿಕ್ಷಕ ಕುಸಿದು ಬಿದ್ದು ಮೃತ್ಯು

ಬಂಟ್ವಾಳ : ಅಯ್ಯಪ್ಪ ವೃತಧಾರಿಯಾಗಿ ಶಬರಿಮಲೆ ಯಾತ್ರೆಗೆಂದು ತನ್ನ ಸ್ನೇಹಿತರ ಜತೆ ತೆರಳಿದ್ದ ಬಂಟ್ವಾಳ ತಾಲೂಕಿನ ಸರಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಪಂಬ ಸನ್ನಿಧಿಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ ಮುಂಜಾನೆ ನಡೆದಿದೆ. ಬಂಟ್ವಾಳ ತಾಲೂಕಿನ ಕೆದಿಲ ಪಾಟ್ರಕೋಡಿ ಸರಕಾರಿ…

Read more

ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಸೌರಶಕ್ತಿ ಚಾಲಿತ ಬೀಜ ಬಿತ್ತನೆ ಯಂತ್ರದ ಅಭಿವೃದ್ಧಿ ಕಾರ್ಯ

ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಐಶ್ವರ್ಯ, ಕಿರಣ್, ಗುರುಕಿರಣ್, ಲಿಖಿತ್ ಎರ್ಮಾಳ್ ಇವರು ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥರಾದ ಡಾ. ರಾಜಾ ಯತೀಶ್ ಯಾದವ್ ಇವರ ನೇತೃತ್ವದಲ್ಲಿ ಸೌರಶಕ್ತಿ ಚಾಲಿತ…

Read more

ಕೆ‌ಪಿ‌ಟಿ ಬಳಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ; ಕೇರಳ ಮೂಲದ ಇಬ್ಬರು ವಿದ್ಯಾರ್ಥಿಗಳ ಸಾವು

ಮಂಗಳೂರು : ಬೈಕ್‌ನಲ್ಲಿ ತ್ರಿಬಲ್ ರೈಡಿಂಗ್ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ಇಬ್ಬರು ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡ ಘಟನೆ ಇಂದು ಮುಂಜಾನೆ ಕುಂಟಿಕಾನ ಹಾಗೂ ಕೆಪಿಟಿ ನಡುವೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ…

Read more

ದ್ವಿತೀಯ ಪಿಯುಸಿ ಸಾಧನೆ: ಸ್ಪೀಕರ್‌ ಯು.ಟಿ. ಖಾದರ್‌ ಅಭಿನಂದನೆ

ಮಂಗಳೂರು : ರಾಜ್ಯ ಮಟ್ಟದಲ್ಲಿ ಉಡುಪಿ ಜಿಲ್ಲೆ ಪ್ರಥಮ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿರುವುದಕ್ಕೆ ವಿಧಾನಸಭಾ ಸ್ಪೀಕರ್‌ ಯು.ಟಿ. ಖಾದರ್‌ ಉಭಯ ಜಿಲ್ಲೆಯ ವಿದ್ಯಾರ್ಥಿಗಳನ್ನು, ಹೆತ್ತವರನ್ನು ಹಾಗೂ ಶಿಕ್ಷಣ ಸಂಸ್ಥೆಗಳನ್ನು ಅಭಿನಂದಿಸಿದ್ದಾರೆ. ಶೈಕ್ಷಣಿಕ ಗುಣಮಟ್ಟದಲ್ಲಿ ಸದಾ ಉನ್ನತ…

Read more

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಸಮ್ಮಾನ

ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ್‍ಯಾಂಕ್‌ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. ಅವರು ಸನ್ಮಾನಿಸಿದರು. ವಾಣಿಜ್ಯ ವಿಭಾಗದಲ್ಲಿ ಮೊದಲ ರ್‍ಯಾಂಕ್‌ ಪಡೆದ ಕೆನರಾ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ…

Read more

ದಿನಗೂಲಿ ಮಾಡುವ ತಾಯಿಯ ಶ್ರಮಕ್ಕೆ ಬೆಲೆ ತಂದ ‘ಮಾನ್ಯ’ : ಪಿಯುಸಿಯಲ್ಲಿ ವಿಶೇಷ ಸಾಧನೆ

ಉಡುಪಿ : ಶ್ರೀ ದುರ್ಗಾಪರಮೇಶ್ವರಿ ಟೆಂಪಲ್‌ ಪದವಿ ಪೂರ್ವ ಕಾಲೇಜು ಮಂದಾರ್ತಿಯಲ್ಲಿ ದ್ವಿತೀಯ ಪಿಯುಸಿ ಮುಗಿಸಿರುವ ಮಾನ್ಯ ಎಸ್‌ ಪೂಜಾರಿ ಈ ಬಾರಿಯ ಪರೀಕ್ಷೆಯಲ್ಲಿ ಶೇಕಡಾ 95.16% ಪಡೆದಿದ್ದಾಳೆ. ಚಿಕ್ಕ ವಯಸ್ಸಿನಲ್ಲಿಯೇ ತಂದೆಯನ್ನು ಕಳೆದುಕೊಂಡಿರುವ ಮಾನ್ಯ, ತಾಯಿಯ ಶ್ರಮಕ್ಕೆ ಇಂದು ಬೆಲೆ…

Read more

ರ್‍ಯಾಂಕ್ ವಿಜೇತೆ ಸುದೀಕ್ಷಾ ಶೆಟ್ಟಿ ಮನೆಗೆ ಭೇಟಿ ಕೊಟ್ಟು ಶುಭ ಹಾರೈಸಿದ ಜೊತೆ ಆಟಗಾರರು

ಕಾರ್ಕಳ : ರಾಜ್ಯಕ್ಕೆ ಐದನೇ ಮತ್ತು ಉಡುಪಿಗೆ ಪ್ರಥಮ ರ್‍ಯಾಂಕ್ ಪಡೆದ ಕಾರ್ಕಳದ ಜೋಡುರಸ್ತೆ ನಿವಾಸಿ ದೀಕ್ಷಾ ಮನೆಗೆ ಅವರು ಆಟವಾಡುತ್ತಿದ್ದ ಮೈದಾನದ ಸಹ ಆಟಗಾರರು ಭೇಟಿ ನೀಡಿ ಶುಭ ಹಾರೈಸಿದರು. ದೀಕ್ಷಾ ವಾಲಿಬಾಲ್ ಆಟಗಾರ್ತಿಯಾಗಿ ತಮ್ಮ ಕಾಲೇಜು ತಂಡವನ್ನು ರಾಜ್ಯ…

Read more