ಸಾವಿನಲ್ಲೂ ಒಂದಾದ ದಂಪತಿ
ಕಟಪಾಡಿ : ಒಂದು ದಿನದ ಅಂತರದಲ್ಲಿ ದಂಪತಿ ನಿಧನ ಹೊಂದಿ ಸಾವಿನಲ್ಲೂ ಒಂದಾದ ಘಟನೆಯು ಉದ್ಯಾವರದಲ್ಲಿ ಶುಕ್ರವಾರ ನಡೆದಿದೆ. ಕಾರ್ಕಳ ತಾಲೂಕು ಬೈಲೂರು ಮೈನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಜೂಲಿಯಾನಾ ಹೆಲೆನ್ ರೆಬೆಲ್ಲೋ (56)ಅವರು ನ.28ರಂದು ನಿಧನ ಹೊಂದಿದ್ದರು.…
ಕಟಪಾಡಿ : ಒಂದು ದಿನದ ಅಂತರದಲ್ಲಿ ದಂಪತಿ ನಿಧನ ಹೊಂದಿ ಸಾವಿನಲ್ಲೂ ಒಂದಾದ ಘಟನೆಯು ಉದ್ಯಾವರದಲ್ಲಿ ಶುಕ್ರವಾರ ನಡೆದಿದೆ. ಕಾರ್ಕಳ ತಾಲೂಕು ಬೈಲೂರು ಮೈನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಜೂಲಿಯಾನಾ ಹೆಲೆನ್ ರೆಬೆಲ್ಲೋ (56)ಅವರು ನ.28ರಂದು ನಿಧನ ಹೊಂದಿದ್ದರು.…
ಉಡುಪಿ : ಮಂಗಳೂರು ವಿಶ್ವ ವಿದ್ಯಾಲಯ ಮತ್ತು ಉಡುಪಿ ಜಿಲ್ಲಾ ಯುವಜನ ಕ್ರೀಡಾ ಇಲಾಖೆಯ ವತಿಯಿಂದ ಉಡುಪಿಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ವಿಶೇಷ ಮಕ್ಕಳ ಕ್ರೀಡಾಕೂಟದಲ್ಲಿ ಕಾರ್ಕಳ ಅಯ್ಯಪ್ಪನಗರ ವಿಜೇತ ವಿಶೇಷ ಶಾಲೆ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿದೆ. ಈ…
ಉಡುಪಿ : ಎಂಜಿಎಂ ಕಾಲೇಜು 75ನೇ ವಾರ್ಷಿಕೋತ್ಸವದ ಅಂಗವಾಗಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಎಂಜಿಎಂ ಕಾಲೇಜಿನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿದರು. ಉದ್ಘಾಟಿಸಿ ಮಾತನಾಡಿದ ಅವರು, “ಈ ಪ್ರದರ್ಶನವು ಕಾಲೇಜಿನ ಸಮರ್ಪಣಾ ಭಾವ ಮತ್ತು ದೂರದೃಷ್ಟಿಗೆ ಸಾಕ್ಷಿಯಾಗಿದೆ. ಇದು ಸಂಸ್ಥೆಯ ಪ್ರಯಾಣ ಮತ್ತು…
ಮಣಿಪಾಲ, 21 ನವೆಂಬರ್ 2024; ವೆಲ್‌ಕಮ್‌ಗ್ರೂಪ್ ಗ್ರಾಜುಯೇಟ್ ಸ್ಕೂಲ್ ಆಫ್ ಹೋಟೆಲ್ ಅಡ್ಮಿನಿಸ್ಟ್ರೇಷನ್ (WGSHA) ತನ್ನ ವಾರ್ಷಿಕ ಕ್ರಿಸ್ಮಸ್ ಹಣ್ಣು ಮಿಶ್ರಣ ಸಮಾರಂಭದೊಂದಿಗೆ ಹಬ್ಬದ ಋತುವಿನ ಆರಂಭಕ್ಕೆ ಸಾಕ್ಷಿಯಾಯಿತು. 21 ನವೆಂಬರ್ 2024 ರಂದು ವಾಗ್ಶ ವಿದ್ಯಾರ್ಥಿಗಳ ತರಬೇತಿ ಲಾವಣ ರೆಸ್ಟೋರೆಂಟ್‌ನಲ್ಲಿ…
ಮಣಿಪಾಲ, 21 ನವೆಂಬರ್ 2024: ಪ್ರಮುಖ ಆರೋಗ್ಯ ಸಂಸ್ಥೆಯಾದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ತನ್ನ ಶಿರಡಿ ಸಾಯಿಬಾಬಾ ಕ್ಯಾನ್ಸರ್ ಬ್ಲಾಕ್‌ನಲ್ಲಿ ಹೊಸದಾಗಿ ನವೀಕರಿಸಿದ ವೈದ್ಯಕೀಯ ಆಂಕೊಲಾಜಿ ಹೊರರೋಗಿ ವಿಭಾಗ (OPD) ಮತ್ತು ಕೀಮೋಥೆರಪಿ ಡೇ ಕೇರ್ ಕೇಂದ್ರದ ಉದ್ಘಾಟನೆಯೊಂದಿಗೆ ರೋಗಿಗಳ ಆರೈಕೆ…
ಉಡುಪಿ : ಕಳೆದ ಮುಂಗಾರು ಮಳೆ ಸಂದರ್ಭದಲ್ಲಿ ಮನೆಹಾನಿ ಹಾಗೂ ಬೆಳೆಹಾನಿಗೆ ಒಳಗಾದವರಿಗೆ ಪರಿಹಾರದ ಹಣ ನೀಡುವುದು ಬಾಕಿ ಇದ್ದಲ್ಲಿ ಆದಷ್ಟು ಬೇಗನೆ ಅರ್ಹ ಫಲಾನುಭವಿಗಳಿಗೆ ಪರಿಹಾರದ ಹಣವನ್ನು ನೀಡುವಂತೆ ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಣಿಪಾಲ…
ಉಡುಪಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಸಹಯೋಗದೊಂದಿಗೆ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ (ಪಿ. ಎಸ್. ಪಿ. ಎಚ್.) ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಎಂ.ಎ.ಎಚ್.ಇ.)ಯು ಕ್ಷೇತ್ರ ಮಟ್ಟದ ಸಿಬ್ಬಂದಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು…
ಉಡುಪಿ : ಮಹಾನ್ ದಾರ್ಶನಿಕ ದಂತಕಥೆ ರತನ್ ಟಾಟಾ ರವರ ಕುರಿತು ಉಡುಪಿಯ ಶೆಫಿನ್ಸ್ ಎಜುಕೇಷನಲ್ & ಚಾರಿಟೇಬಲ್ ಟ್ರಸ್ಟ್ ನಡೆಸಿದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮಾಹೆ ವಿಶ್ವವಿದ್ಯಾಲಯ ಮಣಿಪಾಲದ ಭಾಗವಾದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ (AGE)ನ ಪ್ರತಿಷ್ಠಿತ ಶಿಕ್ಷಣ…
ಉಡುಪಿ : ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜಿನ ಅಮೃತ ಮಹೋತ್ಸವ ಸಮಾರಂಭವು ನವೆಂಬರ್ 29, 30 ಹಾಗೂ ಡಿಸೆಂಬರ್ 1 ರಂದು ಕಾಲೇಜಿನಲ್ಲಿ ನಡೆಯಲಿದೆ. 1949ರಲ್ಲಿ ಡಾ.ಟಿ.ಎಂ.ಎ.ಪೈಗಳ ಕನಸಾಗಿ ಆರಂಭವಾದ ಉಡುಪಿಯ ಮೊತ್ತ ಮೊದಲ ಕಾಲೇಜಾದ ಎಂಜಿಎಂ ಕಾಲೇಜು ಇಂದು ಎಪ್ಪತ್ತೈದು…
ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE)ನ ಚೀನಾ ಅಧ್ಯಯನ ಕೇಂದ್ರವು (CSC) ಪ್ರತಿಷ್ಠಿತ 17ನೇ ಅಖಿಲ ಭಾರತ ಚೈನೀಸ್ ಅಧ್ಯಯನ ಸಮ್ಮೇಳನವನ್ನು (AICCS) ಆಯೋಜಿಸಲು ಸಜ್ಜಾಗಿದೆ, ಇದು ಇನ್‌ಸ್ಟಿಟ್ಯೂಟ್ ಆಫ್ ಚೈನೀಸ್ ಸ್ಟಡೀಸ್ (ICS)ನ ಪ್ರಮುಖ ಕಾರ್ಯಕ್ರಮವಾಗಿದೆ.…